
CHITRADURGA NEWS | 10 JANUARY 2026
ಚಿತ್ರದುರ್ಗ: ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಇದೇ ಜ.19ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 9 ಜನವರಿ | ಯಾವ ಅಡಿಕೆಗೆ ಎಷ್ಟು ರೇಟ್

ಸಭೆಯ ಅಧ್ಯಕ್ಷತೆಯನ್ನು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ವಹಿಸುವರು ಎಂದು ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
