
CHITRADURGA NEWS | 20 January 2026
ಚಿತ್ರದುರ್ಗ: ಚಿತ್ರದುರ್ಗ ಉಪವಿಭಾಗಾಧಿಕಾರಿಯಾಗಿ ಕೆ.ಜೆ.ಕಾಂತರಾಜ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ: ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಅನುದಾನ ಕೊಡಿ | ಕೆ.ಎಸ್.ನವೀನ್, ಎಂ.ಚಂದ್ರಪ್ಪ

ಈ ಹಿಂದೆ ಉಪವಿಭಾಗಾಧಿಕಾರಿ ಆಗಿದ್ದ ಮೆಹಬೂಬ್ ಜಿಲಾನಿ ಖುರೇಷಿ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ ಕಾಂತರಾಜ್ ಬಂದಿದ್ದಾರೆ.
ಕೆ.ಜೆ.ಕಾಂತರಾಜ್ ಈವರೆಗೆ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
