
CHITRADURGA NEWS | 10 JANUARY 2026
ಚಿತ್ರದುರ್ಗ: ಶೃಂಗೇರಿ ಶಾರದಾ ಪೀಠದ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಂ ವತಿಯಿಂದ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆ ಸಲ್ಲಿಸಿದ ಸೈನಿಕರು ಮತ್ತು ಮಾಜಿ ಸೈನಿಕರುಗಳ ಮಕ್ಕಳಿಗೆ 2026-28ನೇ ಶೈಕ್ಷಣಿಕ ವರ್ಷದಲ್ಲಿ ಸ್ನಾತಕೋತ್ತರ ಪದವಿ ಡಿಪ್ಲೋಮ ಇನ್ ಮ್ಯಾನೇಜ್‍ಮೆಂಟ್ ಅಂಡ್ ರಿಸರ್ಚ್ ಪ್ರೋಗ್ರಾಂ ವ್ಯಾಸಂಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ವೀರಶೈವ ಅರ್ಬನ್ ಬ್ಯಾಂಕ್ ಅದ್ಯಕ್ಷರಾಗಿ ಪಟೇಲ್ ಶಿವಕುಮಾರ್ ಪುನರಾಯ್ಕೆ

ಈ ಶಿಕ್ಷಣವು ಕೆಲವು ಷರತ್ತುಗಳೊಂದಿಗೆ ಶೇ.100 ಶಿಷ್ಯವೇತನವನ್ನೊಳಗೊಂಡಿರುತ್ತದೆ. ಆಸಕ್ತರು ಶೀಘ್ರದಲ್ಲಿ ಅರ್ಜಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ 9218084965/66 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
