
CHITRADURGA NEWS | 11 December 2025
ಚಿತ್ರದುರ್ಗ: ತಾಲೂಕಿನ ಗುಡ್ಡದ ರಂಗವನಹಳ್ಳಿ ಗ್ರಾಮದ ಹೊರವಲಯದ ಚೆಕ್ ಡ್ಯಾಂ ನಲ್ಲಿ ಕುರಿಗಳನ್ನು ತೊಳೆಯಲು ಚೆಕ್ ಡ್ಯಾಂ ನಲ್ಲಿ ಇಳಿದಿದ್ದ ಯುವಕರುಮೃತಪಟ್ಟಿರುವ ಘಟನೆ ನಡೆದಿದೆ.
ಕುರಿಗಾಯಿಗಳು ಆಯಾ ತಪ್ಪಿ ಚೆಕ್ ಡ್ಯಾಂಲ್ಲಿ ಮುಳುಗಿ ಇಬ್ವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಪತ್ರಿಕೋದ್ಯಮ | ವಾರ್ತಾ ಇಲಾಖೆಯಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಗುಡ್ಡದ ರಂಗವನಹಳ್ಳಿ ಗ್ರಾಮದ ವಿಶ್ವನಾಥ (23) ಮಾರುತಿ (20) ಮೃತ ಯುವಕರು.
ಮೃತ ದೇಹಗಳನ್ನು ಹೊರ ತೆಗೆದ ಆಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸಿಬ್ಬಂದಿಗಳು. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
