
CHITRADURGA NEWS | 06 NOVEMBER 2025
ಚಿತ್ರದುರ್ಗ: ದೆಹಲಿಯಲ್ಲಿ ಇತ್ತೀಚೆಗೆ ಎಂ.ವಿ.ಎಲ್.ಎ ಟ್ರಸ್ಟ್ ವತಿಯಿಂದ ನಡೆದ ಜಾಗತಿಕ ಶಿಕ್ಷಕ ಪ್ರಶಸ್ತಿ ಸಮಾರಂಭದಲ್ಲಿ ಚಿತ್ರದುರ್ಗ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದ ಸ್ವಾಮಿ ಅವರಿಗೆ ಎಂವಿಎಲ್‍ಎ ಗ್ಲೋಬಲ್ ಬೆಸ್ಟ್ ಡಿಪಿಇಒ ರೋಲ್ ಮಾಡೆಲ್ ಅವಾರ್ಡ್-2025 ನೀಡಿ ಗೌರವಿಸಲಾಗಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 6 ನವೆಂಬರ್ | ಯಾವ ಅಡಿಕೆಗೆ ಎಷ್ಟು ರೇಟ್

ಕ್ರಿಯಾಶೀಲ ಕತೃತ್ವಶಕ್ತಿಯಿಂದ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವವನ್ನುಬ ಪ್ರೇರೇಪಿಸಿ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಅತ್ಯುತ್ತಮ ಮಾರ್ಗದರ್ಶಕರಾಗಿ ಚಿದಾನಂದ ಸ್ವಾಮಿ ನಿರಂತರವಾಗಿ ಶ್ರಮಿಸಿದ್ದಾರೆ.
ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದ ಸ್ವಾಮಿ ಅವರ ಸಾಧನೆಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ಹಾಗೂ ಆಡಳಿತ ವರ್ಗದವರು ಅಭಿನಂದಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
