By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಂಗೀತೋತ್ಸವ
    ಸಂಗೀತದಿಂದ ಮಾನಸಿಕ ನೆಮ್ಮದಿ | ಆರ್.ವಿಶ್ವಸಾಗರ್
    1 hour ago
    ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆ
    ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆ
    1 hour ago
    ADC ಬಿ.ಟಿ.ಕುಮಾರಸ್ವಾಮಿ
    ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ | ADC 
    1 hour ago
    ಕಾರ್ಗಿಲ್ ವಿಜಯ ದಿವಸ್ | SRS ಹೆರಿಟೇಜ್ ಶಾಲೆ ವತಿಯಿಂದ ದೇಶಭಕ್ತಿ ಜಾಥಾ
    ಕಾರ್ಗಿಲ್ ವಿಜಯ ದಿವಸ್ | SRS ಹೆರಿಟೇಜ್ ಶಾಲೆ ವತಿಯಿಂದ ದೇಶಭಕ್ತಿ ಜಾಥಾ
    1 hour ago
    ಮಾಸಿಕ ಗಮಕ ವಾಚನ-ವ್ಯಾಖ್ಯಾನ ಕಾರ್ಯಕ್ರಮ
    ಮಹಾಭಾರತದ ಭೀಷ್ಮನ ವ್ಯಕ್ತಿತ್ವ ಅತ್ಯಂತ ಕುತೂಹಲಕಾರಿ | ತಾರಿಣಿ ಶುಭದಾಯಿನಿ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    6 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 28 | ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಒತ್ತಡ, ಆರ್ಥಿಕವಾಗಿ ನಿರೀಕ್ಷಿಸಿದ ಮಟ್ಟದ ಫಲಿತಾಂಶ
    4 hours ago
    today bhavishya
    ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    3 days ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    19 hours ago
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    4 days ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    4 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    spine
    ಈ 5 ಕೆಟ್ಟ ಅಭ್ಯಾಸಗಳು ನಿಮ್ಮ ಬೆನ್ನುಮೂಳೆಯನ್ನು ದುರ್ಬಲಗೊಳಿಸುತ್ತವೆ
    1 hour ago
    banana hair mask
    ಮಳೆಗಾಲದಲ್ಲಿ ನಿಮ್ಮ ಕೂದಲಿನ ಜಿಗುಟುತನವನ್ನು ತೆಗೆದುಹಾಕಲು ಬಾಳೆಹಣ್ಣಿನ ಹೇರ್ ಮಾಸ್ಕ್ ಹಚ್ಚಿ
    2 hours ago
    lose weight eat potatoes
    ತೂಕ ಇಳಿಸಲು ಬಯಸುವವರು ಆಲೂಗಡ್ಡೆ ತಿನ್ನಬಹುದೇ?
    1 day ago
    Skin and hair
    ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸಗಳನ್ನು ಮಾಡಿದರೆ, ನಿಮ್ಮ ಚರ್ಮ ಮತ್ತು ಕೂದಲು ಎರಡೂ ಆರೋಗ್ಯಕರವಾಗಿರುತ್ತದೆಯಂತೆ
    1 day ago
    Sprouted beans
    ಮೊಳಕೆ ಕಾಳುಗಳಿಗೆ ಉಪ್ಪು ಮತ್ತು ನಿಂಬೆ ಬೆರೆಸಿ ತಿನ್ನುವುದು ಒಳ್ಳೆಯದೇ?
    2 days ago
Reading: ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ | ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ | ಯಾದವರೆಡ್ಡಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ | ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ | ಯಾದವರೆಡ್ಡಿ

News Desk Chitradurga News
Last updated: 11 February 2026 14:09
News Desk Chitradurga News
6 months ago
Share
ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
SHARE

CHITRADURGA NEWS | 11 FEBRUARY 2026

ಚಿತ್ರದುರ್ಗ: ಕಾರ್ಮಿಕರು, ರೈತ ವಿರೋಧಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯುವಂತೆ ಫೆ.12 ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು, ರೈತರು ವಿವಿಧ ಸಂಘಟನೆಗಳವರು ಪಾಲ್ಗೊಳ್ಳುವಂತೆ ಸಂಯುಕ್ತ ಹೋರಾಟ ಸಮಿತಿಯ ಜೆ.ಯಾದವರೆಡ್ಡಿ ಮನವಿ ಮಾಡಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 10 ಫೆಬ್ರವರಿ | ಇಂದಿನ ಮಾರುಕಟೆಯಲ್ಲಿ ಅಡಿಕೆ ರೇಟ್‌

ಮುಷ್ಕರಕ್ಕೆ ಸಂಬಂಧಿಸಿದಂತೆ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ಮುಖಂಡರುಗಳ ತ್ಯಾಗ ಬಲಿದಾನಗಳಿಂದ ಜಾರಿಗೆ ಬಂದ ಕಾನೂನುಗಳನ್ನು ಕೇಂದ್ರ ಸರ್ಕಾರ ಬುಡಮೇಲು ಮಾಡಲು ಹೊರಟಿರುವುದರಿಂದ ಕಾರ್ಮಿಕರಿಗೆ ಸಾಮಾಜಿಕ ಹಾಗೂ ವೇತನ ಭದ್ರತೆಯಿಲ್ಲದಂತಾಗಿದೆ. ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ವಿಬಿಜಿರಾಮ್‍ಜಿ ಎಂದು ಬದಲಾಯಿಸಿರುವುದನ್ನು ಕೂಡಲೆ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿದರು. 

