By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹಿಂದುಳಿದ ವರ್ಗಗಳ ನಿಗಮಗಳ ಸಾಲಸೌಲಭ್ಯಕ್ಕೆ ಅರ್ಜಿ | ಅ.15ರವರೆಗೆ ವಿಸ್ತರಣೆ
    9 hours ago
    ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
    ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
    9 hours ago
    ಹಿಂದೂ ಮಹಾಗಣಪತಿ ಶೊಭಾಯಾತ್ರೆ
    ಹಿಂದೂ ಮಹಾಗಣಪತಿ ಅದ್ದೂರಿ ಶೊಭಾಯಾತ್ರೆ | ಹೈಕೋರ್ಟ್ ನ್ಯಾಯವಾದಿ ಅರುಣ್ ಶ್ಯಾಮ್ ಚಾಲನೆ
    22 hours ago
    ನಾಳೆ ಚಿತ್ರದುರ್ಗಕ್ಕೆ ಕೇಂದ್ರ ಬರ ಅಧ್ಯಯನ ತಂಡ | ಬೆಳೆ ಹಾನಿ ಪರಿಶೀಲನೆ
    1 day ago
    Dr.Yuvaraj
    ಎಸ್ಸಿ–ಎಸ್ಟಿ ರೋಗಿಗಳಿಗೆ ಸರ್ಕಾರದ ವಿಶೇಷ ಆರೋಗ್ಯ ಸೌಲಭ್ಯ | ದಾಖಲೆ ಸಲ್ಲಿಸಲು ಮನವಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 days ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 04 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು
    11 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 03 | ಕೈಗೊಂಡ ಕಾರ್ಯಗಳಲ್ಲಿ ವಿಳಂಬ, ಸಂಗಾತಿಯೊಂದಿಗೆ ಅನಿರೀಕ್ಷಿತ ವಿವಾದಗಳು
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    6 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    1 week ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    5 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    23 hours ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 week ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    tulsi water
    ಗರ್ಭಾವಸ್ಥೆಯಲ್ಲಿ ತುಳಸಿ ನೀರು ಕುಡಿಯುವುದು ಒಳ್ಳೆಯದೇ?
    11 hours ago
    Hot water
    ಊಟದ ನಂತರ ಬೆಚ್ಚಗಿನ ನೀರು ಕುಡಿದರೆ ಏನಾಗುತ್ತದೆ ಗೊತ್ತಾ!
    11 hours ago
    turmeric to your hair
    ಕೂದಲಿಗೆ ಅರಿಶಿನ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    1 day ago
    Heart Health
    ನಿಮ್ಮ ಅಡುಗೆಮನೆಯಲ್ಲಿರುವ ಈ 5 ಪದಾರ್ಥಗಳು ಹೃದಯದ ಆರೋಗ್ಯಕ್ಕೆ ಉತ್ತಮವಂತೆ
    1 day ago
    Peas
    ಬಟಾಣಿಗಳು ಹಸಿರಾಗಿವೆಯೇ?.ಅಥವಾ ಬಣ್ಣ ಬಳಿದಿದ್ದಾರೆಯೇ ಎಂಬುದನ್ನು ತಿಳಿಯಿರಿ
    2 days ago
Reading: ಸಾವಿರ ವರ್ಷ ಕಳೆದರೂ ಹಿಂದೂ ಸಂಸ್ಕೃತಿ ಇರುತ್ತದೆ | ಯಾದವ ಕೃಷ್ಣ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಾವಿರ ವರ್ಷ ಕಳೆದರೂ ಹಿಂದೂ ಸಂಸ್ಕೃತಿ ಇರುತ್ತದೆ | ಯಾದವ ಕೃಷ್ಣ

chitradurganews.com
Last updated: 18 January 2026 21:04
chitradurganews.com
9 months ago
Share
Hindu sangama at chitradurga
ಆನೆ ಬಾಗಿಲು ಬಳಿ ಹಿಂದೂ ಸಂಗಮ ನಡೆಯಿತು.
SHARE

CHITRADURGA NEWS | 18 JANUARY 2026

ಚಿತ್ರದುರ್ಗ: ಭಾರತ ಶ್ರೇಷ್ಠ ಸಂಸ್ಕೃತಿಯನ್ನು ಹೊಂದಿದೆ. ಹಾಗಾಗಿ ಜಗತ್ತಿನೆಲ್ಲೆಡೆ ನಮ್ಮ ಸಂಸ್ಕೃತಿಗೆ ಗೌರವ ದೊರೆಯುತ್ತದೆ ಎಂದು ಆರೆಸ್ಸೆಸ್ಸ್‌ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಪರ್ಕ ಪ್ರಮುಖ್‌ ಯಾದವಕೃಷ್ಣ ಹೇಳಿದರು.

