
CHITRADURGA NEWS | 19 JANUARY 2026
ಚಿತ್ರದುರ್ಗ: ನಗರದ ಎಸ್. ಆರ್. ಎಸ್. ಬಿ.ಇಡಿ ವಿಭಾಗಕ್ಕೆ ಮತ್ತೊಂದು ರ‍್ಯಾಂಕ್ ಮುಡಿಗೇರಿದೆ.
ದಾವಣಗೆರೆ ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನ ಬಿ.ಇಡಿ. ವಿಭಾಗದ ರ‍್ಯಾಂಕ್ ಪಟ್ಟಿ ಪ್ರಕಟವಾಗಿದ್ದು, ಚಿತ್ರದುರ್ಗದ ಎಸ್ ಆರ್ ಎಸ್ ಶಿಕ್ಷಣ ಮಾಹಾವಿದ್ಯಾಲಯದ ಬಿ.ಇಡಿ ವಿದ್ಯಾರ್ಥಿನಿ ಆಶಾ ಎಚ್ (ಪಿ.ಎಂ ವಿಭಾಗ 88.20%) ಅಂಕ ಗಳಿಸಿ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದಲ್ಲಿ 10 ನೇ ರ‍್ಯಾಂಕ್ ಪಡೆದಿದ್ದಾರೆ.

ಇದನ್ನೂ ಓದಿ: ಮನೆಗೆ ಬಂದ ವೀರೇಂದ್ರ ಪಪ್ಪಿ ಕಂಡು ವಾಚ್‌ಮೆನ್ ಮಾಡಿದ್ದೇನು ನೋಡಿ..
ಇದು ಎಸ್ ಆರ್ ಎಸ್ ಶಿಕ್ಷಣ ಮಹಾವಿದ್ಯಾಲಯದ ಸತತ 4ನೇ ವರ್ಷದ ನಿರಂತರ ಗೆಲುವಾಗಿದ್ದು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
