By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹಿಂದೂ ಸಂಗಮ ಕಾರ್ಯಕ್ರಮ
    ಹಿಂದುಗಳು ಸಂಘಟಿತರಾಗದಿದ್ದರೆ ಮುಂದೆ ದೊಡ್ಡ ಅಪಾಯ | ಮಾದಾರ ಚನ್ನಯ್ಯ ಶ್ರೀ
    7 hours ago
    Power Cut chitradurga News (3)
    ನಾಳೆ ಚಿತ್ರದುರ್ಗ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯ
    8 hours ago
    ತಿಪ್ಪೇಶಾಚಾರ್ಯ
    ನಿವೃತ್ತ ಶಿಕ್ಷಕ ತಿಪ್ಪೇಶಾಚಾರ್ಯ ನಿಧನ | ಬಸವೇಶ್ವರ ಆಸ್ಪತ್ರೆಗೆ ನೇತ್ರದಾನ
    8 hours ago
    ಕೋಳಿ ಸಾಕಾಣಿಕೆ ತರಬೇತಿ
    ಫೆ.09 ಮತ್ತು 10ರಂದು ಕೋಳಿ ಸಾಕಾಣಿಕೆ ತರಬೇತಿ
    15 hours ago
    ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ 1 ಮತ್ತು 2 ರಲ್ಲಿ ಮಕ್ಕಳ ಕಲಿಕಾ ಸಾಧನೆ
    ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿಗೆ ಪೂರ್ವ ಸಿದ್ಧತಾ ಪರೀಕ್ಷೆಗಳು ಸಹಕಾರಿ | ಎಸ್.ಬಸವರಾಜು
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    AUTO Accident
    ಆಟೋ – ಬಸ್‌ ಡಿಕ್ಕಿ | ವಿದ್ಯಾರ್ಥಿಗಳಿಗೆ ಗಾಯ
    2 weeks ago
    ಹಿರಿಯೂರು | ಲಾರಿ-ಬೈಕ್ ಅಪಘಾತ | ಬೈಕ್ ಸವಾರ ಸಾವು
    3 weeks ago
    TALUKU POLICE OPERATION
    ವಿಮಲ್‌, ಸೂಪರ್‌ ಗುಟ್ಖಾ ಹಾಗೂ ಹಣ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್‌
    3 weeks ago
    Dead body in Katralu lake
    ಕೆರೆಯಲ್ಲಿ ಯುವಕನ ಶವ ಪತ್ತೆ | ಕೈ ಕಾಲು ಕಟ್ಟಿ ಮೂಟೆಗೆ ತುಂಬಿ ಎಸೆದಿರುವ ಶಂಕೆ
    3 weeks ago
    FIR
    ಖಾಸಗಿ ಬಸ್‌ – ಬೈಕ್‌ ನಡುವೆ ಅಪಘಾತ | ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    Bjp General secretery Ramadas
    ಸುಕೋ ಬ್ಯಾಂಕ್‌ ನಿರ್ದೇಶಕರಾಗಿ ಬಾಳೆಕಾಯಿ ರಾಮದಾಸ್‌ | ಮೋಹಿತ್‌ ಮಸ್ಕಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
    5 days ago
    Hosadurga police
    ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ | ಎರಡೇ ದಿನದಲ್ಲಿ ಆರೋಪಿ ಪತ್ತೆ ಮಾಡಿದ ಹೊಸದುರ್ಗ ಪೊಲೀಸರು
    6 days ago
    bescom engeneer Madhu
    ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಲಂಚ | ಬೆಸ್ಕಾಂ ಎಸ್‌ಓ ಲೋಕಾಯುಕ್ತ ಬಲೆಗೆ
    1 week ago
    ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
    ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
    2 weeks ago
    ಗ್ರಾಮ ಸುಭಿಕ್ಷೆಗಾಗಿ ಲಕ್ಷ್ಮಿ ಪೂಜೆ ಮತ್ತು ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
    ಜನರನ್ನು ಆರ್ಥಿಕವಾಗಿ ಮುಂದೆ ಬರುವಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ | ಶಾಂತವೀರ ಶ್ರೀ
