By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ
    ಆತ್ಮಾವಲೊಕನದಿಂದ ಅಂತರಂಗದ ಪರಿವರ್ತನೆ ಸಾಧ್ಯ | ಡಾ.ಯುವರಾಜ್
    1 hour ago
    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
    1 hour ago
    ಚಿತ್ರದುರ್ಗದಲ್ಲಿ ಅ.31ರಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ ಸಂಬಂಧ ಜರುಗಿದ ಸಭೆ
    ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿಗೆ ಸಿದ್ದತೆ | ಡಿಸಿ ರಮ್ಯಾ ಸಭೆ
    1 hour ago
    ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
    ಆದರ್ಶಗಳ ಚೌಕಟ್ಟು ಕಟ್ಟಿಕೊಟ್ಟ ಮಹರ್ಷಿ ವಾಲ್ಮೀಕಿ | ಡಿಸಿ‌ ರಮ್ಯಾ
    1 hour ago
    ಜಿಲ್ಲಾ ರೆಡ್ಡಿ ಜನಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    ಸಂಘದ ಆದಾಯ ಸಮರ್ಪಕ ಬಳಕೆಯಿಂದ ಮತ್ತಷ್ಟು ಅಭಿವೃದ್ಧಿ | ಜಿ.ಎಚ್.ತಿಪ್ಪಾರೆಡ್ಡಿ
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    4 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 26 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ವಿವಾದಗಳು
    14 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 25 | ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ, ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 24 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಅನುಕೂಲಕರ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 23 | ದೂರದ ಪ್ರಯಾಣ ಬೇಡ, ಶುಭ ಸುದ್ದಿ
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 22 | ಆದಾಯಕ್ಕಿಂತ ಖರ್ಚು ಹೆಚ್ಚು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 week ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    2 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    Know what to do if an insect gets in your ear
    ಕಿವಿಗೆ ಕೀಟ ಹೋದರೆ ಏನು ಮಾಡಬೇಕು ತಿಳಿಯಿರಿ
    12 hours ago
    drinking too much water have a bad effect on the heart
    ಹೆಚ್ಚು ನೀರು ಕುಡಿಯುವುದರಿಂದ ಹೃದಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ?
    13 hours ago
    knee pain
    ನೀವು ಮೊಣಕಾಲು ನೋವಿನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಸಲಹೆಗಳನ್ನು ಅನುಸರಿಸಿ
    2 days ago
    cooking oil
    ಅಡುಗೆ ಎಣ್ಣೆ ಬಳಸುವಾಗ ನೀವು ಮಾಡುವಂತಹ ಈ ತಪ್ಪುಗಳು ನಿಮ್ಮ ಆರೋಗ್ಯಕ್ಕೆ ಹಾನಿಕಾರಕ
    2 days ago
    jola roti
    ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
    3 days ago
Reading: ಪತ್ರಿಕೋದ್ಯಮ | ವಾರ್ತಾ ಇಲಾಖೆಯಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪತ್ರಿಕೋದ್ಯಮ | ವಾರ್ತಾ ಇಲಾಖೆಯಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

News Desk Chitradurga News
Last updated: 10 December 2025 21:08
News Desk Chitradurga News
11 months ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE

CHITRADURGA NEWS | 11 DECEMBER 2025

ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ವಿಷಯ ವ್ಯಾಸಂಗ ಮಾಡಿರುವ ಪದವಿ, ಸ್ನಾತಕೋತ್ತರ ಪದವಿಧರರಿಗೆ ಚಿತ್ರದುರ್ಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ನುಲೇನೂರು ಶಂಕರಪ್ಪ ಪ್ರತಿಷ್ಠಾನದಿಂದ ಹಸಿರು ಪ್ರಶಸ್ತಿ ಪ್ರದಾನ

ಈ ತರಬೇತಿಗಾಗಿ ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಚಿತ್ರದುರ್ಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಸ್ನಾತ್ತಕೋತ್ತರ ಅಂತಿಮ ವರ್ಷದ ಪದವಿಯ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. 

