By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಶರಣ್‌ ಪಂಪ್‌ವೆಲ್‌ ಮಾತನಾಡಿದರು
    ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳ ಬದಲಾವಣೆ | ಸೆ.14 ಗಣಪತಿ ಪ್ರತಿಷ್ಠಾಪನೆ, ಅಕ್ಟೋಬರ್ 3 ರಂದು ಶೋಭಾಯಾತ್ರೆ
    6 hours ago
    ಸುಧೀರ್ ಜಿ. ಕುಂದಾರ್ಪಿ
    ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿಗೆ ಹೊಸ ಅಧ್ಯಕ್ಷರ ಆಯ್ಕೆ
    7 hours ago
    ಚರ್ಮದ ಬ್ರಾಂಡೆಡ್ ಉತ್ಪನ್ನಗಳು
    ಗೌರಿ-ಗಣೇಶ ಹಬ್ಬಕ್ಕೆ ಲಿಡ್‌ಕರ್ ಚರ್ಮ ಉತ್ಪನ್ನಗಳ ಮೇಲೆ ಶೇ.20 ವಿಶೇಷ ರಿಯಾಯಿತಿ
    7 hours ago
    ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ
    ತರಬೇತಿಯಿಂದ ಸಹಕಾರ ಸಂಘಗಳ ಆರ್ಥಿಕ ಅಭಿವೃದ್ಧಿ ಸಾಧ್ಯ | ಜಿ.ಇ.ಅಜ್ಜಪ್ಪ
    8 hours ago
    ವಿವಿಧ ಪದವಿ, ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    6 days ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    4 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಆಗಸ್ಟ್ 20 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    22 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 19 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು, ಆರ್ಥಿಕ ಸಹಾಯ ದೊರೆಯುತ್ತದೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಆಗಸ್ಟ್ 18 | ಉದ್ಯೋಗದಲ್ಲಿ ಅನುಕೂಲಕರ ವಾತಾವರಣ, ಅನಿರೀಕ್ಷಿತ ಪ್ರಯಾಣದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 17 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಸಾಲದ ಒತ್ತಡ ಹೆಚ್ಚು
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 16 | ಅನಿರೀಕ್ಷಿತ ಧನಲಾಭ, ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    12 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 14 | ಮೆಕ್ಕೆಜೋಳ, ರಾಗಿ ರೇಟ್
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    5 days ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    2 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    4 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    Wrinkles
    ನೆರಿಗೆಗಳನ್ನು ನಿವಾರಿಸಲು ನಿಮ್ಮ ಚರ್ಮದ ಆರೈಕೆಯಲ್ಲಿ ಇವುಗಳನ್ನು ಸೇರಿಸಿಕೊಳ್ಳಿ
    19 hours ago
    yellow bananas and red bananas
    ಹಳದಿ ಬಾಳೆಹಣ್ಣು ಮತ್ತು ಕೆಂಪು ಬಾಳೆಹಣ್ಣುಗಳಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ? ತಿಳಿಯಿರಿ
    20 hours ago
    Is a hot bath good or bad during pregnancy
    ಗರ್ಭಾವಸ್ಥೆಯಲ್ಲಿ ಬಿಸಿನೀರಿನ ಸ್ನಾನ ಒಳ್ಳೆಯದೇ? ಕೆಟ್ಟದೇ? ತಿಳಿಯಿರಿ
    2 days ago
    hands very dry
    ಕೈಗಳು ತುಂಬಾ ಒಣಗುತ್ತಿವೆಯೇ? ಹಾಗಾದ್ರೆ ಅದಕ್ಕೆ ಕಾರಣ ತಿಳಿದುಕೊಳ್ಳಿ
    2 days ago
    take care of your feet during the rainy season
    ಮಳೆಗಾಲದಲ್ಲಿ ನಿಮ್ಮ ಪಾದಗಳನ್ನು ಹೀಗೆ ನೋಡಿಕೊಳ್ಳಿ
    3 days ago
Reading: IAS ಅಧಿಕಾರಿ ಮಹಾಂತೇಶ ಬೀಳಗಿ ನಿಧನಕ್ಕೆ ಸಿರಿಗೆರೆ ಶ್ರೀ ಸಂತಾಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

IAS ಅಧಿಕಾರಿ ಮಹಾಂತೇಶ ಬೀಳಗಿ ನಿಧನಕ್ಕೆ ಸಿರಿಗೆರೆ ಶ್ರೀ ಸಂತಾಪ

News Desk Chitradurga News
Last updated: 26 November 2025 08:36
News Desk Chitradurga News
9 months ago
Share
ಮಹಾಂತೇಶ ಬೀಳಗಿ, ಸಿರಿಗೆರೆ ಶ್ರೀ
SHARE

CHITRADURGA NEWS | 26 NOVEMBER 2025

ಚಿತ್ರದುರ್ಗ: ಕೊರೊನಾ ಸಂಕಷ್ಟದ ವೇಳೆಯಲ್ಲಿ ದಾವಣಗೆರೆ ಜಿಲ್ಲಾಧಿಕಾರಿಯಾಗಿ ದಕ್ಷ ಆಡಳಿತವನ್ನು ನಡೆಸಿದ ಮಹಾಂತೇಶ್ ಬೀಳಗಿ ಅವರು ಕಲಬುರಗಿ ಜಿಲ್ಲೆಯ ಜೇವರ್ಗಿ ಬಳಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ನಿಧನರಾದ ವಾರ್ತೆಯನ್ನು ಕೇಳಿದ ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ | ಆಕ್ಷೇಪಣೆಗಳಿಗೆ ಆಹ್ವಾನ

ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಅನೇಕ ಜನಪರ ಕಾರ್ಯಕ್ರಮಗಳ ಮೂಲಕ, ಜನಸೇವೆಯಿಂದ ಮನೆಮಾತಾಗಿದ್ದರು.