    2 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಫೆಬ್ರವರಿ | ರಾಶಿ ಅಡಿಕೆ ಬೆಲೆಯಲ್ಲಿ ತುಸು ಏರಿಕೆ
    7 hours ago
    arecanut price list
    ಅಡಿಕೆ ಧಾರಣೆ | 6 ಫೆಬ್ರವರಿ | ಭೀಮಸಮುದ್ರ, ಚನ್ನಗಿರಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಅಡಿಕೆ ಧಾರಣೆ | 5 ಫೆಬ್ರವರಿ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಅಡಿಕೆ ಧಾರಣೆ | 4 ಫೆಬ್ರವರಿ | ಯಾವ ಅಡಿಕೆ ಎಷ್ಟಿದೆ ರೇಟ್‌
    3 days ago
    ARECANUT RATE
    ಅಡಿಕೆ ಧಾರಣೆ | 3 ಫೆಬ್ರವರಿ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ o7 | ಕೈಗೊಳ್ಳುವ ಕೆಲಸಗಳಲ್ಲಿ ಸ್ನೇಹಿತರಿಂದ ಬೆಂಬಲ, ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಮುನ್ನ ಎಚ್ಚರ
    21 hours ago
    ದಿನ ಭವಿಷ್ಯ
    ದಿನ ಭವಿಷ್ಯ | 06 ಫೆಬ್ರವರಿ | ಹಠಾತ್ ಆರ್ಥಿಕ ಲಾಭದ ಸೂಚನೆ, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ 05 | ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ 04 | ಆರ್ಥಿಕ ಪ್ರಗತಿ, ಕೈಗೊಂಡ ವ್ಯವಹಾರಗಳಲ್ಲಿ ಯಶಸ್ಸು
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಫೆಬ್ರವರಿ 03 | ವ್ಯವಹಾರಗಳಲ್ಲಿ ಅಧಿಕಾರಿಗಳೊಂದಿಗೆ ಕಿರಿಕಿರಿ, ಅಗತ್ಯಕ್ಕೆ ಆರ್ಥಿಕ ನೆರವು, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    14 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 06 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 05 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 04 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಫೆಬ್ರವರಿ 03 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Holalkere Bjp Activists taking oth
    ಜಿಲ್ಲಾ, ತಾಲೂಕು ಪಂಚಾಯಿತಿಯಲ್ಲಿ ನಮ್ಮ ಕಾರ್ಯಕರ್ತರು ಗೆಲ್ಲಬೇಕು | ಕೆ.ಎಸ್‌.ನವೀನ್‌
    2 weeks ago
    2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
    2 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    SIDDARAMESHWARA JAYANTHI MERAVANIGE
    ವಿಜೃಂಭಣೆಯ ಸಿದ್ದರಾಮೇಶ್ವರ ಜಯಂತಿ | ಹೊಳಲ್ಕೆರೆಗೆ ಹರಿದು ಬಂದ ಜನಸಾಗರ
    3 weeks ago
    ಹೊಸಕೆರೆ ಕಟ್ಟೆ, ಗೋಕಟ್ಟೆ ಅಭಿವೃದ್ದಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
    ಬಡವರಿಗೆ ಮನೆ | 1.50 ಲಕ್ಷದಲ್ಲಿ ಸೈಟ್ ನಿರ್ಮಾಣ ಮಾಡಿಸಿದ್ದೇನೆ| ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ಸಿದ್ದರಾಮೇಶ್ವರ ಜಯಂತಿ ಆಚರಣೆ | ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಚಂದ್ರಪ್ಪ
