CHITRADURGA NEWS | 31 December 2025
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಡಿಸೆಂಬರ್ 31 ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು | ಹೊಸ ವರ್ಷದ ಮುನ್ನಾ ದಿನ ಬಿಡುಗಡೆ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1000 – 1955
ಮೆಕ್ಕೆಜೋಳ (ಕಾರ್ನ್) 2980 – 3540
ಕಡಲೆ ಕಾಳು 4851 – 5550
ಶೇಂಗಾ 3969 – 8699
ಸೂರ್ಯಕಾಂತಿ 6693 -6875
ಹುರುಳಿಕಾಳು 2125 – 4209
ತೊಗರಿಬೆಳೆ 3004 – 6901
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

