
CHITRADURGA NEWS | 22 DECEMBER 2025
ಚಿತ್ರದುರ್ಗ: ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.
ಇದನ್ನೂ ಓದಿ: ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಚಿಂತನೆ | ದಿನೇಶ್ ಗುಂಡೂರಾವ್
ಇದರಲ್ಲಿ ಅಪ್ಪಾಜಿ ಸಿರಿ ಎಸ್.ಎಂ.ಎಸ್ ಸ್ಕೂಲ್ ಆಫ್ ಎಕ್ಸ್‍ಲೆನ್ಸ್ ವಿದ್ಯಾರ್ಥಿನಿ ಎಂ.ಪ್ರಾರ್ಥನಾ ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ ಮತ್ತು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