    ಜನವರಿ 14,15 ರಂದು ಹೊಳಲ್ಕೆರೆ ಪಟ್ಟಣದಲ್ಲಿ ಸಿದ್ದರಾಮೇಶ್ವರ ಜಯಂತಿ ಆಚರಣೆ | ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 days ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    1 week ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    1 month ago
    DC Office Chitradurga
    ಜಿಲ್ಲಾಧಿಕಾರಿ ಸಿಗ್ನೇಚರ್‌ ಫೋರ್ಜರಿ | ಭೂ ಪರಿವರ್ತನೆಗೆ ಕೃತ್ಯ | FIR ದಾಖಲು
    2 months ago
    Registration of crop insurance
    ಹಿರಿಯೂರು ತಾಲೂಕಿನಲ್ಲಿ ಬೆಳೆ ವಿಮೆ ನೋಂದಣಿ ಪ್ರಾರಂಭ
    2 months ago
  • ಹೊಸದುರ್ಗ
    ಹೊಸದುರ್ಗShow More
    Hosadurga police
    ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳ್ಳತನ | ಎರಡೇ ದಿನದಲ್ಲಿ ಆರೋಪಿ ಪತ್ತೆ ಮಾಡಿದ ಹೊಸದುರ್ಗ ಪೊಲೀಸರು
    6 days ago
    bescom engeneer Madhu
    ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಲಂಚ | ಬೆಸ್ಕಾಂ ಎಸ್‌ಓ ಲೋಕಾಯುಕ್ತ ಬಲೆಗೆ
    1 week ago
    ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
    ಡಿ.ಕೆ.ಹಳ್ಳಿ ಕೃಷಿ ಪತ್ತಿನ ಸಂಘಕ್ಕೆ ಅಧ್ಯಕ್ಷ – ಉಪಾಧ್ಯಕ್ಷರ ಅವಿರೋಧ ಆಯ್ಕೆ
    2 weeks ago
    ಗ್ರಾಮ ಸುಭಿಕ್ಷೆಗಾಗಿ ಲಕ್ಷ್ಮಿ ಪೂಜೆ ಮತ್ತು ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ
    ಜನರನ್ನು ಆರ್ಥಿಕವಾಗಿ ಮುಂದೆ ಬರುವಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ | ಶಾಂತವೀರ ಶ್ರೀ
    2 weeks ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಮಠ ಯಾರ ಪರವೂ ಅಲ್ಲ, ವಿರುದ್ಧವೂ ಅಲ್ಲ‌ | ಶಾಂತವೀರ ಶ್ರೀ
    4 weeks ago
  • Life Style
    Life StyleShow More
    eyes
    ಒಣ ಕಣ್ಣುಗಳು, ಕಣ್ಣುಗಳಲ್ಲಿ ತುರಿಕೆ ಮತ್ತು ಉರಿ ಸಮಸ್ಯೆಗೆ ಈ ಮನೆಮದ್ದನ್ನು ಬಳಸಿ
    19 hours ago
    ತೂಕ ಇಳಿಸಿಕೊಳ್ಳಲು ಫೈಬರ್ ಉತ್ತಮವೋ ಅಥವಾ ಪ್ರೋಟೀನ್ ಉತ್ತಮವೋ? ತಿಳಿಯಿರಿ
    20 hours ago
    ಮಕ್ಕಳಿಗೆ ಹೆಚ್ಚು ಪ್ರೋಟೀನ್ ನೀಡುವುದರಿಂದಾಗುವ ಅನಾನುಕೂಲಗಳೇನು ಗೊತ್ತಾ?
    2 days ago
    ನಿಮ್ಮ ಚರ್ಮದ ಪ್ರಕಾರಕ್ಕೆ ಅನುಗುಣವಾಗಿ ನೀವು ಎಷ್ಟು ಬಾರಿ ಮುಖಕ್ಕೆ ಬ್ಲೀಚ್ ಹಚ್ಚಬಹುದು?
    2 days ago
    ತರಕಾರಿಗಳನ್ನು ತಿನ್ನುವುದರಿಂದ ನಿಮ್ಮ ಹೈಟ್ ಹೆಚ್ಚಾಗುತ್ತದೆ
    ಈ ತರಕಾರಿಗಳನ್ನು ತಿನ್ನುವುದರಿಂದ ನಿಮ್ಮ ಹೈಟ್ ಹೆಚ್ಚಾಗುತ್ತದೆಯಂತೆ
    3 days ago
Reading: ಹಿಂದುಗಳು ಸಂಘಟಿತರಾಗದಿದ್ದರೆ ಮುಂದೆ ದೊಡ್ಡ ಅಪಾಯ | ಮಾದಾರ ಚನ್ನಯ್ಯ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಿಂದುಗಳು ಸಂಘಟಿತರಾಗದಿದ್ದರೆ ಮುಂದೆ ದೊಡ್ಡ ಅಪಾಯ | ಮಾದಾರ ಚನ್ನಯ್ಯ ಶ್ರೀ

