CHITRADURGA NEWS | 23 January 2026
ಹೊಳಲ್ಕೆರೆ: ತಾಲೂಕಿನ ಕೆಂಗುಂಟೆ ಗ್ರಾಮದ ಸಣ್ಣಕ್ಕಿ ಶೇಖರಪ್ಪ ಅವರ ಪತ್ನಿ ಅನುಸೂಯಮ್ಮ(65) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಇದನ್ನೂ ಓದಿ: ದಿನ ಭವಿಷ್ಯ | ಜನವರಿ 23 | ಉದ್ಯೋಗದಲ್ಲಿ ಕಿರಿಕಿರಿ, ಮಾನಸಿಕ ಸಮಸ್ಯೆಗಳು, ವ್ಯವಹಾರಗಳಲ್ಲಿ ಹೊಸ ಹೂಡಿಕೆ
ಮೃತರು ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದು, ಇಂದು(ಶುಕ್ರವಾರ) ಮಧ್ಯಾಹ್ನ 2 ಗಂಟೆಗೆ ಕೆಂಗುಂಟೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
