CHITRADURGA NEWS | 01 NOVEMBER 2025
ಚಿತ್ರದುರ್ಗ: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಹಾಗೂ ಶೈಕ್ಷಣಿಕವಾಗಿ ಪ್ರೋತ್ಸಾಯಿಸಲು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ಕಲಾಶ್ರೀ ಸ್ಪರ್ಧೆ | ನೋಂದಣಿಗೆ ಸೂಚನೆ
2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿ ವೇತನ ಅಭಿಯಾನ ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನ ಕಾರ್ಯಕ್ರಮದಲ್ಲಿ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖಾ ಅಂತರ್ ಜಾಲದಲ್ಲಿ ಲಿಂಕ್ ಬಳಸಿ ಅರ್ಜಿಗಳನ್ನು ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಗ್ರೇಡ್-1 ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