News Desk Chitradurga News
Last updated: 7 February 2026 20:26
News Desk Chitradurga News
7 hours ago
Share
ಹಿಂದೂ ಸಂಗಮ ಕಾರ್ಯಕ್ರಮ
ಹಿಂದೂ ಸಂಗಮ ಕಾರ್ಯಕ್ರಮ
SHARE

CHITRADURGA NEWS | 07 FEBRUARY 2026

ಚಿತ್ರದುರ್ಗ: ಮತಾಂತರದ ವಿಚಾರದಲ್ಲಿ ಹಿಂದುಗಳು ಒಗ್ಗಟ್ಟಾಗಬೇಕಿದೆ. ಹಿಂದೂಗಳು ಸಂಘಟಿತರಾಗದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಎಚ್ಚರಿಸಿದರು.

ಇದನ್ನೂ ಓದಿ: ನಾಳೆ ಚಿತ್ರದುರ್ಗ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯ

ಲಕ್ಷ್ಮೀಸಾಗರ ಗ್ರಾಮಪಂಚಾಯಿತಿ ವ್ಯಾಪ್ತಿಯ ಐನಳ್ಳಿ ಲಕ್ಷ್ಮೀಸಾಗರದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು.

ಸಂಘಟನೆ ಇಲ್ಲದಿದ್ದರೆ ದೇಶವನ್ನು ಉಳಿಸಲು ಸಾಧ್ಯವಿಲ್ಲ. ಹೀಗಾಗಿ ಹಿಂದುಗಳನ್ನು ಸಂಘಟಿಸುವ ಕೆಲಸ ಆಗಬೇಕಿದೆ ಎಂದರು.

ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವಲ್ಲಿ ಭಾರತೀಯರು ವಿಫಲರಾಗಿದ್ದೇವೆ. ಪರಿಣಾಮ ಒಗ್ಗಟ್ಟು ಸಾಧಿಸಲು ಸಾಧ್ಯವಾಗುತ್ತಿಲ್ಲ. ಇಂದು ಮಕ್ಕಳಿಗೆ ಭಾರತೀಯತೆ, ದೇಶಭಕ್ತಿ ಕಲಿಸುತ್ತೇವೆಂದರೆ, ಭಗವದ್ಗೀತೆ ಶ್ಲೋಕ, ರಾಮಾಯಣ, ಮಹಾಭಾರತವನ್ನು ಹೇಳಿ ಕೊಡುತ್ತೇವೆಂದರೆ ವಿರೋಧ ಮಾಡುವವರು ನಮ್ಮ ನಡುವೆಯೇ ಇದ್ದಾರೆ. ಇಂತಹ ಮಾನಸಿಕತೆಗಳಿಂದಾಗಿ ಹಿಂದುಗಳು ವಿಭಜನೆಯಾಗುವಂತಾಗಿದೆ ಎಂದು ವಿಷಾಧಿಸಿದರು.

