
CHITRADURGA NEWS | 27 DECEMBER 2025
ಚಿತ್ರದುರ್ಗ: ನಗರಕ್ಕೆ ಹೊಂದಿಕೊಂಡಿರುವ ತಾಲೂಕಿನ ಮಾಳಪ್ಪನಹಟ್ಟಿ ನಿವಾಸಿ ಸಿ.ಎಂ.ಪ್ರಸಾದ್ (40) ಅನಾರೋಗ್ಯದಿಂದ ಶನಿವಾರ ನಿಧನರಾದರು.
ಇದನ್ನೂ ಓದಿ: ಕರ್ನಾಟಕಕ್ಕೆ ಸುಭಾಷ್ ಪಾಳೇಕಾರ್ | ನೈಸರ್ಗಿಕ ಕೃಷಿ ತರಬೇತಿ | ಒಂದು ಸಾವಿರ ರೈತರಿಗೆ ಅವಕಾಶ

ಮೃತರು, ಪತ್ನಿ, ಓರ್ವ ಪುತ್ರ, ಅಪಾರ ಬಂಧು ಬಳಗ ಅಗಲಿದ್ದಾರೆ. ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ವೃತ್ತದ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಶನಿವಾರ ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
