By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    5 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    5 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    6 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    12 hours ago
    ಚಿತ್ರದುರ್ಗ ಅಂಚೆ ಕಚೇರಿ
    ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    20 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    20 hours ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 day ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    6 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    17 hours ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    18 hours ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    2 days ago
    Iron deficiency in women
    ಮಹಿಳೆಯರು ಕಬ್ಬಿಣದ ಕೊರತೆಯನ್ನು ನೀಗಿಸಲು ಈ 5 ಆಹಾರಗಳನ್ನು ಸೇವಿಸಿ
    3 days ago
Reading: ಭೂಕಬಳಿಕೆ ಆರೋಪ | ಶಾಸಕ ಎಂ.ಚಂದ್ರಪ್ಪ-ಮಾಜಿ ಸಚಿವ ಎಚ್‌.ಆಂಜನೇಯ ಜಟಾಪಟಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭೂಕಬಳಿಕೆ ಆರೋಪ | ಶಾಸಕ ಎಂ.ಚಂದ್ರಪ್ಪ-ಮಾಜಿ ಸಚಿವ ಎಚ್‌.ಆಂಜನೇಯ ಜಟಾಪಟಿ

chitradurganews.com
Last updated: 20 December 2025 22:01
chitradurganews.com
9 months ago
Share
MLA Chandrappa - XMinister H.Anjaneya
ಶಾಸಕ ಡಾ.ಎಂ.ಚಂದ್ರಪ್ಪ ಹಾಗೂ ಮಾಜಿ ಸಚಿವ ಎಚ್‌.ಆಂಜನೇಯ
SHARE

CHITRADURGA NEWS | 20 DECEMBER 2025

ಚಿತ್ರದುರ್ಗ: ಜಿಲ್ಲೆಯ ರಾಜಕಾರಣದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಎಂದೇ ಗುರುತಿಸಿಕೊಂಡಿರುವ ಹೊಳಲ್ಕೆರೆ ಶಾಸಕರಾದ ಡಾ.ಎಂ.ಚಂದ್ರಪ್ಪ ಹಾಗೂ ಮಾಜಿ ಸಚಿವ ಎಚ್‌.ಆಂಜನೇಯ ಅವರ ನಡುವೆ ಮತ್ತೆ ಜಟಾಪಟಿ ಏರ್ಪಟ್ಟಿದೆ.

ಶಾಸಕರಾದ ಎಂ.ಚಂದ್ರಪ್ಪ ಅವರು ಭೂ ಕಬಳಿಕೆ ಮಾಡಿದ್ದಾರೆ. ಅಕ್ರಮವಾಗಿ ಅದಿರು, ಮಣ್ಣು ಮಾರಾಟ ಮಾಡಿಕೊಂಡಿದ್ದಾರೆ. ದಲಿತರ ಭೂಮಿ ಮೇಲೆ ಕಣ್ಣು ಹಾಕಿದ್ದಾರೆ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಗಂಭೀರ ಆರೋಪ ಮಾಡಿದ್ದರು.

ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್‌ 20 | ಭೀಮಸಮುದ್ರ, ಚನ್ನಗಿರಿ, ದಾವಣಗೆರೆ ಅಡಿಕೆ ರೇಟ್‌

ಇದಕ್ಕೆ ಅಷ್ಟೇ ಖಡಕ್‌ ಆಗಿ ಶಾಸಕರಾದ ಡಾ.ಎಂ.ಚಂದ್ರಪ್ಪ ತಿರುಗೇಟು ಕೊಟ್ಟಿದ್ದಾರೆ. ನಾನು ಭೂಮಿ ಕಬಳಿಕೆ ಮಾಡಿರುವುದನ್ನು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ.

ಹಾಗಾದ್ರೆ, ಮಾಜಿ ಸಚಿವರಾದ ಎಚ್‌.ಆಂಜನೇಯ ಮಾಡಿದ್ದ ಆರೋಪಗಳೇನು, ಇದಕ್ಕೆ ಶಾಸಕರಾದ ಎಂ.ಚಂದ್ರಪ್ಪ ನೀಡಿರುವ ಪ್ರತಿಕ್ರಿಯೆ ಏನು ಇಲ್ಲಿವೆ ಪೂರ್ಣ ವಿವರ:

ಎಸ್ಸಿ ಸಮುದಾಯಕ್ಕೆ ಮಂಜೂರಾಗಿದ್ದ ಜಮೀನು ಖರೀಧಿಸುವುದು ಪರಿಶಿಷ್ಟ ಜಾತಿ-ಪಂಗಡಗಳ ಭೂಮಿ ವರ್ಗಾವಣೆ(PTCL) ಕಾಯ್ದೆಯ ಸ್ಪಷ್ಟ ಉಲ್ಲಂಘನೆ. ಆದರೆ, ಶಾಸಕ ಎಂ.ಚಂದ್ರಪ್ಪ ಬೇರೆಯವರ ಹೆಸರಿಗೆ ಜಮೀನು ನೊಂದಣಿ ಮಾಡಿಸಿ ನಂತರ ತಮ್ಮ ಪುತ್ರ ಎಂ.ಸಿ.ದೀಪ್‌ಚಂದನ್‌ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾರೆ ಎಂದು ಆಂಜನೇಯ ದೂರಿದರು.

