
CHITRADURGA NEWS | 18 DECEMBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಾದ ಉದ್ಯೋಗಿನಿ, ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜನವರಿ 15 ರವರೆಗೆ ವಿಸ್ತರಿಸಲಾಗಿದೆ.
ಇದನ್ನೂ ಓದಿ: ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪನೆ

ಅರ್ಹ ಅಭ್ಯರ್ಥಿಗಳು ನಿಗಧಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