ನಗರದ ಆನೆ ಬಾಗಿಲು ಬಳಿ ಆಯೋಜಿಸಿದ್ದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

ಇದನ್ನೂ ಓದಿ: ರಾಮಾಯಣ ಪರಿಕಲ್ಪನೆ ವೇದಿಕೆಗೆ ತಂದ ವಿದ್ಯಾರ್ಥಿಗಳು | VVVS ಶಾಲಾ ವಾರ್ಷಿಕೋತ್ಸವ

ನಮ್ಮ ಪೂರ್ವಜರಿಗೆ ನಾವು ಹಿಂದೂ ಎಂಬುದೇ ಮರೆತು ಹೋಗಿತ್ತು. ಆಗ ಉದಯಿಸಿದ ಆಶಾಕಿರಣ ಆರ್‌ಎಸ್‌ಎಸ್. ನಾವೆಲ್ಲಾ ಹಿಂದುಗಳೆಂದು ಗರ್ವದಿಂದ ಹೇಳಿತು. ಈಗ ಹಿಂದೂ ಎಂಬುದು ಅಭಿಮಾನದ ಸಂಕೇತವಾಗಿದೆ. ಇಡೀ ಜಗತ್ತು ಹೆಮ್ಮೆಪಡುತ್ತಿದೆ ಎಂದರು.

ಹಿಂದೂ ಸಂಸ್ಕೃತಿಯ ಮೇಲೆ ಅನೇಕ ದಾಳಿಗಳು ನಡೆದರೂ ಸಂಸ್ಕೃತಿ ಅಳಿಯಲಿಲ್ಲ. ಮಂದಿರ ಕಳೆದುಕೊಂಡೆವು. ಆದರೆ ರಾಮ, ಕೃಷ್ಣನನ್ನು ಕಳೆದುಕೊಳ್ಳಲಿಲ್ಲ. ಇನ್ನೂ ಸಾವಿರಾರು ವರ್ಷಗಳು ಕಳೆದರೂ ನಮ್ಮ ಸಂಸ್ಕೃತಿ ಇರುತ್ತದೆ. ಇಡೀ ಜಗತ್ತು ಹಿಂದೂಗಳ ಕಡೆ ನೋಡುತ್ತಿದೆ. ಜಗತ್ತಿಗೆ ಯೋಗ ಕೊಟ್ಟದ್ದು ನಾವು. ಅಬುದಾಬಿಯಲ್ಲಿ ದೊಡ್ಡ ಹಿಂದೂ ದೇವಾಲಯವಿದೆ. ಮೆಕ್ಸಿಕೋದಲ್ಲಿ ಬೃಹತ್ ಹನುಮನ ಪ್ರತಿಮೆಯನ್ನು ಪೂಜಿಸಲಾಗುತ್ತಿದೆ. ಅಮೇರಿಕಾದ ವೈಟ್ ಹೌಸ್‌ನಲ್ಲಿ ದೀಪಾವಳಿ ಆಚರಿಸಲಾಗುತ್ತದೆ. ಅಲ್ಲಿ ದೀಪ ಬೆಳಗುತ್ತಾರೆ. ಇದು ಹಿಂದೂ ಸಂಸ್ಕೃತಿಯ ಪ್ರಭಾವ ಎಂದು ಹೇಳಿದರು.

