By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    12 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    13 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    13 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    21 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    12 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    1 hour ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    8 minutes ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    1 hour ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: ಗಣಿಬಾಧಿತ ಶಾಲೆ ಮಕ್ಕಳಿಗೆ ಪೌಷ್ಟಿಕ ಆಹಾರ | ಡಿಸಿ ವೆಂಕಟೇಶ್ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗಣಿಬಾಧಿತ ಶಾಲೆ ಮಕ್ಕಳಿಗೆ ಪೌಷ್ಟಿಕ ಆಹಾರ | ಡಿಸಿ ವೆಂಕಟೇಶ್ 

News Desk Chitradurga News
Last updated: 30 October 2025 19:28
News Desk Chitradurga News
7 months ago
Share
ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮದ ಅನುಷ್ಠಾನದ ಸಭೆ
SHARE

CHITRADURGA NEWS | 30 OCTOBER 2025

ಚಿತ್ರದುರ್ಗ: ಜಿಲ್ಲೆಯ ಗಣಿಭಾದಿತ ತಾಲ್ಲೂಕುಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 01 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಿಸುವ ಮಹತ್ವಪೂರ್ಣ ಕಾರ್ಯಕ್ರಮವನ್ನು ನವೆಂಬರ್ 03 ರಿಂದ ಚಾಲನೆ ನೀಡಲಾಗುತ್ತಿದ್ದು, ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿ ವಿನಯ್ ತೊಡರನಾಳು ಅವಿರೋಧ ಆಯ್ಕೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ ಗಣಿಬಾಧಿತ ತಾಲ್ಲೂಕುಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 01 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮದ ಅನುಷ್ಠಾನದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಎಂಇಆರ್‍ಸಿ ಇಲಾಖೆಯ ಸಿಇಪಿಎಂಐಜೆಡ್ ಪ್ರಾಜೆಕ್ಟ್ ಆರ್ಥಿಕ ಅನುದಾನದಡಿ ಜಿಲ್ಲೆಯ ಗಣಿಬಾಧಿತ ತಾಲ್ಲೂಕುಗಳಾದ ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 01 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆ, ರಕ್ತಹೀನತೆ ಮತ್ತು ಬಹು ಪೋಷಕಾಂಶಗಳ ನ್ಯೂನ್ಯತೆಗಳಿಂದ ಉಂಟಾಗುತ್ತಿರುವ ಅನಾರೋಗ್ಯಕರ ಪರಿಸ್ಥಿತಿ ನಿವಾರಿಸಿ, ಗಣಿಭಾದಿತ ಪ್ರದೇಶಗಳ ಆರೋಗ್ಯ ಮತ್ತು ಬೆಳವಣಿಗೆಯ ಗುಣಮಟ್ಟವನ್ನು ಸುಧಾರಿಸಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಪೂರಕ ಪೌಷ್ಠಿಕ ಆಹಾರ ಒದಗಿಸಲು ಯೋಜಿಸಲಾಗಿದ್ದು, ಸರ್ಕಾರದ ಸುತ್ತೊಲೆ ಅನ್ವಯ ಕಟ್ಟುನಿಟ್ಟಾಗಿ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಶಾಲಾ ಶಿಕ್ಷಣ ಇಲಾಖೆಯ ಯೋಜನೆಗಳ ಜೊತೆಯಲ್ಲಿಯೇ ಹೆಚ್ಚುವರಿಯಾಗಿ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು. 

ಯೋಜನೆಯಲ್ಲಿ ಯಾವುದೇ ಲೋಪದೋಷಗಳು, ವ್ಯತ್ಯಾಸಗಳು ಆಗದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ನಾಳೆ ವಸತಿ ಸಚಿವರ ಜಿಲ್ಲಾ ಪ್ರವಾಸ

ಶಾಲಾ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ಬಹಳ ಮುಖ್ಯವಾಗಿದ್ದು, ಇದರಿಂದ ಮಕ್ಕಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಲಿದ್ದಾರೆ. ಹೀಗಾಗಿ ಮಕ್ಕಳು ಚಟುವಟಿಕೆಯಿಂದ ಇರಲು ಸಾಧ್ಯವಾಗಲಿದೆ. 

