By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 340 ವಿದ್ಯಾರ್ಥಿಗಳು ಗೈರು 
    3 hours ago
    ಬೆಸ್ಕಾಂ ದೂರುಗಳಿಗೆ ವಾಟ್ಸಪ್ ನಂಬರ್ ಬಳಸಿ
    ಬೆಸ್ಕಾಂ ದೂರುಗಳಿಗೆ ವಾಟ್ಸಪ್ ನಂಬರ್ ಬಳಸಿ | WhatsApp ಸಹಾಯವಾಣಿ ವಿವರ ಇಲ್ಲಿದೆ…
    3 hours ago
    ಒಳ ಮೀಸಲಾತಿ ಸಂಪೂರ್ಣ ಜಾರಿ ಮಾಡಿ | ಕಾಂಗ್ರೆಸ್ ಕಚೇರಿ ಮುಂದೆ ಮಾದಿಗ ಸಮುದಾಯದಿಂದ ಪ್ರತಿಭಟನೆ
    ಒಳ ಮೀಸಲಾತಿ ಸಂಪೂರ್ಣ ಜಾರಿ ಮಾಡಿ | ಕಾಂಗ್ರೆಸ್ ಕಚೇರಿ ಮುಂದೆ ಮಾದಿಗ ಸಮುದಾಯದಿಂದ ಪ್ರತಿಭಟನೆ 
    4 hours ago
    ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿದರು
    ​ಮೀಸಲಾತಿ ಕಡಿತದ ಮೂಲಕ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ದ್ರೋಹ | ಕೆ.ಟಿ. ಕುಮಾರಸ್ವಾಮಿ ಆಕ್ರೋಶ
    12 hours ago
    ಜಿಲ್ಲಾ ಆಸ್ಪತ್ರೆ
    ಜಿಲ್ಲಾಸ್ಪತ್ರೆ | ಮಕ್ಕಳ ಉಚಿತ ಹೃದಯ ತಪಾಸಣೆ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    3 days ago
    SP Ranjith Kumar Bandaru
    ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
    6 days ago
    sp visit hospital
    ಮೊಬೈಲ್‌ ಅಂಗಡಿ ಮಾಲಿಕನಿಗೆ ಚಾಕುವಿನಿಂದ ಹಲ್ಲೆ | ಆಸ್ಪತ್ರೆ ಬಳಿ ಹಿಂದೂ ಸಂಘಟನೆಗಳ ಪ್ರತಿಭಟನೆ | ಆರೋಪಿ ಬಂಧನಕ್ಕೆ ಬಲೆ
    6 days ago
    bus accident
    ಎತ್ತಿನ ಗಾಡಿಗೆ ಬಸ್ ಡಿಕ್ಕಿ ಒಬ್ಬರು ಮೃತ, ಐದು ಜನ ಗಂಭೀರ
    1 week ago
    ದ್ವೇಷಕ್ಕೆ ಸುಟ್ಟು ಹೋಯ್ತು 22 ಲೋಡ್ ಮೆಕ್ಕೆಜೋಳ
    2 weeks ago
  • ತಾಲೂಕು
    ತಾಲೂಕುShow More
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    3 days ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    4 days ago
    CAR ACCIDENT NEAR HIREHALLY
    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
    5 days ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    1 week ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 3 ಮಾರ್ಚ್‌ | ರಾಶಿ, ಕೆಂಪಡಕೆ, ಬೆಟ್ಟೆ, ಚಾಲಿ ರೇಟ್‌ ?
    3 hours ago
    ARECANUT RATE
    ಅಡಿಕೆ ಧಾರಣೆ | ಮಾರ್ಚ್‌ ತಿಂಗಳ ಮೊದಲ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 27 ಫೆಬ್ರವರಿ | ಭೀಮಸಮುದ್ರ, ಚನ್ನಗಿರಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್ಸ್‌
    4 days ago
    ARECANUT RATE
    ಅಡಿಕೆ ಧಾರಣೆ | 26 ಫೆಬ್ರವರಿ | 57 ಸಾವಿರ ದಾಟಿದ ರಾಶಿ ಅಡಿಕೆ ಬೆಲೆ
    5 days ago
    ARECANUT RATE
    ಅಡಿಕೆ ಧಾರಣೆ | 25 ಫೆಬ್ರವರಿ | ಯಾವ ಮಾರುಕಟ್ಟೆಯಲ್ಲಿ ಹೆಚ್ಚು, ಎಲ್ಲಿ ಕಡಿಮೆ
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 03 | ಉದ್ಯೋಗಗಳಲ್ಲಿ ಅಧಿಕಾರಿಗಳಿಂದ ಒತ್ತಡ, ಅರೋಗ್ಯದಲ್ಲಿ ಎಚ್ಚರ ವಹಿಸಿ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 02 | ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 01 | ಹಠಾತ್ ಪ್ರಯಾಣದ ಸೂಚನೆ, ಕೈಗೊಂಡ ಕೆಲಸಗಳಲ್ಲಿ ವಿಳಂಬ, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ 28 | ಉದ್ಯೋಗದ ಬಗ್ಗೆ ಶುಭ ಸುದ್ದಿ, ಮನೆಯಲ್ಲಿ ಸಂತೋಷದ ವಾತಾವರಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ 27 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 03 | ಹತ್ತಿ ರೇಟ್ ಎಷ್ಟಿದೆ?
