
CHITRADURGA NEWS | 06 JANUARY 2026
ಚಿತ್ರದುರ್ಗ: ನಗರ ಮತ್ತು ಯೋಜನಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಎಚ್.ವಿ.ಸಣ್ಣಪ್ಪಯ್ಯ ಅವರು ಮೈಸೂರು ವಿಶ್ವವಿದ್ಯಾನಿಲಯದ ಪಿಎಚ್ ಡಿ ಪದವಿಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ: ಅಮ್ಮ ದುಡ್ಡು ಕೊಡಲಿಲ್ಲ ಅಂತಾ ಬೆಂಕಿ ಹಚ್ಚಿಕೊಂಡ ಮಗ

ಡಾ.ಎಚ್.ಎನ್.ನಾಗೇಂದ್ರ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಬೆಂಗಳೂರು ಮಹಾನಗರ ಪ್ರದೇಶದಲ್ಲಿ ಪಟ್ಟಣಯೋಜನಾ ಯೋಜನೆಗಳ ಪರಿಣಾಮಕಾರಿ ಪರಿಣಾಮ’ ಎಂಬ ವಿಷಯದ ಮಹಾ ಪ್ರಬಂಧಕ್ಕೆ ವಿವಿ ಘಟಿಕೋತ್ಸವದಲ್ಲಿ ಅವರಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