ಇದನ್ನೂ ಓದಿ: ಸುತ್ತೂರು ಜಾತ್ರೆಯ ಪ್ರಚಾರ ರಥ ಚಿತ್ರದುರ್ಗಕ್ಕೆ ಆಗಮನ | ಮುರುಘಾ ಮಠದಲ್ಲಿ ಸ್ವಾಗತ

ಹೊಳಲ್ಕೆರೆ ತಾಲೂಕು ಬಿ.ದುರ್ಗ ಹೋಬಳಿ ಹಿರೇಕಂದವಾಡಿ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರಿಗೆ ಸೇರಿದ 12 ಎಕರೆ ಭೂಮಿಯನ್ನು ಚಂದ್ರಪ್ಪ ಕಬಳಿಸಿದ್ದಾರೆ ಎಂದು ಡಿ.19 ರಂದು ಸುದ್ದಿಗೋಷ್ಠಿಯಲ್ಲಿ ಆರೋಪ ಮಾಡಿದ್ದರು.

ಜಮೀನು ವಾಪಾಸು ಕೊಡಿಸುವಂತೆ ಜಮೀನಿನ ಮೂಲ ಮಂಜೂರಾತಿದಾರ ಕುಟುಂಬದ ಸದಸ್ಯರು ತಹಶೀಲ್ದಾರ್‌, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ವರ್ಷವಾದರೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 20 | ಹತ್ತಿ ರೇಟ್ ಎಷ್ಟಿದೆ?

ಜಮೀನಿಗೆ ಹೊಂದಿಕೊಂಡಂತೆ ಇರುವ ಗುಡ್ಡದಲ್ಲಿ ಅದಿರು ಅಕ್ರಮವಾಗಿ ಕಳ್ಳತನ ಮಾಡಲಾಗಿದೆ. ಇಲ್ಲಿ ಅಕ್ರಮ ಗಣಿಗಾರಿಕೆ ನಡೆದಿರುವ ಬಗ್ಗೆ ತಹಶೀಲ್ದಾರ್‌ ವರದಿ ಕೊಟ್ಟಿದ್ದಾರೆ. ಇಲ್ಲಿ ಉತ್ಕೃಷ್ಟ ಮಟ್ಟದ ಅದಿರು ಇದೆ. ಕಬ್ಬಿಣದ ಅದಿರು ತೆಗೆಯುವ ಉದ್ದೇಶದಿಂದಲೇ ಇಲ್ಲಿ ಭೂಮಿ ಖರೀಧಿಸಿದ್ದಾರೆ ಎಂದು ಆರೋಪ ಮಾಡಿದ್ದರು.

ಭೂ ಕಬಳಿಕೆ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ:

ಇದಕ್ಕೆ ಡಿಸೆಂಬರ್‌ 20 ರಂದು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿರುವ ಶಾಸಕರಾದ ಡಾ.ಎಂ.ಚಂದ್ರಪ್ಪ, ನನ್ನ 35 ವರ್ಷದ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಸಾರ್ವಜನಿಕ ಜೀವನದಲ್ಲಿದ್ದೇನೆ. ನನ್ನ ಜೀವನ ಬಿಳಿ ಹಾಳೆ ಇದ್ದಂತೆ ಎಂದು ತಿಳಿಸಿದ್ದಾರೆ.

ಅಕ್ರಮ ಗಣಿಗಾರಿಕೆ, ಭೂಕಬಳಿಕೆ, ಒತ್ತುವರಿ ಯಂತಹ ಯಾವುದೇ ಕೆಲಸವನ್ನು ನಾನು ಮಾಡಿಲ್ಲ ಇದರಲ್ಲಿ ಯಾವುದಾದರೊಂದು ಮಾಡಿರುವುದಾಗಿ ಯಾರಾದರೂ ಒಬ್ಬರು ಸಾಕ್ಷಿ ಹೇಳಿದರೂ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು.

ಇದನ್ನೂ ಓದಿ: ಖಾಸಗಿ ಬಸ್ಸುಗಳಲ್ಲಿ ಕನ್ನಡ ನಾಮಫಲಕ ಹಾಕಿ | ಬಸ್ ನಿಲ್ದಾಣದಲ್ಲಿ ಪ್ರತಿಭಟನೆ

ಹಿರೇಕಂದವಾಡಿಯಲ್ಲಿ 8 ಎಕರೆ ಜಮೀನಿದೆ. ಆದರೆ, ಅದು ದಲಿತರಿಂದ ಖರೀದಿಸಿದ್ದಲ್ಲ. 1910 ರಲ್ಲೇ ಖರೀದಿ ಆಗಿರುವ ಜಮೀನು. ಈ ಭೂಮಿ ಈಗಾಗಲೇ ನಾಲ್ಕು ಜನರ ಕೈ ಬದಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜಕೀಯದಲ್ಲಿ ನನ್ನ ತೇಜೋವಧೆ ಮಾಡುವುದಕ್ಕಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ರಾಜಕಾರಣಕಕೆ ಬರುವ ಮೊದಲೇ ಜಮೀನು ಹೊಂದಿದ್ದೆ. 30 ಎಕರೆ ಅಡಿಕೆ ತೋಟವಿದೆ. 5 ಸಾವಿರ ತೆಂಗಿನ ಮರಗಳಿವೆ ಎಂದರು.

