By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
    10 hours ago
    ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
    ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
    10 hours ago
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    11 hours ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    13 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    16 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    43 minutes ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    24 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    1 day ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
Reading: ರೈತರು ಬೆಳೆದ ಮೆಕ್ಕೆಜೋಳ ಏನು ಮಾಡಬೇಕು MLC ರವಿಕುಮಾರ್ ಸರ್ಕಾರಕ್ಕೆ ಪ್ರಶ್ನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರೈತರು ಬೆಳೆದ ಮೆಕ್ಕೆಜೋಳ ಏನು ಮಾಡಬೇಕು MLC ರವಿಕುಮಾರ್ ಸರ್ಕಾರಕ್ಕೆ ಪ್ರಶ್ನೆ

News Desk Chitradurga News
Last updated: 5 December 2025 19:08
News Desk Chitradurga News
6 months ago
Share
MLC RAVIKUMAR
MLC Ravikumar spoke to the media
SHARE

CHITRADURGA NEWS | 05 DECEMBER 2025

ಚಿತ್ರದುರ್ಗ: ರೈತರು ಬೆಳೆದ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಪ್ರಾರಂಭಿಸಿಲ್ಲ. ರಾಜ್ಯದಲ್ಲಿ 74 ಲಕ್ಷ ಟನ್‍ ನಷ್ಟು ಮೆಕ್ಕಜೋಳ ಬೆಳೆದಿದ್ದಾರೆ. ಆದರೆ ಸರ್ಕಾರ 5 ಲಕ್ಷ ಮೆಟ್ರಿಕ್‍ಟನ್ ಮಾತ್ರ ಖರೀದಿ ಮಾಡುತ್ತೇವೆ ಅಂತಾ ಹೇಳಿದ್ದಾರೆ. ಹಾಗಾದ್ರೆ ರೈತರು ಇನ್ನುಳಿದ ಮೆಕ್ಕೆಜೋಳ ಏನು ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.

ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ | OPS ಕುರಿತ ವರದಿ ಸಿದ್ಧ | ಮಾಲತೇಶ್‌ ಮದ್ದಜ್ಜಿ

ಹೊಸದುರ್ಗದಲ್ಲಿ ನಡೆಯಲಿರುವ ಸರ್ಕಾರದ ವಿರುದ್ದ ರೈತರ ಹೋರಾಟದಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಚಿತ್ರದುರ್ಗದಲ್ಲಿ ಭೇಟಿಯಾದ ಮಾದ್ಯಮದವರೊಂದಿಗೆ ಮಾತನಾಡಿ,

ಈಗಾಗಲೇ ರೈತರು ಕೈಗೆ ಬಂದ ಬೆಲೆಯಂತೆ ಮಾರಾಟ ಮಾಡಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್‍ಗೆ 2400/- ರೂ ದರ ನಿಗದಿ ಮಾಡಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಮಾತ್ರ ಖರೀದಿ ಮಾಡುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಒಂದು ರೈತರ ವಿರೋಧಿ ಸರ್ಕಾರ. ಈ ಹಿನ್ನಲೆಯಲ್ಲಿ ಡಿ.9 ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರೈತರು ಬೃಹತ್ ಪ್ರತಿಭಟನೆ ಆಯೋಜನೆ ಮಾಡಿದ್ದಾರೆ ಎಂದರು. 

ತುಂಗಭದ್ರಾ ಡ್ಯಾಮ್ ಎರಡು ಬಾರಿ ಭರ್ತಿಯಾಗಿದೆ. ಅಲ್ಲಿನ ರೈತರಿಗೆ 2ನೇ ಬೆಳೆ ಬೆಳೆಯಲು ನೀರು ಬಿಡುತ್ತಿಲ್ಲ. ಸರ್ಕಾರ ಗೇಟ್ ರಿಪೇರಿ ಕಾರಣ ಹೇಳಿ ವಿಳಂಬ ಮಾಡುತ್ತಿದೆ. ಗೇಟ್ ರಿಪೇರಿ ಮಾಡಿದ 12 ಕೋಟಿ ಹಣ ಕೂಡ ಬಾಕಿ ಇದೆ. ಹಾಗಾಗಿ ಬೆಳೆ ಪರಿಹಾರಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿ ಎಕರೆಗೆ ರೈತನಿಗೆ 25 ಸಾವಿರ ಪರಿಹಾರ ಕೊಡಬೇಕು. ಕಲ್ಯಾಣ ಕರ್ನಾಟಕದಲ್ಲಿ ತೊಗರಿ ಬೆಳೆ 80% ಹಾಳಾಗಿದೆ. ಅದಕ್ಕೂ ಸರ್ಕಾರ ಪರಿಹಾರ ಕೊಟ್ಟಿಲ್ಲ ಎಂದರು.