    9 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 02 | ಮೆಕ್ಕೆಜೋಳ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 28 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 27 | ಮೆಕ್ಕೆಜೋಳ, ಕಡಲೆ ಕಾಳು ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಎಚ್‌.ಡಿ.ಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ
    ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್‌.ಡಿ.ಪುರ ದೇವಸ್ಥಾನದ ಬಾಗಿಲು ಬಂದ್‌
    7 hours ago
    ಹೊಳಲ್ಕೆರೆ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    ಪ್ರಾಮಾಣಿಕವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿ | ಶಾಸಕ ಎಂ.ಚಂದ್ರಪ್ಪ 
    1 week ago
    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ
    ಹೆಚ್ಚು ಅಂಕ ಪಡೆದು ಮೆಡಿಕಲ್, ಇಂಜಿನಿಯರಿಂಗ್ ಸೀಟು ಪಡೆಯಿರಿ | ಶಾಸಕ ಎಂ.ಚಂದ್ರಪ್ಪ 
    2 weeks ago
    Holalkere Bjp Activists taking oth
    ಜಿಲ್ಲಾ, ತಾಲೂಕು ಪಂಚಾಯಿತಿಯಲ್ಲಿ ನಮ್ಮ ಕಾರ್ಯಕರ್ತರು ಗೆಲ್ಲಬೇಕು | ಕೆ.ಎಸ್‌.ನವೀನ್‌
    1 month ago
    2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
    2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 weeks ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 weeks ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 weeks ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    1 month ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    2 months ago
  • ಹೊಸದುರ್ಗ
    ಹೊಸದುರ್ಗShow More
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    3 days ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    4 days ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    1 week ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    3 weeks ago
    Gulihatty Anjaneya swami temple
    ಶ್ರೀ ಆಂಜನೇಯಸ್ವಾಮಿ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ | ಕಳಶಾರೋಹಣ
    3 weeks ago
  • Life Style
    Life StyleShow More
    Beware, your habit of eating frequently may lead to these diseases
    ಪದೇ ಪದೇ ತಿನ್ನುವ ನಿಮ್ಮ ಅಭ್ಯಾಸವು ಈ ರೋಗಗಳಿಗೆ ಕಾರಣವಾಗುತ್ತದೆಯಂತೆ ಎಚ್ಚರ
    14 hours ago
    Give this food to your child if you want them to gain weight
    ನಿಮ್ಮ ಮಗು ದಪ್ಪವಾಗಬೇಕೆಂದರೆ ಈ ಆಹಾರ ನೀಡಿ
    15 hours ago
    Do your eyes twitch frequently
    ನಿಮ್ಮ ಕಣ್ಣುಗಳು ಆಗಾಗ್ಗೆ ಸೆಳೆತಕ್ಕೊಳಗಾಗುತ್ತಿವೆಯೇ; ಹಾಗಾದ್ರೆ ಅದು ಈ ಪೋಷಕಾಂಶದ ಕೊರತೆಯ ಲಕ್ಷಣವಂತೆ
    2 days ago
    lights
    ನಿಮ್ಮ ಮನೆಯನ್ನು ಬೆಳಗುವ ಲೈಟ್‍ಗಳು ನಿಮ್ಮ ಬದುಕನ್ನೇ ಕತ್ತಲಾಗಿಸಬಹುದು ಎಚ್ಚರ
    2 days ago
    Does your brain get tired even after doing a little work
    ಸ್ವಲ್ಪ ಕೆಲಸ ಮಾಡಿದರೂ ನಿಮ್ಮ ಮೆದುಳು ಸುಸ್ತಾಗುತ್ತದೆಯೇ? ಹಾಗಾದ್ರೆ ಈ ಸರಳ ಸಲಹೆಗಳಿಂದ ಪರಿಹಾರ ಪಡೆಯಿರಿ
    3 days ago
Reading: ಶ್ರೀ ಅಯ್ಯಪ್ಪಸ್ವಾಮಿ 25ನೇ ದೀಪೋತ್ಸವ | ಸಹಸ್ರಾರು ಭಕ್ತರಿಂದ ದೀಪಾರಾಧನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶ್ರೀ ಅಯ್ಯಪ್ಪಸ್ವಾಮಿ 25ನೇ ದೀಪೋತ್ಸವ | ಸಹಸ್ರಾರು ಭಕ್ತರಿಂದ ದೀಪಾರಾಧನೆ