ಇದನ್ನೂ ಓದಿ: ಮೇಷ | ವಾರ್ಷಿಕ ರಾಶಿ ಭವಿಷ್ಯ- 2026 

ಮಾಜಿ ಸಚಿವ ಎಚ್‌.ಆಂಜನೇಯ ಅವರಿಗೆ ಮಾಡಲು ಕೆಲಸ ಇಲ್ಲ. ಸುಳ್ಳು ಆರೋಪಗಳನ್ನು ಮಾಡಿ ಮಾಧ್ಯಮಗಳ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ.

ಆಂಜನೇಯ ಅವರು ಹೇಳಿದಂತೆ ದಲಿತರ ಭೂಮಿ ಕಬಳಿಸಿಲ್ಲ. ಇದಕ್ಕೆ ಬೆಕಾದ ದಾಖಲೆಗಳು ನನ್ನ ಬಳಿ ಇವೆ. ಯಾರು ಬೇಕಾದರೂ ಪರಿಶೀಲನೆ ಮಾಡಬಹುದು ಎಂದರು.

ಅಕ್ರಮ ಗಣಿಗಾರಿಕೆ ನಡೆಸಿಲ್ಲ:

ಹೀರೇಕಂದವಾಡಿ ಗ್ರಾಮದ ರಿ.ಸ.ನಂ 91/5ರಲ್ಲಿ 4.04 ಖರಾಬು 0.06 ಗುಂಟೆ ಒಟ್ಟು ವಿಸ್ತಿರ್ಣ 3-38 ಗಂಟೆಯನ್ನು ಲಿಂಗಾಯತ, ಈಡಿಗರು, ಭೋವಿ ಸಮುದಾಯದವರಿಂದ, ಇದೇ ಗ್ರಾಮದ ರಿ.ಸ.ನಂ.91/1ಬಿ2 ಒಟ್ಟು8-00 ಎಕರೆ ಖರಾಬು 0.12 ಗುಂಟೆ ಒಟ್ಟು ವಿಸ್ತೀರ್ಣ 7-28 ಗುಂಟೆ ಭೂಮಿಯನ್ನು ಲಿಂಗಾಯಿತ, ಈಡಿಗ ಸಮುದಾಯದಿಂದ ಸರ್ಕಾರದ ದಾಖಲಾತಿಯಂತೆ ಖರೀದಿ ಮಾಡಲಾಗಿದೆ ಇದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ ಎಲ್ಲವು ಸಹಾ ಪಾರದರ್ಶಕವಾಗಿದೆ ಎಂದು ದಾಖಲೆ ಪ್ರದರ್ಶಿಸಿದರು.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಕಣ್ಣ ಮುಂದೆ ಕತ್ತಲು ಆವರಿಸುವುದು ಈ ಕಾಯಿಲೆಯ ಲಕ್ಷಣವಂತೆ

ನನ್ನ ಜಮೀನಿನ ಪಕ್ಕದಲ್ಲಿ ಗುಡ್ಡ ಇದೆ. ಅಲ್ಲಿ ಅದಿರು ಇದೆ. ಆದರೆ, ನಾನು ಗಣಿಗಾರಿಕೆ ನಡೆಸಿಲ್ಲ. ನಡೆಸಿದ್ದರೆ ಸಾಬೀತು ಮಾಡಲಿ ಎಂದು ಸವಾಲೆಸೆದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaDr.M.ChandrappaH.Anjaneyaಎಚ್‌.ಆಂಜನೇಯಚಿತ್ರದುರ್ಗಡಾ.ಎಂ.ಚಂದ್ರಪ್ಪಭೂಕಬಳಿಕೆಶಾಸಕರುಹೊಳಲ್ಕೆರೆ
Share This Article
Facebook Email Print
Previous Article Adike markate ಅಡಿಕೆ ಧಾರಣೆ | ಡಿಸೆಂಬರ್‌ 20 | ಭೀಮಸಮುದ್ರ, ಚನ್ನಗಿರಿ, ದಾವಣಗೆರೆ ಅಡಿಕೆ ರೇಟ್‌
Next Article today bhavishya ದಿನ ಭವಿಷ್ಯ | ಡಿಸೆಂಬರ್ 21 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಹಠಾತ್ ಧನಲಾಭ, ಸ್ನೇಹಿತರೊಂದಿಗೆ ಸಣ್ಣಪುಟ್ಟ ವಾದ-ವಿವಾದ
Leave a Comment

Leave a Reply Cancel reply

Your email address will not be published. Required fields are marked *

ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
ಮುಖ್ಯ ಸುದ್ದಿ
ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
ಮುಖ್ಯ ಸುದ್ದಿ
G.H. Mohan Kumar
ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up