CHITRADURGA NEWS | 25 JANUARY 2026
ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಮಂಡಳಿಯ ಪಿಂಚಣಿದಾರರ ಸಂಘದ ವತಿಯಿಂದ ಚಿತ್ರದುರ್ಗ ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ 80 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ಗೌರವ ಸಮಾರಂಭವನ್ನು ಕಚೇರಿಯ ಮಂಭಾಗದಲ್ಲಿ ಏರ್ಪಡಿಸಲಾಗಿತ್ತು.
ಸಮಾರಂಭದ ಗೌರವ ಅಧ್ಯಕ್ಷ ನಿವೃತ್ತ ಮುಖ್ಯ ಇಂಜಿನಿಯರ್ ಕೆ.ಶಿವಮೂರ್ತಿ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: ADC ಕುಮಾರಸ್ವಾಮಿ, ಶಿಕ್ಷಕಿ ಅಂಬಿಕಾ ಅವರಿಗೆ ಚುನಾವಣಾ ಆಯೋಗದ ಪ್ರಶಸ್ತಿ
ಸಂಘದ ಅಧ್ಯಕ್ಷ ಬಿ.ಎಂ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಟಿ.ಕೆ.ಚಂದ್ರಶೇಖರರಾವ್, ನಿವೃತ್ತ ನಿಯಂತ್ರಣಾಧಿಕಾರಿ ಹೆಚ್.ಓ.ದೇವೇಂದ್ರಪ್ಪ, ಎಸ್.ಶಿವಲಿಂಗಪ್ಪ, ಮಹಾಲಿಂಗಯ್ಯ, ಗೋವಿಂದಪ್ಪ, ಕ್ಯೂಬನಾಯ್ಕ್, ಸನಾವುಲ್ಲ, ಸ್ಯೆಯದ್ ಮಿಯಾ, ಹೇಮರೆಡ್ಡಿ, ಗಂಗಾಧರಪ್ಪ ಅಲ್ಲದೆ 30 ಮಂದಿ ಪಿಂಚಣಿದಾರರನ್ನು ಸನ್ಮಾನಿಸಲಾಯಿತು.
ಈ ವೇಳೆ ಸಂಘದ ಸದಸ್ಯರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