ಇದನ್ನೂ ಓದಿ: ನಿವೃತ್ತ ಶಿಕ್ಷಕ ತಿಪ್ಪೇಶಾಚಾರ್ಯ ನಿಧನ | ಬಸವೇಶ್ವರ ಆಸ್ಪತ್ರೆಗೆ ನೇತ್ರದಾನ

ಇಂದು ನಾವು ಆಚರಿಸುತ್ತಿರುವ ಹಿಂದೂ ಸಂಗಮವನ್ನು ಬಹಳ ಹಿಂದೆಯೇ ಸ್ವಾಮಿ ವಿವೇಕಾನಂದರು ಆಚರಿಸಿದ್ದರು. ಶಿವಾಜಿ ಮಹಾರಾಜರು ಮೊಘಲರ ಧ್ವಜ ಕೆಳಗಿಳಿಸಿ ಭಗವಾಧ್ವಜವನ್ನು ಆ ಸ್ಥಳದಲ್ಲಿ ಹಾರಿಸುವ ಚಿಂತನೆ ಮಾಡಿದ್ದರು ಎನ್ನುವುದನ್ನು ಗಮನಿಸಬೇಕಿದೆ. ದೇಶ, ಧರ್ಮದ ಪ್ರಶ್ನೆ ಬಂದಾಗ ಯಾವುದೇ ಕಾರ್ಯಗಳಿದ್ದರೂ ಅದನ್ನು ಬಿಟ್ಟು ಒಗ್ಗಟ್ಟಾಗಿ ಹೋರಾಟ ಮಾಡಬೇಕಿದೆ. ಇದನ್ನು ಅಂದೇ ಶಿವಾಜಿ ನಿರೂಪಿಸಿದ್ದಾರೆ ಎಂದು ವಿವರಿಸಿದರು.

ನಾವು ರಕ್ಷಿಸಿದ ಧರ್ಮವೇ ನನ್ನನ್ನು ರಕ್ಷಣೆ ಮಾಡುತ್ತದೆ. ನಾವು ಬದುಕಿದ್ದಾಗ ಈ ದೇಶಕ್ಕೆ ಏನು ಕೊಡುಗೆ ನೀಡುತ್ತೇವೆ ಎನ್ನುವುದು ಬಹಳ ಮುಖ್ಯವಾಗುತ್ತದೆ. ಆರ್‍ಎಸ್‍ಎಸ್ ವ್ಯಕ್ತಿ ನಿರ್ಮಾಣದ ಮೂಲಕ ದೇಶ ನಿರ್ಮಾಣ ಮಾಡುತ್ತಿದೆ. ಹಿಂದೂಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ. ಸಾಮಾಜಿಕ ಸಾಮರಸ್ಯ ಸಂಘದಲ್ಲಿ ಕೆಲಸ ಮಾಡುತ್ತಿದೆ. ಪರಿಸರ ಸಂರಕ್ಷಣೆಗೆ ಸಂಘ ಕೆಲಸ ಮಾಡುತ್ತಾ ಆಲದ ಮರವಾಗಿ ಸಂಘ ಬೆಳೆದಿದೆ ಎಂದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಮಚಂದ್ರ ಹೂರಣೇಬೈಲು ಮಾತನಾಡಿ, ಹಿಂದೂಗಳು ಬೇರೆ ಯಾರಿಗೂ ತೊಂದರೆ ಕೊಟ್ಟಿಲ್ಲ. ಆದರೂ, ವಿದೇಶಿಯರು ನಿರಂತರವಾಗಿ ಅಕ್ರಮಣ ಮಾಡುತ್ತಲೇ ಬಂದಿದ್ದಾರೆ. ಅದನ್ನು ತಿಳಿದುಕೊಂಡು ಎಲ್ಲರೂ ಒಗ್ಗಟ್ಟಾಗಿ ಹೋಗಬೇಕೆಂದು ಹೇಳಿದರು. 

