CHITRADURGA NEWS | 21 JANUARY 2026
ಚಿತ್ರದುರ್ಗ: ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ ನಿರ್ದೇಶನಾಲಯವು 2026-27 ನೇ ಸಾಲಿಗಾಗಿ ಮಾಜಿ ಸೈನಿಕರನ್ನು ಒಪ್ಪಂದದ ಮೇರೆಗೆ 30 ಎನ್.ಸಿ.ಸಿ ಬೋಧಕರ ಹುದ್ದೆಗೆ ಕೆಲವು ಷರತ್ತುಗಳೊಂದಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನಾಂಕವಾಗಿದೆ.
ಆಸಕ್ತರು ಅರ್ಜಿಯನ್ನು ಇಮೇಲ್ jtdirpc.kardte@nccindia.nic.in ಮೂಲಕ ಮತ್ತು ಅಂಚೆ ವಿಳಾಸ NCC Dte (Karnataka and Goa) KSCMF, Building, 4th Floor, No-8, Cunningham Road, Bengaluru-560001 ಮೂಲಕ ಸಲ್ಲಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ https://nccindia.gov.in ಜಾಲತಾಣವನ್ನು ಅಥವಾ ಮೊಬೈಲ್ 9481405092 ಗೆ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