chitradurganews.com
Last updated: 15 January 2026 23:01
chitradurganews.com
2 months ago
Share
Shree Ayyappa swamy deepothsava
ಶ್ರೀ ಅಯ್ಯಪ್ಪಸ್ವಾಮಿ ದೀಪೋತ್ಸವ.
SHARE

CHITRADURGA NEWS | 15 JANUARY 2026

ಚಿತ್ರದುರ್ಗ: ಭಕ್ತ ಭಗವಂತನಿಗೆ ನಿಜ ಭಕ್ತಿ ನೀಡಿದರೆ, ದೇವರು ಅದನ್ನು ಆಶೀರ್ವಾದದ ರೂಪದಲ್ಲಿ ಮರಳಿಸಿ ಎಲ್ಲ ಸಂಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವುದೇ ಹಿಂದುಗಳ ನಂಬಿಕೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.

ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ಆಯೋಜಿಸಿದ್ದ 26ನೇ ವರ್ಷದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 14 ಜನವರಿ | ಕರ್ನಾಟಕ ಅಡಿಕೆ ಮಾರುಕಟ್ಟೆ ವಿವರ

ಚಿತ್ರದುರ್ಗದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ಕಳೆದ 25 ವರ್ಷಗಳಿಂದ ನಿರಂತರವಾಗಿ ದೀಪೋತ್ಸವ ಆಚರಿಸಿಕೊಂಡು ಬಂದಿದೆ. ಇದು ರಾಜ್ಯಾದ್ಯಂತ ಖ್ಯಾತಿಯಾಗಿದೆ. ರಾಜ್ಯದ ವಿವಿಧ ಭಾಗಗಳ ಅಯ್ಯಪ್ಪ ಮಾಲಾಧಾರಿಗಳು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಗಂಗಾರಾತಿ, ತುಂಗಾರತಿ ಮಾದರಿಯಲ್ಲಿ ಚಿತ್ರದುರ್ಗದಲ್ಲಿ ಅಯ್ಯಪ್ಪಸ್ವಾಮಿಗೆ ಸಾವಿರಾರು ಭಕ್ತರಿಂದ ದೀಪಾರಾತಿ ನಡೆಯುತ್ತಿದೆ. ಕಳೆದ 60 