CHITRADURGA NEWS | 22 NOVEMBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯದಲ್ಲಿ ಬಾಕಿ ಉಳಿದಿರುವ ಸಂಚಾರಿ ಇ-ಚಲನ್ ಮತ್ತು ಡಿಎಸ್‍ಎ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ರಾಜ್ಯ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ಮೋಟಾರು ವಾಹನ ಕಾಯ್ದೆ/ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿಎಸ್‍ಎ (ಇಲಾಖಾ ಶಾಸನ) ಪ್ರಕರಣ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ 2025ರ ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಕಾಲಾವಕಾಶ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ವಾಹನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಭರತ್ ಎಂ ಕಾಳೇಸಿಂಘೆ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