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಹಿಂದೂ ಎಂದರೆ ಅದೊಂದು ರಿಲೀಜಿಯನ್ ಎಂದು ಭಾವಿಸಿಲ್ಲ. ಅದೊಂದು ಜೀವನ ಪದ್ಧತಿ. ಈ ಪದ್ಧತಿ ಯಾರನ್ನೂ ದೂಷಿಸುವುದಿಲ್ಲ. ಘರ್ಷಣೆ ಇಲ್ಲ ಎಂಬುದನ್ನು ನಿರೂಪಿಸಬೇಕಿದೆ. ನಾವೆಲ್ಲರೂ ಒಟ್ಟಿಗೆ ಸೇರಿ ಸಮಸ್ಯೆ ಪರಿಹರಿಸಿಕೊಳ್ಳಬೇಕಿದೆ ಎಂದರು.

ಜಗತ್ತಿನ ಯಾವುದೇ ರಾಷ್ಟ್ರದ ಬೆದರಿಕೆಗೆ ಭಾರತ ಹೆದರುವುದಿಲ್ಲ. ಜಗ್ಗುವುದೂ ಇಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಬಲಿಷ್ಠವಾಗಿ ಮುನ್ನಡೆಯುತ್ತಿದೆ. ಇದಕ್ಕೆ ಎಲ್ಲರೂ ಇನ್ನಷ್ಟು ಕೈ ಜೋಡಿಸಬೇಕಿದೆ ತಿಳಿಸಿದರು.

ಹಿಂದೂ ಸಂಗಮ ಆಯೋಜನಾ ಸಮಿತಿ ಅಧ್ಯಕ್ಷ ಜಿ.ಎಸ್.ಅನಿತ್‍ಕುಮಾರ್ ಮಾತನಾಡಿದರು.

ಇದನ್ನೂ ಓದಿ: ಫೆ.09 ಮತ್ತು 10ರಂದು ಕೋಳಿ ಸಾಕಾಣಿಕೆ ತರಬೇತಿ

ಕಾರ್ಯಕ್ರಮಕ್ಕೂ ಮೊದಲು ಲಕ್ಷ್ಮೀಸಾಗರದ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHindusMadara Channaiah Sriಚಿತ್ರದುರ್ಗಚಿತ್ರದುರ್ಗ ನ್ಯೂಸ್ಮಾದಾರ ಚನ್ನಯ್ಯ ಶ್ರೀಹಿಂದೂಗಳು
Share This Article
Facebook Email Print
Previous Article Power Cut chitradurga News (3) ನಾಳೆ ಚಿತ್ರದುರ್ಗ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯ
Next Article arecanut price list ಅಡಿಕೆ ಧಾರಣೆ | 7 ಫೆಬ್ರವರಿ | ರಾಶಿ ಅಡಿಕೆ ಬೆಲೆಯಲ್ಲಿ ತುಸು ಏರಿಕೆ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಫೆಬ್ರವರಿ | ರಾಶಿ ಅಡಿಕೆ ಬೆಲೆಯಲ್ಲಿ ತುಸು ಏರಿಕೆ
ಅಡಕೆ ಧಾರಣೆ
Power Cut chitradurga News (3)
ನಾಳೆ ಚಿತ್ರದುರ್ಗ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯ
ಮುಖ್ಯ ಸುದ್ದಿ
ತಿಪ್ಪೇಶಾಚಾರ್ಯ
ನಿವೃತ್ತ ಶಿಕ್ಷಕ ತಿಪ್ಪೇಶಾಚಾರ್ಯ ನಿಧನ | ಬಸವೇಶ್ವರ ಆಸ್ಪತ್ರೆಗೆ ನೇತ್ರದಾನ
ನಿಧನವಾರ್ತೆ
ಮಾರುಕಟ್ಟೆ ಧಾರಣೆ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up