ಶ್ರೀ ತರಳಬಾಳು ಜಗದ್ಗುರುಗಳವರ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದ ಇವರು ಸಿರಿಗೆರೆಯಲ್ಲಿ ಆಚರಿಸಿದ ನಮ್ಮ ಮಠದ ವಾರ್ಷಿಕ ಸಮಾರಂಭವಾದ ತರಳಬಾಳು ಹುಣ್ಣಿಮೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶ್ರೀ ಜಗದ್ಗುರುಗಳವರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಮಹಾಂತೇಶ್ ಬೀಳಗಿ ಅವರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಕಡು ಬಡತನದ ಕುಟುಂಬದಲ್ಲಿ ಜನಿಸಿದರು. ಇವರು ಕಷ್ಟಪಟ್ಟು ಓದಿ ಯು.ಪಿ.ಎಸ್.ಸಿ ಪರೀಕ್ಷೆ ಪಾಸಾಗಿ ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದರು. ವಿದ್ಯಾರ್ಥಿಗಳಿಗೆ ರೋಲ್ ಮಾಡೆಲ್ ಆಗಿದ್ದ ಇವರು ಶ್ರೀ ಜಗದ್ಗುರುಗಳವರಿಂದ ಹಲವು ಬಾರಿ ಮಾರ್ಗದರ್ಶನ ಪಡೆದುಕೊಂಡಿದ್ದರು. ದಾವಣಗೆರೆ ನಗರದಲ್ಲಿ ಕೊರೊನ ವಿರುದ್ಧ ಹೋರಾಡಿದರು ಜನಜಾಗೃತಿಯನ್ನು ಮೂಡಿಸಿದರು. 

ಇದನ್ನೂ ಓದಿ: ದಿನ ಭವಿಷ್ಯ | 26 ನವೆಂಬರ್ | ಕೆಲಸದ ಒತ್ತಡ, ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ

ಕರ್ನಾಟಕ ರಾಜ್ಯ ಮಿನರಲ್ ಕಾರ್ಪೊರೇಷನ್ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಾಂತೇಶ್ ಬೀಳಗಿ ಅವರು, ಉಡುಪಿ, ದಾವಣಗೆರೆ ಸೇರಿದಂತೆ ವಿವಿಧೆಡೆ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ಅವರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅಧ್ಯಾಪಕರಾಗಿ ಐಎಎಸ್, ಐಪಿಎಸ್ ಕೋಚಿಂಗ್ ಕೂಡ ಮಾಡಿ ಜನಪ್ರಿಯರಾಗಿದ್ದರು. ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದವಾರು.

ಭಗವಂತನ ಕೃಪೆಯಿಂದ ಇವರ ಆತ್ಮಕ್ಕೆ ಶಾಂತಿ ದೊರೆಯಲೆಂದು ಪರಮಪೂಜ್ಯರು ಹಾರೈಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsIAS officer Mahantesh BilagiIAS ಅಧಿಕಾರಿ ಮಹಾಂತೇಶ ಬೀಳಗಿPassed awaySirigere Sriಚಿತ್ರದುರ್ಗಚಿತ್ರದುರ್ಗ ನ್ಯೂಸ್ನಿಧನಸಿರಿಗೆರೆ ಶ್ರೀ
Share This Article
Facebook Email Print
Previous Article ಅರ್ಜಿ ಅಹ್ವಾನ ಪ್ರವಾಸೋದ್ಯಮ ಇಲಾಖೆ | ವಿವಿಧ ತರಬೇತಿಗೆ ಅರ್ಜಿ ಆಹ್ವಾನ
Next Article murughashree release ಮುರುಘಾ ಶರಣರು ನಿರ್ದೋಷಿ | ಪೋಕ್ಸೋ ಪ್ರಕರಣದಿಂದ ಬಿಡುಗಡೆ
Leave a Comment

Leave a Reply Cancel reply

Your email address will not be published. Required fields are marked *

ಸುದ್ದಿಗೋಷ್ಠಿಯಲ್ಲಿ ಶರಣ್‌ ಪಂಪ್‌ವೆಲ್‌ ಮಾತನಾಡಿದರು
ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಸ್ಥಳ ಬದಲಾವಣೆ | ಸೆ.14 ಗಣಪತಿ ಪ್ರತಿಷ್ಠಾಪನೆ, ಅಕ್ಟೋಬರ್ 3 ರಂದು ಶೋಭಾಯಾತ್ರೆ
ಮುಖ್ಯ ಸುದ್ದಿ
ಸುಧೀರ್ ಜಿ. ಕುಂದಾರ್ಪಿ
ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿಗೆ ಹೊಸ ಅಧ್ಯಕ್ಷರ ಆಯ್ಕೆ
ಮುಖ್ಯ ಸುದ್ದಿ
ಚರ್ಮದ ಬ್ರಾಂಡೆಡ್ ಉತ್ಪನ್ನಗಳು
ಗೌರಿ-ಗಣೇಶ ಹಬ್ಬಕ್ಕೆ ಲಿಡ್‌ಕರ್ ಚರ್ಮ ಉತ್ಪನ್ನಗಳ ಮೇಲೆ ಶೇ.20 ವಿಶೇಷ ರಿಯಾಯಿತಿ
ಮುಖ್ಯ ಸುದ್ದಿ
ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ
ತರಬೇತಿಯಿಂದ ಸಹಕಾರ ಸಂಘಗಳ ಆರ್ಥಿಕ ಅಭಿವೃದ್ಧಿ ಸಾಧ್ಯ | ಜಿ.ಇ.ಅಜ್ಜಪ್ಪ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up