ಇದನ್ನೂ ಓದಿ: ಮುರುಘಾ ಮಠಕ್ಕೆ‌ ಶಕ್ತಿಯಾಗಿದ್ದವರು ಎಸ್.ನಿಜಲಿಂಗಪ್ಪ | ಡಾ.ಬಸವಕುಮಾರ ಸ್ವಾಮೀಜಿ

ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂ. (ಹದಿನೈದು ಸಾವಿರ ರೂಪಾಯಿಗಳು ಮಾತ್ರ) ಗಳ ಶಿಷ್ಯವೇತನ ನೀಡಲಾಗುವುದು. ಅವಧಿ ಈ ತರಬೇತಿಯು 2026ರ ಕ್ಯಾಲೆಂಡರ್ ಅವಧಿಯ ಜನವರಿ-2026ರ ಮಾಹೆಯಿಂದ ಪ್ರಾರಂಭಗೊಂಡು ಡಿಸೆಂಬರ್-2026ಕ್ಕೆ ಕೊನೆಗೊಳ್ಳಲಿದೆ. 

ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿಯ ಅವಧಿಯಲ್ಲಿ ಬೇರೆ ಉದ್ಯೋಗ ಮಾಡುವಂತಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ.

ಆಸಕ್ತರು ಅರ್ಜಿಯನ್ನು 2025ರ ಡಿಸೆಂಬರ್ 26 ರೊಳಗಾಗಿ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿ ಗಳ ಕಚೇರಿ ಆವರಣ, ಚಿತ್ರದುರ್ಗ ಇಲ್ಲಿಗೆ ಸಲ್ಲಿಸಬಹುದಾಗಿದೆ. 

ಇದನ್ನೂ ಓದಿ: ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ | ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆ ವಿದ್ಯಾರ್ಥಿಗೆ ಕಂಚಿನ ಪದಕ

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಿಂದ ಪಡೆಯಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Apprentice TrainingChitradurgaChitradurga newsJournalismNews Departmentಅಪ್ರೆಂಟಿಸ್ ತರಬೇತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪತ್ರಿಕೋದ್ಯಮವಾರ್ತಾ ಇಲಾಖೆ
Share This Article
Facebook Email Print
Previous Article ದೇಹದ ಈ ವಾಸನೆಯಿಂದ ದೇಹದ ರೋಗದ ಬಗ್ಗೆ ತಿಳಿದುಕೊಳ್ಳಿ
Next Article ಅಡುಗೆ ಮನೆಯಲ್ಲಿ ಸಿಗುವ ಈ ವಸ್ತುಗಳನ್ನು ಅಪ್ಪಿತಪ್ಪಿಯೂ ಚಳಿಗಾಲದಲ್ಲಿ ಮುಖಕ್ಕೆ ಹಚ್ಚಬೇಡಿ
Leave a Comment

Leave a Reply Cancel reply

Your email address will not be published. Required fields are marked *

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ
ಆತ್ಮಾವಲೊಕನದಿಂದ ಅಂತರಂಗದ ಪರಿವರ್ತನೆ ಸಾಧ್ಯ | ಡಾ.ಯುವರಾಜ್
ಮುಖ್ಯ ಸುದ್ದಿ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಮುಖ್ಯ ಸುದ್ದಿ
ಚಿತ್ರದುರ್ಗದಲ್ಲಿ ಅ.31ರಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ ಸಂಬಂಧ ಜರುಗಿದ ಸಭೆ
ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿಗೆ ಸಿದ್ದತೆ | ಡಿಸಿ ರಮ್ಯಾ ಸಭೆ
ಮುಖ್ಯ ಸುದ್ದಿ
ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
ಆದರ್ಶಗಳ ಚೌಕಟ್ಟು ಕಟ್ಟಿಕೊಟ್ಟ ಮಹರ್ಷಿ ವಾಲ್ಮೀಕಿ | ಡಿಸಿ‌ ರಮ್ಯಾ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up