By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    3 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    3 hours ago
    ಚಿತ್ರದುರ್ಗ ಶಾಖಾ ಕಾಲುವೆ
    ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
    4 hours ago
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    14 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    15 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    8 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    14 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    15 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    3 days ago
Reading: ಕನ್ನಡ ರಾಜ್ಯೋತ್ಸವ | ಕೋಟೆನಾಡಿನಲ್ಲಿ ಭುವನೇಶ್ವರಿ ಭಾವಚಿತ್ರದ ಆಕರ್ಷಕ ಮೆರವಣಿಗೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕನ್ನಡ ರಾಜ್ಯೋತ್ಸವ | ಕೋಟೆನಾಡಿನಲ್ಲಿ ಭುವನೇಶ್ವರಿ ಭಾವಚಿತ್ರದ ಆಕರ್ಷಕ ಮೆರವಣಿಗೆ

News Desk Chitradurga News
Last updated: 1 November 2025 18:36
News Desk Chitradurga News
10 months ago
Share
ಕನ್ನಡ ರಾಜ್ಯೋತ್ಸವ ಭುವನೇಶ್ವರಿ ಭಾವಚಿತ್ರ ಮೆರವಣಿಗೆ
SHARE

CHITRADURGA NEWS | 01 NOVEMBER 2025

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಹಳೆ ಮೊಳಗಿತು. ರಾಜ್ಯೋತ್ಸವದ ಅಂಗವಾಗಿ ಶನಿವಾರ ಆಯೋಜಿಸಲಾದ ತಾಯಿ ಭುವನೇಶ್ವರಿ ಭಾವಚಿತ್ರದ ಆಕರ್ಷಕ ಮೆರವಣಿಗೆ ಜನಮನ ಸೂರೆಗೊಂಡಿತು. 

ಇದನ್ನೂ ಓದಿ: ಕನ್ನಡ ನಾಡು ಅನೇಕ ನಿರಾಶ್ರಿತರಿಗೆ ಆಶ್ರಯ ನೀಡಿದೆ | ಸಚಿವ ಡಿ.ಸುಧಾಕರ್

ವಿವಿಧ ಇಲಾಖೆಗಳ ಸ್ತಬ್ಧಚಿತ್ರ ಮೆರವಣಿಗೆ ಮಧ್ಯೆ ತೋಟಗಾರಿಕೆ ಇಲಾಖೆಯ ಮದುವನ ಹಾಗೂ ಜೇನು ಸಾಗಣಿಕೆ ಮಹತ್ವ ಸಾರುವ ಬೃಹತ್ ದುಂಬಿ ಸ್ಥಬ್ದಚಿತ್ರ, ಅದರಿಂದ ಹೊರಡುತ್ತಿದ್ದ, ಮಧುವನದ ಗುಂಯ್ಯೀ ಗುಟ್ಟಿದ ದುಂಬಿ ನಿನಾದ ಸರ್ವರರೂ ಆಶ್ಚರ್ಯ ನೋಟದಿಂದ ಮೆರವಣೆಗೆ ಕಡೆ ನೋಡುವಂತೆ ಮಾಡಿತು.

ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸ್ತಬ್ಧಚಿತ್ರ ಮೆರವಣಿಗೆ ಚಾಲನೆ ನೀಡಿದರು.

ದುರ್ಬಲ ವರ್ಗದವರ ಏಳಿಗಾಗಿ ಸರ್ಕಾರ ರೂಪಿಸಿರುವ ಹಲವಾರು ಯೋಜನೆಗಳ ಮಹತ್ವ ಸಾರಿದ ಸಮಾಜ ಕಲ್ಯಾಣ ಸ್ತಬ್ಧಚಿತ್ರ ಪ್ರಥಮ ಪ್ರಶಸ್ತಿಗೆ ಭಾಜನವಾಯಿತು. ತೋಟಗಾರಿಕೆ ಇಲಾಖೆ ಸ್ತಬ್ದಚಿತ್ರ ದ್ವಿತೀಯ ಸ್ಥಾನ ಪಡೆದರೆ, ಶಾಲಾ ವಾಹನಗಳ ಸುರಕ್ಷತೆ ಹಾಗೂ ಬ್ಯಾಟರಿ ಚಾಲಿತ ವಿದ್ಯುತ್ ವಾಹನಗಳ ಬಳಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದ ಪ್ರಾದೇಶಿಕ ಸಾರಿಗೆ ಇಲಾಖೆ ಸ್ತಬ್ದಚಿತ್ರ ಮೂರನೇ ಬಹುಮಾನಕ್ಕೆ ಭಾಜನವಾಯಿತು. 