ಇದರ ಜೊತೆಗೆ ಕಲಿಕೆಯ ಗುಣಮಟ್ಟವೂ ಉತ್ತಮವಾಗಲಿದೆ ಹಾಗೂ ಪೂರಕ ಪೌಷ್ಠಿಕ ಆಹಾರ ವಿತರಣೆಯ ಆಕರ್ಷಣೆಯಿಂದ ಮಕ್ಕಳು ಶಾಲೆಯಿಂದ ಹೊರಗುಳಿಯುವುದು ಸೇರಿದಂತೆ ಬಹಳಷ್ಟು ಬದಲಾಣೆಗಳು ಆಗಲಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಫಲಿತಾಂಶವು ಹೆಚ್ಚಳವಾಗಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಾಲಾ ಹಂತದಲ್ಲಿ ಮುಖ್ಯ ಶಿಕ್ಷಕರು ಹಾಗೂ ಎಸ್‍ಡಿಎಂಸಿ ಅಧ್ಯಕ್ಷರು, ಪೋಷಕ ಪ್ರತಿನಿಧಿಗಳಿಂದ, ತಾಯಂದಿರಿಂದ ರಚಿಸಲಾದ ಖರೀದಿ ಸಮಿತಿಯ ಮೂಲಕವೇ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆಯೊಂದಿಗೆ ನಿಗಧಿತ ಘಟಕ ವೆಚ್ಚ ಮೀರದಂತೆ ಅಗತ್ಯ ಪ್ರಮಾಣದಲ್ಲಿ ಖರೀದಿಸಲು ಕ್ರಮವಹಿಸಬೇಕು. 

ಸ್ಥಳೀಯ ರೈತರಿಂದ ಹಣ್ಣು ಮಾರಾಟ ಮಳಿಗೆಗಳಿಂದ, ಹಣ್ಣು ಬೆಳೆಗಾರರಿಂದ ಹಾಗೂ ತೋಟಗಾರಿಕೆ ಇಲಾಖೆಯ ಮಾರಾಟ ಮಳಿಗೆಯಿಂದ ಉತ್ತಮ ಗುಣಮಟ್ಟದ ಕಾಳುಗಳು, ಸೊಪ್ಪು, ತರಕಾರಿ, ಹಣ್ಣುಗಳನ್ನು ನೇರವಾಗಿ ಖರೀದಿಸಿ, ಶಾಲೆಯಲ್ಲಿ ಬಿಲ್ಲು ವೋಚರ್‍ಗಳನ್ನು ಪ್ರತ್ಯೇಕ ದಾಖಲೆಯಲ್ಲಿ ಧೃಢೀಕರಿಸಿ ನಿರ್ವಹಿಸಬೇಕು. 

ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿ ಕಚೇರಿಗೆ ವೈದ್ಯಕೀಯ ಕಾಲೇಜು ಸ್ಥಳಾಂತರ | ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸಮ್ಮತಿ 

ಆಹಾರ ಪದಾರ್ಥಗಳ ಖರೀದಿಯ ಪ್ರತಿ ಬಿಲ್ಲು ವೋಚರ್‍ಗಳನ್ನು ಮುಖ್ಯ ಶಿಕ್ಷಕರ ಹಾಗೂ ಎಸ್‍ಡಿಎಂಸಿ ಅಧ್ಯಕ್ಷರ ದೃಢೀಕರಣ ಸಹಿ ಮಾಡಿಸಿ, ಖರೀದಿ ಸಮಿತಿಯ ಪರಿಶೀಲನೆಗೆ ಒಳಪಡಿಸಿ, ಶಾಲೆಯಲ್ಲಿ ಮುಖ್ಯ ಶಿಕ್ಷಕರು ದಾಖಲೆಗಳನ್ನು ತಪ್ಪದೇ ನಿರ್ವಹಿಸಬೇಕು. 

ಪ್ರತಿ ದಿನ ಶಾಲಾ ಅವಧಿಯ ನಂತರ ಸಿಇಪಿಎಂಐಜೆಡ್ ಯೋಜನೆಯಡಿಯಲ್ಲಿ ಪೂರಕ ಪೌಷ್ಠಿಕ ಆಹಾರ ವಿತರಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.

ಮಧ್ಯಾಹ್ನ ಬಿಸಿಯೂಟ ಯೋಜನೆ ನಿರ್ವಹಣೆ ಮಾಡಿದಂತೆಯೇ ಶಾಲಾ ಶಿಕ್ಷಕರು ಮತ್ತು ಎಸ್‍ಡಿಎಂಸಿ ಯವರು ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು ನಿರ್ವಹಣೆ ಮಾಡಬೇಕು. 

