By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    13 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    14 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    14 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    21 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    24 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    13 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    4 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    43 minutes ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    2 hours ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: ಶಾಮನೂರು ನಿಧನಕ್ಕೆ ಮುರುಘಾ ಮಠದ ಸಂತಾಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶಾಮನೂರು ನಿಧನಕ್ಕೆ ಮುರುಘಾ ಮಠದ ಸಂತಾಪ

chitradurganews.com
Last updated: 15 December 2025 16:55
chitradurganews.com
6 months ago
Share
ಮುರುಘಾ ಮಠ
ಮುರುಘಾ ಮಠ
SHARE

CHITRADURGA NEWS | 15 DECEMBER 2025

ಚಿತ್ರದುರ್ಗ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ, ಹಿರಿಯ ಮುತ್ಸದ್ಧಿಗಳೂ ಆಗಿರುವ ಡಾ.ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಐತಿಹಾಸಿಕ ಚಿತ್ರದುರ್ಗದ ಮುರುಘಾ ಮಠ ಸಂತಾಪ ವ್ಯಕ್ತಪಡಿಸಿದೆ.

ಶಿವಶಂಕರಪ್ಪ ಅವರು, ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಸಮಾಜ ಸೇವೆ, ಶಿಕ್ಷಣ, ಔದ್ಯೋಗಿಕ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸಿ ಮಾದರಿ ವ್ಯಕ್ತಿತ್ವದ ಸಾಧಕರು ಎಂದು ಮುರುಘಾ ಮಠದ ಆಡಳಿತ ಮಂಡಳಿ ಅಧ್ಯಕ್ಷರಾದ ಶಿವಯೋಗಿ ಸಿ. ಕಳಸದ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೊಡುಗೈ ದಾನಿ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

ಶ್ರೀಮಠದೊಂದಿಗೆ ಅವರು ಹೊಂದಿದ್ದ ಅವಿನಾಭಾವ ಸಂಬಂಧವನ್ನು ಸ್ಮರಿಸಿರುವ ಅವರು, ಶಿವಶಂಕರಪ್ಪನವರು ಈ ಭಾಗದಲ್ಲಿ ಬಹುದೊಡ್ಡ ಶೈಕ್ಷಣಿಕ ಕ್ರಾಂತಿಯನ್ನೇ ಮಾಡಿದ್ದಾರೆ.

Dr,Shamanuru Shivashankarappa
ಡಾ.ಶಾಮನೂರು ಶಿವಶಂಕರಪ್ಪ

ಶಾಮನೂರು ಶಿವಶಂಕರಪ್ಪ ಅವರ ಅಗಲಿಕೆ ನಾಡಿಗೆ, ವಿಶೇಷವಾಗಿ ಸಮಾಜಕ್ಕೆ, ದಾವಣಗೆರೆ ಜಿಲ್ಲೆಗೆ ಬಹುದೊಡ್ಡ ನಷ್ಟವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.

ಇದನ್ನೂ ಓದಿ: ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮೋತ್ಸವ | ಶರಣ್ ಕುಮಾರ್

ಕುಟುಂಬಸ್ಥರು, ಹಿತೈಷಿಗಳು, ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಬಸವಾದಿ ಪ್ರಮಥರು ಕರುಣಿಸಲೆಂದು ಪ್ರಾರ್ಥಿಸುತ್ತೇವೆಂದು ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಎಸ್.ಎನ್. ಚಂದ್ರಶೇಖರ್ ಮತ್ತು ಡಾ. ಪಿ.ಎಸ್. ಶಂಕರ್ ಅವರುಗಳು ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್‌ ಕಚೇರಿಯಲ್ಲಿ ಪುಷ್ಪನಮನ

ಅಗಲಿದ ನಾಯಕ, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ನಿಧನರಾದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಿಲ್ಲಾ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಹಾಲಸ್ವಾಮಿ, ಮುಖಂಡರಾದ ಮೈಲಾರಪ್ಪ, ಲಕ್ಷ್ಮೀಕಾಂತ, ವೆಂಕಟೇಶ, ಖಾಸಿಂ ಅಲಿ, ಹೊಸದುರ್ಗ ಗ್ಯಾರೆಂಟಿ ಸಮಿತಿ ಅಧ್ಯಕ್ಷ ಮಹಮ್ಮದ್ ಇಸ್ಮಾಯಿಲ್, ಮಧು ಪಾಲೆಗೌಡ, ಅಶ್ರಫ್ ಅಲಿ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgacondolenceDavanagereDr.Shamanuru Shivashankarappamurugha matha
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಡಿಸೆಂಬರ್ 15 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
Next Article ನ್ಯಾಯಾಲಯದಲ್ಲಿ ಮತ್ತೆ ಒಂದಾದ ಒಂಭತ್ತು ಜೋಡಿಗಳು | ಮೆಗಾ ಲೋಕ ಅದಾಲತ್‌ನಲ್ಲಿ ವಿವಾದ ಅಂತ್ಯ
Leave a Comment

Leave a Reply Cancel reply

Your email address will not be published. Required fields are marked *

Purple seed powder
ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
Dina Bhavishya
rose water
ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
Life Style
ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up