ಇದನ್ನೂ ಓದಿ: ಮೆಡಿಕಲ್ ಕಾಲೇಜಿನಲ್ಲಿ ಸಂಶೋಧನಾ ಮಂಡಳಿ | ಸಂಶೋಧನಾ ತಜ್ಞ ಪ್ರೊ.ಎಲ್.ನಾಗೇಶ್ ನೇಮಕ

ಜಗತ್ತಿನಲ್ಲಿ ಹಿಂದುಗಳಿಗೆ ಇರುವುದು ಒಂದೇ ರಾಷ್ಟ್ರ. ಅದನ್ನು ಉಳಿಸಿಕೊಳ್ಳಬೇಕು ಎಂದು ಇಪ್ಪತ್ತು ವರ್ಷಗಳ ಹಿಂದೆ ಹೇಳಲಾಗುತ್ತಿತ್ತು. ಆದರೆ, ಇಂದು ನಮ್ಮ ದೇಶ 60-70 ದೇಶಗಳ ಮೇಲೆ ಪ್ರಭಾವ ಬೀರಿದೆ. ಜಗತ್ತಿನ ವಿವಿಧ ದೇಶಗಳಲ್ಲಿ ಯುದ್ದಗಳು ನಡೆಯುತ್ತಿವೆ. ಇದನ್ನು ತಡೆಯುದು  ಭಾರತದಿಂದ ಮಾತ್ರ ಸಾಧ್ಯ ಎಂದು ಹಲವು ದೇಶಗಳ ಮುಖ್ಯಸ್ಥರು ಹೇಳುತ್ತಿದ್ದಾರೆ. ಇದಕ್ಕೆ ನಮ್ಮ ದೇಶದ ಶ್ರೇಷ್ಠ ಸಂಸ್ಕೃತಿ ಕಾರಣ. ಇಂತಹ ಸಂಸ್ಕೃತಿಯುಳಿಸಿದ ಕೀರ್ತಿ ನಮ್ಮ ತಾಯಂದಿರಿಗೆ ಸಲ್ಲುತ್ತದೆ ಎಂದರು.

ಭಾರತ ಎಂದೂ ಯಾರ ಮೇಲೆಯೂ ಆಕ್ರಮಣ ಮಾಡಿಲ್ಲ:

ಸಾನ್ನಿಧ್ಯ ವಹಿಸಿದ್ದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಮಾತನಾಡಿ, ಇಡೀ ವಿಶ್ವಕ್ಕೆ ಆದರ್ಶ ಭಾರತ. ಭಾರತ ತ್ಯಾಗದ ಸಂಕೇತ. ಶಸ್ತ್ರ ಹಿಡಿದು ಯಾರ ಮೇಲೂ ದಬ್ಬಾಳಿಕೆ ಮಾಡಿಲ್ಲ. ಶಾಸ್ತ್ರ ಹಿಡಿದು ವಿದೇಶಗಳಿಗೆ ಹೋಗಿ ಅಲ್ಲಿನ ಜನರನ್ನು ಗೆದ್ದಿದ್ದೇವೆ. ಇದಕ್ಕೆ ಸ್ವಾಮಿ ವಿವೇಕಾನಂದರು ಉತ್ತಮ ಉದಾಹರಣೆ ಎಂದರು.

ಇದನ್ನೂ ಓದಿ: ರೈತರಿಗೆ ವೈಜ್ಞಾನಿಕ ಹೈನುಗಾರಿಕೆ ಸಾಕಾಣಿಕೆ ತರಬೇತಿ

ಶಾಂತಿ ನೆಮ್ಮದಿಯ ದೇಶ ನಮ್ಮದು. ಆದರೆ ಇತ್ತೀಚೆಗೆ ನಮ್ಮನ್ನು ಕೆಣಕುತ್ತಿದ್ದಾರೆ. ನಮ್ಮ ಸಂಸ್ಕೃತಿ, ಸಮಾಜ, ಧರ್ಮದ ಮೇಲೆ ದಬ್ಬಾಳಿಕೆ ಮಾಡಿತ್ತಿದ್ದಾರೆ. ಹಾಗಾಗಿ ಧರ್ಮಾಧಾರಿತ ಕಾನೂನು ಬೇಡ. ದೇಶಕ್ಕೆ ಒಂದೇ ಕಾನೂನು ಜಾರಿಯಾಗಬೇಕು. ಈ ಕುರಿತು ಜನ ಜಾಗೃತರಾಗಬೇಕು ಎಂದರು.