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪಿಎಂ ಪೋಷಣ್ ಸಹಾಯಕ ನಿರ್ದೇಶಕರು, ಕ್ಷೇತ್ರ ಸಮನ್ವಾಯಾಧಿಕಾರಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ, ಮುಖ್ಯ ಶಿಕ್ಷಕರು ಹಾಗೂ ಎಸ್‍ಡಿಎಂಸಿ ಸಮಿತಿಯ ಅಧ್ಯಕ್ಷರು ಒಳಗೊಂಡ ತಾಲ್ಲೂಕು ಹಂತದ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಸೂಚನೆ ನೀಡಿದರು.

ಇದನ್ನೂ ಓದಿ: RSS ಪಥ ಸಂಚಲನ ನಿಷೇಧಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ | ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ | ಹನುಮಂತೇಗೌಡ

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಮಾತನಾಡಿ, ಚಿತ್ರದುರ್ಗ ತಾಲ್ಲೂಕಿನಲ್ಲಿ 334 ಸರ್ಕಾರಿ ಶಾಲೆಗಳು, 01 ರಿಂದ 10ನೇ ತರಗತಿಯ 22,752 ವಿದ್ಯಾರ್ಥಿಗಳು, ಹೊಸದುರ್ಗ 306 ಸರ್ಕಾರಿ ಶಾಲೆಗಳು, 12,417 ವಿದ್ಯಾರ್ಥಿಗಳು, ಹೊಳಲ್ಕೆರೆ 227 ಸರ್ಕಾರಿ ಶಾಲೆಗಳ 10,801 ವಿದ್ಯಾರ್ಥಿಗಳು ಹಾಗೂ ಮೊಳಕಾಲ್ಮುರು ತಾಲ್ಲೂಕಿನ 146 ಸರ್ಕಾರಿ ಶಾಲೆಗಳ 17,333 ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. 

ಪೂರಕ ಪೌಷ್ಠಿಕ ಆಹಾರ ಪಟ್ಟಿ ಅನ್ವಯ ಪ್ರತಿ ದಿನ 50 ಗ್ರಾಂ ನಂತೆ, ಸೋಮವಾರ ಕಡಲೆಕಾಳು ಉಸುಳಿ, ಮಂಗಳವಾರ ಹೆಸರು ಕಾಳು ಉಸುಳಿ, ಬುಧವಾರ ಶೇಂಗಾ ಉಸುಳಿ, ಗುರುವಾರ ಕಡಲೆಕಾಳು ಉಸುಳಿ, ಶುಕ್ರವಾರ ಹೆಸರು ಕಾಳು ಉಸುಳಿ ಹಾಗೂ ವಿವಿಧ ಬಗೆಯ ಹಣ್ಣುಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಳಾದ ಗಿರಿಜಾ, ನಿರ್ಮಲಾ ದೇವಿ, ಶ್ರೀನಿವಾಸ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಸಂಪತ್ ಕುಮಾರ್, ಸುರೇಂದ್ರ ನಾಯ್ಕ್, ಶ್ರೀನಿವಾಸ್, ತಿಪ್ಪೇಸ್ವಾಮಿ ಸೇರಿದಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMine affectednutritious foodschool childrenಗಣಿಬಾಧಿತಚಿತ್ರದುರ್ಗಚಿತ್ರದುರ್ಗ ನ್ಯೂಸ್ಪೌಷ್ಟಿಕ ಆಹಾರಶಾಲೆ ಮಕ್ಕಳು
Share This Article
Facebook Email Print
Previous Article BJP leader Hanumantegowda RSS ಪಥ ಸಂಚಲನ ನಿಷೇಧಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ | ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ | ಹನುಮಂತೇಗೌಡ
Next Article today bhavishya ದಿನ ಭವಿಷ್ಯ | 31 ಅಕ್ಟೋಬರ್ | ಕೈಗೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣ, ದೂರದ ಪ್ರಯಾಣ ಬೇಡ
Leave a Comment

Leave a Reply Cancel reply

Your email address will not be published. Required fields are marked *

Purple seed powder
ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
Dina Bhavishya
rose water
ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
Life Style
ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up