ದಿನಗಳಿಂದ ಸುಮಾರು 2 ಲಕ್ಷ ಮಾಲಾಧಾರಿಗಳು ಅನ್ನ ಪ್ರಸಾದ ಸ್ವೀಕಾರ ಮಾಡಿದ್ದಾರೆ. ಇದು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಇಲ್ಲಿಗೆ ಬರುವ ಅಯ್ಯಪ್ಪ ಮಾಲಾಧಾರಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ದೇವಸ್ಥಾನ ಸಮಿತಿಯವರು ಬಹಳ ಉತ್ತಮವಾಗಿ ನಿರ್ವಹಣೆ ಮಾಡುತ್ತಿದ್ದಾರೆ.

| ಅರುಣ್‌ ಕುಮಾರ್‌, ಐಶ್ವರ್ಯಾ ಹೋಟೆಲ್‌ ಉದ್ಯಮಿ

ಪ್ರತಿಯೊಬ್ಬರೂ ಪೂಜಾ ಚಟುವಟಿಕೆ ಮೂಲಕ ದೇವರಿಗೆ ಭಕ್ತಿ ಸಮರ್ಪಿಸಿದರೆ ದೈವಿಕ ಶಕ್ತಿ ಬೆಳೆಯುತ್ತದೆ. ದೇವರು ಮತ್ತು ಭಕ್ತರ ನಡುವೆ ಅವಿನಾಭಾವ ಸಂಬಂಧವಿದೆ. ನಿಜವಾದ ಭಕ್ತಿಯಿಂದ ಮಾತ್ರ ಭಗವಂತನನ್ನು ಕಾಣಲು ಸಾಧ್ಯ ಎಂದರು.

ಇದನ್ನೂ ಓದಿ: ದಾಳಿಂಬೆ ಬೆಳೆಯಲ್ಲಿ ಯಶಸ್ಸು ಕಂಡ ಬಯಲು ಸೀಮೆ ದಂಪತಿ

ಹಿಂದೂ ಧರ್ಮದ ಉಗಮದ ಬಗ್ಗೆ ಯಾರಿಗೂ ಗೊತ್ತಿಲ್ಲ, ಮುಂದೆಯೂ ಗೊತ್ತಾಗುವುದಿಲ್ಲ. ಭಾವನೆಗಳ ಮಧ್ಯೆ ಹಿಂದು ಧರ್ಮ ಮೂಡಿದೆ, ಹಿಂದೂ ಧರ್ಮ ಶಾಂತಿಯನ್ನು ಪಾಲಿಸುತ್ತಿದೆ. ನಮ್ಮ ದೇಶ ಬೇರೆ ದೇಶ ಎಂದೂ ಇತರೆ ದೇಶಗಳ ಮೇಲೆ ಆಕ್ರಮಣ ಮಾಡಿಲ್ಲ. ಜಗತ್ತಿನ ಒಳಿತಿಗಾಗಿ ಪ್ರಾರ್ಥಿಸುವ ದೇಶ ಹಾಗೂ ಸಂಸ್ಕೃತಿ ನಮ್ಮದು. ಇಲ್ಲಿನ ಕಲ್ಲು, ಮಣ್ಣು, ಮರ, ನೀರು, ಬೆಂಕಿ, ಗಾಳಿ ಸೇರಿದಂತೆ ಎಲ್ಲೆಲ್ಲೂ ಭಗವಂತನನ್ನೇ ಕಾಣುವ ಸಂಸ್ಕೃತಿ ನಮ್ಮದು. ಇದನ್ನು ಮುಂದಿನ ಪೀಳಿಗೆಗೆ ತಲುಪಿಸವ ಕಾರ್ಯ ಆಗಬೇಕು ಎಂದು ತಿಳಿಸಿದರು.