ಡಾ.ಅಶ್ವಿನಿ ಮಾತನಾಡಿ, ಹಿಮಾಲಯದಿಂದ ಹಿಂದೂ ಮಹಾ ಸಾಗರದವರೆಗಿನ ಪ್ರದೆಶದಲದಲಿ ಭಗವಂತನಿಂದ ಸೃಷ್ಟಿಯಾಗಿರುವುದು ಹಿಂದೂಸ್ಥಾನ. ಪರಕೀಯರ ದಾಳಿಯಿಂದ ತಮ್ಮತನ ಮರೆತಿದ್ದ ಜನರನ್ನು ವಿವೇಕಾನಂದ ಎಚ್ಚರಿಸಿದರು. ಅಂತಹ ಸಮಯ ಈಗ ಮತ್ತೊಮ್ಮೆ ಬಂದಿದೆ. ಹಾಗಾಗಿ ಕಾರ್ಯಕ್ರಮ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ತಾಯಂದಿರು ಮಕ್ಕಳಿಗೆ ಸಂಸ್ಕಾರ ನೀಡಬೇಕು. ಪ್ರತಿ ಮನೆಯನ್ನು ಹಿಂದೂ ಮನೆಯನ್ನಾಗಿ ಮಾಡಬೇಕು ಎಂದು ಸಲಹೆ ಮಾಡಿದರು.

ಇದನ್ನೂ ಓದಿ: ಸರ್ಕಾರಿ ನೌಕರರ ವಾರ್ಷಿಕ ಕ್ರೀಡಾಕೂಟ | ಆನ್‍ಲೈನ್ ಮೂಲಕ ನೊಂದಣಿಗೆ ಅವಕಾಶ

ಹಿಂದೂ ಸಂಗಮ ಸಮಿತಿ ಅಧ್ಯಕ್ಷ ಚಾಲುಕ್ಯ ನವೀನ್ ಇದ್ದರು. ನೂರಾರು ಸಂಖ್ಯೆಯ ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ರಾಷ್ಟ್ರ ನಾಯಕರ ವೇಷಭೂಷಣ ಸ್ಪರ್ಧೆ ನಡೆಸಲಾಯಿತು. ಕಾರ್ಯಕ್ರಮಕ್ಕೆ ಮೊದಲು ನಗರದ ವಿವಿಧೆಡೆಗಳಲ್ಲಿ ಶೋಭಾಯಾತ್ರೆ ನಡೆಸಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BharathaChitradurgaHinduHindu sangamaRAstriya SwayamSevaka Sanghaಆರೆಸ್ಸೆಸ್‌ಚಿತ್ರದುರ್ಗರಾಷ್ಟ್ರೀಯ ಸ್ವಯಂಸೇವಕ ಸಂಘಹಿಂದೂ ಸಂಗಮ
Share This Article
Facebook Email Print
Previous Article 2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
Next Article ದಿನ ಭವಿಷ್ಯ ದಿನ ಭವಿಷ್ಯ | ಜನವರಿ 19 | ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ, ಆರ್ಥಿಕ ಲಾಭದ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ಹಿಂದುಳಿದ ವರ್ಗಗಳ ನಿಗಮಗಳ ಸಾಲಸೌಲಭ್ಯಕ್ಕೆ ಅರ್ಜಿ | ಅ.15ರವರೆಗೆ ವಿಸ್ತರಣೆ
ಮುಖ್ಯ ಸುದ್ದಿ
ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
ಗೂಳಯ್ಯನಹಟ್ಟಿ ಮೊರಾರ್ಜಿ ಶಾಲೆಯ 12 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ಗೆ ಆಯ್ಕೆ
ಮುಖ್ಯ ಸುದ್ದಿ
tulsi water
ಗರ್ಭಾವಸ್ಥೆಯಲ್ಲಿ ತುಳಸಿ ನೀರು ಕುಡಿಯುವುದು ಒಳ್ಳೆಯದೇ?
Life Style
today bhavishya
ದಿನ ಭವಿಷ್ಯ | ಅಕ್ಟೋಬರ್ 04 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು
Dina Bhavishya

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up