CHITRADURGA NEWS | 13 November 2025
ಮೊಳಕಾಲ್ಮೂರು: ಮೊಳಕಾಲ್ಮುರಿನ ಹೆಸರಾಂತ ವೈದ್ಯ, ಚಿಂತಕ, ಸಾಹಿತಿ, ಲೇಖಕ, ಪ್ರಕಾಶಕ, ವಿಮರ್ಶಕ, ಥಿಯಾಸೋಫಿಕಲ್ ಸೊಸೈಟಿ ಅಧ್ಯಕ್ಷರಾದಡಾ.ಬಿ.ಜಿ ಜ್ಞಾನದೇವ್(73) ಅವರು ನ.13 ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಮೊಳಕಾಲ್ಮುರಿಗೆ ವೈದ್ಯಕೀಯ ಸೇವೆ ನೀಡುವ ಮೂಲಕ ಸಾರ್ಥಕ ಜೀವನ ನಡೆಸಿದ್ದ ಹಿರಿಯ ಚೇತನ ಎಂದು ಅವರ ಅಭಿಮಾನಿಗಳು ಸ್ಮರಿಸಿದ್ದಾರೆ.
ಇದನ್ನೂ ಓದಿ: ಕಣ್ಮನ ಸೆಳೆಯುತ್ತಿದೆ ಸ್ವದೇಶಿ ಮೇಳ | ಆಟ, ಊಟ, ಸುಂದರ ನೋಟ ಎಲ್ಲವೂ ಮೈದಾನದಲ್ಲಿದೆ
ಮೃತರು ಪತ್ನಿ ಹಾಗೂ ಓರ್ವ ಪುತ್ರ ಮತ್ತು ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಮೊಳಕಾಲ್ಮುರಿನ ಕೋನಸಾಗರ ರಸ್ತೆಯ ಸ್ವಗೃಹದಲ್ಲಿ ಇಂದು ಮಾಧ್ಯಾಹ್ನ 3 ಗಂಟೆವರೆಗೆ ಸಾರ್ವಜನಿಕ ದರ್ಶನ ನಡೆಯಲಿದ್ದು, ನಂತರ ಮೊಳಕಾಲ್ಮುರಿನಲ್ಲಿ ಅಂತಿಮ ವಿಧಿ ವಿಧಾನಗಳು ಜರುಗಲಿವೆ ಎಂದು ಅವರ ಕುಟುಂಬ ವರ್ಗ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