ಇದನ್ನೂ ಓದಿ: ಹೆತ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದನಾ ರಾಕ್ಷಸ ತಂದೆ !

ತೆಂಗು, ಅಡಿಕೆಗೆ ರೋಗ ಬಿದ್ದಾಗ ಪರಿಹಾರ ನೀಡಿಲ್ಲ. ಒಟ್ಟಾರೆ ರಾಜ್ಯ ಸರ್ಕಾರ ರೈತ ವಿರೋಧಿ ಸರ್ಕಾರ. ರೈತರ ಸಮಸ್ಯೆಗಳ ಚರ್ಚೆ ಬದಲಿಗೆ ಸರ್ಕಾರ ಸಿಎಂ ಖುರ್ಚಿ ಬಗ್ಗೆ ಚರ್ಚೆ ಮಾಡುತ್ತಿದೆ. ಬ್ರೇಕ್ ಪಾಸ್ಟ್, ನಾಟಿಕೋಳಿ ತಿನ್ನುವ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ನಯಾಪೈಸೆ ಅಭಿವೃದ್ಧಿ ಆಗಿಲ್ಲ. 

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಶಾಲಾ ಮಕ್ಕಳಿಗೆ ಯೂನಿಫಾರ್ಮ್ ಕೊಟ್ಟಿಲ್ಲ. ಯೂನಿವರ್ಸಿಟಿಗಳಲ್ಲಿ 80% ರಷ್ಟು ಪ್ರೊಫೆಸರ್ ಗಳಿಲ್ಲ. 35 ರಿಂದ 33% ಗೆ ಪಾಸಿಂಗ್ ಪರ್ಸಂಟೇಜ್ ಇಳಿಕೆ ಮಾಡಿದ್ದಾರೆ. ಶಿಕ್ಷಕಣದ ಗುಣಮಟ್ಟ ಬಗ್ಗೆ ಇವರ ನಿಲುವೆನು?

ಶಿಕ್ಷಣದ ಬಗ್ಗೆ ಸದನದಲ್ಲಿ ಒಂದು ದಿನ ಚರ್ಚೆ ಆಗಬೇಕು. ಉತ್ತರ ಕರ್ನಾಟಕದ ಬಗ್ಗೆ 4 ದಿನ ಚರ್ಚೆ ಆಗಬೇಕು. ಈ ಕುರಿತು ರಾಜ್ಯದ 180 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹೋರಾಟ ಮಾಡಲಿದೆ. ಸಮಸ್ಯೆ ಇಲ್ಲದಿದ್ರೆ ರೈತರು ಯಾಕೆ ಹೋರಾಟ ಮಾಡುತ್ತಿದ್ದರು. ಸರ್ಕಾರ ನಾಟಿಕೋಳಿ, ಬ್ರೇಕ್ ಫಾಸ್ಟ್ ಬಿಟ್ಟು ರೈತರು, ವಿದ್ಯಾರ್ಥಿಗಳ ಬಗ್ಗೆ ಯೋಚನೆ ಮಾಡಲಿ.

ಇದನ್ನೂ ಓದಿ: ಭದ್ರಾ ಮೇಲ್ದಂಡೆಯಡಿ ಬಿಟ್ಟು ಹೋಗಿರುವ ಕೆರೆಗಳಿಗೂ ನೀರು ತುಂಬಿಸಿ | ರೈತ ಸಂಘದಿಂದ ಬೆಳಗಾವಿ ಚಲೋ

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಕುಮಾರ್ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜನ್, ಜಿಲ್ಲಾ ರೈತ ಮೋಚಾದ ಅಧ್ಯಕ್ಷ ವೆಂಕಟೇಶ್ ಯಾದವ್, ವಕ್ತಾರ ನಾಗರಾಜ್ ಬೇದ್ರೇ ಉಪಸ್ಥಿತರಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

Share This Article
Facebook Email Print
Previous Article ಭದ್ರಾ ಮೇಲ್ದಂಡೆಯಡಿ ಬಿಟ್ಟು ಹೋಗಿರುವ ಕೆರೆಗಳಿಗೂ ನೀರು ತುಂಬಿಸಿ | ರೈತ ಸಂಘದಿಂದ ಬೆಳಗಾವಿ ಚಲೋ
Next Article ಹಕ್ಕು ಪಡೆಯದ ಬ್ಯಾಂಕ್ ಠೇವಣಿಗಳ ಇತ್ಯರ್ಥಕ್ಕಾಗಿ ವಿಶೇಷ ಶಿಬಿರ | ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ಚಾಲನೆ
Leave a Comment

Leave a Reply Cancel reply

Your email address will not be published. Required fields are marked *

Eat these fruits to stay healthy during the rainy season
ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
Dina Bhavishya
ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
ಮುಖ್ಯ ಸುದ್ದಿ
ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up