ದೀಪೋತ್ಸವ ಉದ್ಘಾಟಿಸಿದ ಎಸ್.ಆರ್.ಎಸ್. ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿ, ಅಯ್ಯಪ್ಪಸ್ವಾಮಿ ನಂಬಿದವರನ್ನು ಎಂದೂ ಕೈ ಬಿಡುವುದಿಲ್ಲ. ಈ ಕ್ಷೇತ್ರಕ್ಕೆ ನೀಡಿದ ದೇಣಿಗೆ ಎಂದು ದುರುಪಯೋಗ ಆಗುವುದಿಲ್ಲ. ಅನ್ನ ಸಂತರ್ಪಣೆ ಮೂಲಕ ಹಸಿವು ನೀಗಿಸುವ ಕೆಲಸ ಮಾಡಲಾಗುತ್ತಿದೆ. ಈ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಹಿಂದೂ ಮಹಾಗಣಪತಿ ಮಾದರಿಯಲ್ಲಿ ನಡೆಯಲಿದೆ ಎಂದರು.

ಇದನ್ನೂ ಓದಿ: ಭದ್ರಾ ಜಲಾಶಯ ವಿಶ್ವೇಶ್ವರ ನಿಗಮದ ವ್ಯಾಪ್ತಿಗೆ ಒಳಪಡಿಸಿ | ಹೋರಾಟ ಸಮಿತಿ

ಮಾಲಾಧಾರಿಗಳು ಬರೀ ಮಾಲೆಯನ್ನು ಹಾಕಿದಾಗ ಶ್ರದ್ಧೆ, ಭಕ್ತಿ, ಶುದ್ಧವಾಗಿದ್ದರೆ ಸಾಲದು ಬದುಕಿನದ್ದಕ್ಕೂ ದುಶ್ಚಟಗಳಿಂದ ದೂರವಿರುವ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಚಿತ್ರದುರ್ಗ ಕೇವಲ ಐತಿಹಾಸಿಕ ಪ್ರವಾಸೋದ್ಯಮಕ್ಕೆ ಮಾತ್ರವಲ್ಲದೆ, ಧಾರ್ಮಿಕ ಪ್ರವಾಸೋದ್ಯಮಕ್ಕೂ ಹೆಸರಾಗುತ್ತಿದೆ. ಜಿಲ್ಲೆಯಲ್ಲಿ ಹಿಂದು ಮಹಾಗಣಪತಿ ಶೋಭಾಯಾತ್ರೆ, ಅಯ್ಯಪ್ಪ ಸ್ವಾಮಿಯ ದೀಪೋತ್ಸವ, ಅಕ್ಕ-ತಂಗಿಯರ ಭೇಟಿ, ಸಿಡಿ, ಜಾತ್ರೆಗಳು, ಶರಣ ಸಂಸ್ಕøತಿ ಉತ್ಸವ, ಮಹಾ ಶಿವರಾತ್ರಿ ಸಪ್ತಾಹಗಳು ನಿರಂತರವಾಗಿ ನಡೆಯುತ್ತಿವೆ.

| ಟಿ.ಬದರೀನಾಥ್‌, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು.

