CHITRADURGA NEWS |26 NOVEMBER 2025
ಚಿತ್ರದುರ್ಗ: ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಿಂದ ಬಿಡುಗಡೆ ಸಿಕ್ಕಿದ ನಂತರ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ನೇರವಾಗಿ ದಾವಣಗೆರೆಯ ಶಿವಯೋಗ ಮಂದಿರಕ್ಕೆ ತೆರಳಿದರು.
ಇದನ್ನೂ ಓದಿ: ಮುರುಘಾ ಶರಣರು ನಿರ್ದೋಷಿ | ಪೋಕ್ಸೋ ಪ್ರಕರಣದಿಂದ ಬಿಡುಗಡೆ
ದಾವಣಗೆರೆಯ ಪತ್ರಕರ್ತರು ಶ್ರೀಗಳನ್ನು ಪ್ರಕರಣದಿಂದ ಖುಲಾಸೆಯಾದ ನಂತರದ ಅಭಿಪ್ರಾಯ ಕೇಳಿದಾಗ ಶ್ರೀಗಳು ಮೊದಲು, ಸಂವಿಧಾನ ದಿನದ ಶುಭಾಷಯಗಳು ಎಂದು ತಿಳಿಸಿದರು.
ನಂತರ, ನಾವು ಇನ್ನೂ ಒಂದಿಷ್ಟು ಮೌನ ಕಾಪಾಡಿಕೊಳ್ಳಬೇಕಿದೆ. ಮಾತನಾಡುವ ಸಂದರ್ಭ ಕಡಿಮೆ ಇದೆ. ಮುಂದೆ ಪತ್ರಿಕಾಗೋಷ್ಠಿ ಕರೆದು ಮಾತನಾಡುತ್ತೇವೆ. ಇವತ್ತಿಗೆ ಇಷ್ಟು ಸಾಕು. ನೋ ಕಮೆಂಟ್ಸ್ ಎಂದಷ್ಟೇ ಹೇಳಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