ಇದನ್ನೂ ಓದಿ: ಕಲಾಶ್ರೀ ಸ್ಪರ್ಧೆ | ನೋಂದಣಿಗೆ ಸೂಚನೆ

ಕೆ.ಎಸ್.ಆರ್.ಟಿ ಸ್ತಬ್ದಚಿತ್ರ ಶಕ್ತಿ ಯೋಜನೆ ವಿಶ್ವ ದಾಖಲೆಯನ್ನು ಸ್ಮರಿಸಿತು. 2023 ಜೂನ್ 11 ರಂದು ಚಾಲನೆ ನೀಡಲಾದ ಶಕ್ತಿ ಯೋಜನೆಯಡಿ 2025 ಜೂನ್ 11 ವರೆಗೆ 504 ಕೋಟಿ 90 ಲಕ್ಷ ಬಾರಿ ಮಹಿಳೆಯರು ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ.

ಜಿಲ್ಲೆಯ ಗಣಿಬಾಧಿತ ತಾಲ್ಲೂಕು ವ್ಯಾಪ್ತಿಯಲ್ಲಿ ಕೆ.ಎಂ.ಇ.ಆರ್.ಸಿ ಹಾಗೂ ಸಿಇಪಿಎಂಐಝಡ್ ಅನುದಾನ ಅಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ವಿತರಿಸುವ ವಿನೂತನ ಕಾರ್ಯಕ್ರಮದ ಕುರಿತು ಶಿಕ್ಷಣ ಇಲಾಖೆ ಸ್ತಬ್ದಚಿತ್ರ ಮಾಹಿತಿ ನೀಡಿತು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಕೈಗಾರಿಕೆ ತರಬೇತಿ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪ್ರವಾಸೋದ್ಯಮ ಇಲಾಖೆಗಳ ಸ್ತಬ್ದಚಿತ್ರಗಳು ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸಿದವು. ಮೆರವಣಿಗೆಯಲ್ಲಿ ಕಹಳೆ,ವೀರಗಾಸೆ, ತಮಟೆ ವಾದ್ಯ ವೃಂದ,ಡೋಲು,ಲಂಬಾಣಿ ನೃತ್ಯ ಕಲಾತಂಡ, ಸೇವಾದಳ, ವಿವಿಧ ಶಾಲಾ ಮಕ್ಕಳು ಇತರೆ ಸಾಂಸ್ಕøತಿಕ ಕಲಾ ತಂಡಗಳು ಪಾಲ್ಗೊಂಡಿದ್ದವು.

ಇದನ್ನೂ ಓದಿ: ಪೌರ ಕಾರ್ಮಿಕರಿಗೆ ಸಕಾಲಕ್ಕೆ ವೇತನ ಪಾವತಿಸಿ | ಆಯೋಗದ ಅಧ್ಯಕ್ಷ ರಘು ಪಿ ಸೂಚನೆ

ಮೆರವಣಿಗೆ ಗಾಂಧಿ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ರಾಣಿ ( ಎಸ್.ಬಿ.ಐ) ವೃತ್ತ, ಮಹಾವೀರ ವೃತ್ತ, ಅಂಬೇಡ್ಕರ್ ವೃತ್ತ, ಒನಕೆ ಓಬವ್ವ ವೃತ್ತದ ಮೂಲಕ ಪೊಲೀಸ್ ಕವಾಯತು ಮೈದಾನ ತಲುಪಿತು. ಈ ವೇಳೆ ಜಿ.ಪಂ. ಸಿಇಓ ಡಾ.ಆಕಾಶ್, ಪೊಲೀಸ್ ವರಿಷ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ಹೆಚ್ಚುವರಿ ಪೊಲೀಸ್ ವರಿಷ್ಠಧಿಕಾರಿ ಶಿವಕುಮಾರ್, ನಗರ ಸಭೆ ಆಯುಕ್ತೆ ಲಕ್ಷ್ಮೀ, ತಹಶೀಲ್ದಾರ್ ಗೋವಿಂದ ರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೆ ಸಿಂಘೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BhuvaneshwariChitradurgaChitradurga newsKannada Rajyotsavaಕನ್ನಡ ರಾಜ್ಯೋತ್ಸವಚಿತ್ರದುರ್ಗಚಿತ್ರದುರ್ಗ ನ್ಯೂಸ್ಭುವನೇಶ್ವರಿ
Share This Article
Facebook Email Print
Previous Article Minister D. Sudhakar hoisted the national flag at the Kannada Rajyotsava program ಕನ್ನಡ ನಾಡು ಅನೇಕ ನಿರಾಶ್ರಿತರಿಗೆ ಆಶ್ರಯ ನೀಡಿದೆ | ಸಚಿವ ಡಿ.ಸುಧಾಕರ್
Next Article ಅರ್ಜಿ ಅಹ್ವಾನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ಮುಖ್ಯ ಸುದ್ದಿ
ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ
ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up