ಅಯ್ಯಪ್ಪಸ್ವಾಮಿ ಸೇವಾಟ್ರಸ್ಟ್‌ ಅಧ್ಯಕ್ಷರಾದ ಶರಣ್‌ ಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್‍ ನಿರ್ದೆಶಕ ಹೆಚ್.ಎಂ.ದ್ಯಾಮಣ್ಣ, ವರ್ತಕ ಉದಯ್ ಶೆಟ್ಟಿ, ಬಿಜೆಪಿ ಮುಖಂಡರಾದ ಡಾ.ಸಿದ್ದಾರ್ಥ್, ಮೆದೇಹಳ್ಳಿ ಗ್ರಾಪಂ ಅಧ್ಯಕ್ಷ ನಿರಂಜನಮೂರ್ತಿ, ಟೀಚರ್ಸ್ ಕಾಲೋನಿಯ ಸುಭಾಷ್‍ಬಾಬು, ಉದ್ಯಮಿ ಸುರೇಶ್ ಬಾಬು ಇತರರಿದ್ದರು.

ಇದನ್ನೂ ಓದಿ: ಭೋವಿ ಗುರುಪೀಠದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ | ಶಾಸಕ ಎಂ.ಚಂದ್ರಪ್ಪ ಭಾಗೀ

ಕಾರ್ಯಕ್ರಮದ ನಂತರ ಖ್ಯಾತ ಹಿನ್ನಲೆ ಗಾಯಕರಾದ ಯಶವಂತ್, ನಿತಿನ್ ರಾಜಾರಾಮ್ ಶಾಸ್ತ್ರಿ, ಕೃಪಾ ಎಸ್. ಸುರಸಾರವ ಭಕ್ತಿ ಕಾರ್ಯಕ್ರಮ ನಡೆಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Ayyappa SwamyChitradurga newsdeepothsavaಕೆ.ಎಸ್‌.ನವೀನ್‌ಚಿತ್ರದುರ್ಗಶ್ರೀ ಅಯ್ಯಪ್ಪಸ್ವಾಮಿ
Share This Article
Facebook Email Print
Previous Article ಭೋವಿ ಗುರುಪೀಠದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ ಭೋವಿ ಗುರುಪೀಠದಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ | ಶಾಸಕ ಎಂ.ಚಂದ್ರಪ್ಪ ಭಾಗೀ
Next Article Adike rate ಅಡಿಕೆ ಧಾರಣೆ | 15 ಜನವರಿ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
Leave a Comment

Leave a Reply Cancel reply

Your email address will not be published. Required fields are marked *

ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 340 ವಿದ್ಯಾರ್ಥಿಗಳು ಗೈರು 
ಮುಖ್ಯ ಸುದ್ದಿ
ಬೆಸ್ಕಾಂ ದೂರುಗಳಿಗೆ ವಾಟ್ಸಪ್ ನಂಬರ್ ಬಳಸಿ
ಬೆಸ್ಕಾಂ ದೂರುಗಳಿಗೆ ವಾಟ್ಸಪ್ ನಂಬರ್ ಬಳಸಿ | WhatsApp ಸಹಾಯವಾಣಿ ವಿವರ ಇಲ್ಲಿದೆ…
ಮುಖ್ಯ ಸುದ್ದಿ
ARECANUT RATE
ಅಡಿಕೆ ಧಾರಣೆ | 3 ಮಾರ್ಚ್‌ | ರಾಶಿ, ಕೆಂಪಡಕೆ, ಬೆಟ್ಟೆ, ಚಾಲಿ ರೇಟ್‌ ?
ಅಡಕೆ ಧಾರಣೆ
ಒಳ ಮೀಸಲಾತಿ ಸಂಪೂರ್ಣ ಜಾರಿ ಮಾಡಿ | ಕಾಂಗ್ರೆಸ್ ಕಚೇರಿ ಮುಂದೆ ಮಾದಿಗ ಸಮುದಾಯದಿಂದ ಪ್ರತಿಭಟನೆ
ಒಳ ಮೀಸಲಾತಿ ಸಂಪೂರ್ಣ ಜಾರಿ ಮಾಡಿ | ಕಾಂಗ್ರೆಸ್ ಕಚೇರಿ ಮುಂದೆ ಮಾದಿಗ ಸಮುದಾಯದಿಂದ ಪ್ರತಿಭಟನೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up