ನರೇಗಾ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲಿ ನೂರು ದಿನಗಳ ಉದ್ಯೋಗ ನೀಡಬೇಕೆಂದು ಸುಪ್ರೀಂಕೋರ್ಟ್ ಸೂಚಿಸಿದೆ. ರೈತರು ಬೀಜ ಉತ್ಪಾದನೆ ಮಾಡುವಂತಿಲ್ಲ. ಕಂಪನಿಗಳಲ್ಲಿಯೇ ಖರೀಧಿಸಬೇಕೆಂಬ ನಿಯಮ ಹೇರಿರುವುದರಿಂದ ಕಾರ್ಮಿಕರು, ರೈತರ ಬದುಕು ನಾಶವಾಗುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದರು.

ಸಿಪಿಐ. ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡುತ್ತ ವಿಕಸಿತ ಭಾರತವೆಂದು ಹೆಮ್ಮೆಯಿಂದ ಬೀಗುತ್ತಿರುವ ಕೇಂದ್ರ ಸರ್ಕಾರ ರೈತರು, ಕಾರ್ಮಿಕರಿಗೆ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ನಿರುದ್ಯೋಗ ಜಾಸ್ತಿಯಾಗಿದೆ. ಧರ್ಮ, ದೇವರ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಕೋಮುವಾದಿ ಬಿಜೆಪಿ ಮೊದಲು ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಒತ್ತು ಕೊಡಲಿ. 

ಇದನ್ನೂ ಓದಿ: MRP ಮೀರಿ ಕೂಲ್ ಡ್ರಿಂಕ್ ಮಾರಾಟ | KSRTC ಬಸ್ ನಿಲ್ದಾಣದ ವ್ಯಾಪಾರಿಗೆ ನೋಟೀಸ್

ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪುತ್ತಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಚಕಾರವೆತ್ತದೆ ಮೌನವಹಿಸಿರುವುದು ನೋವಿನ ಸಂಗತಿ. ಭದ್ರಾ ಮೇಲ್ದಂಡೆ ಯೋಜನೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದರು. ರಾಜ್ಯದ ಸಂಸದರುಗಳು ಕೇಂದ್ರದಲ್ಲಿ ಧ್ವನಿ ಎತ್ತುತ್ತಿಲ್ಲವೆಂದು ಕಿಡಿ ಕಾರಿದರು.

ರೈತ ಮುಖಂಡ ಕೆ.ಪಿ.ಭೂತಯ್ಯ ಮಾತನಾಡಿ, ಕಾರ್ಪೊರೇಟ್ ಕಂಪನಿಗಳು ಹಾಗೂ ಉದ್ಯಮಿಗಳ ಪರವಾಗಿರುವ ಆಳುವ ಸರ್ಕಾರಗಳು ಕಾರ್ಮಿಕರು, ರೈತರ ಹಿತವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತ್ತಿದೆ. ಭದ್ರಾಮೇಲ್ದಂಡೆ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲ್ಲ. ಸಂಕಷ್ಟದಲ್ಲಿರುವ ರೈತರಿಗೆ ಬೆಳೆವಿಮೆ ಕೈಸೇರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿದರು.

ಇದನ್ನೂ ಓದಿ: ರೈಲುಗಳ ಪುನರಾರಂಭ ಹಾಗೂ ನಿಲುಗಡೆಗೆ ಮನವಿ | ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಭೇಟಿಯಾದ ಗೋವಿಂದ ಕಾರಜೋಳ

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಲ್ಲಾಪುರ ತಿಪ್ಪೇಸ್ವಾಮಿ, ಟಿ.ಶಫಿವುಲ್ಲಾ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:All India General StrikeChitradurgaChitradurga newsಅಖಿಲ ಭಾರತ ಸಾರ್ವತ್ರಿಕ ಮುಷ್ಕರಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article Gulihatty Anjaneya swami temple ಶ್ರೀ ಆಂಜನೇಯಸ್ವಾಮಿ ಶಿಲಾಮೂರ್ತಿ ಪ್ರಾಣ ಪ್ರತಿಷ್ಠಾಪನೆ | ಕಳಶಾರೋಹಣ
Next Article ಎಫ್.ಕೆ.ಸಿ.ಸಿ.ಐ ಇನೊ ಮಂಥನ್ -2026 ಕಾರ್ಯಕ್ರಮ ಆಧುನಿಕ ಜಗತ್ತಿನಲ್ಲಿ ಉದ್ಯೋಗ ಪಡೆಯಲು ಕೌಶಲ್ಯ ಅಗತ್ಯ | ಪ್ರೊ.ಎಚ್.ಕೇಶವ
Leave a Comment

Leave a Reply Cancel reply

Your email address will not be published. Required fields are marked *

spine
ಈ 5 ಕೆಟ್ಟ ಅಭ್ಯಾಸಗಳು ನಿಮ್ಮ ಬೆನ್ನುಮೂಳೆಯನ್ನು ದುರ್ಬಲಗೊಳಿಸುತ್ತವೆ
Life Style
ಸಂಗೀತೋತ್ಸವ
ಸಂಗೀತದಿಂದ ಮಾನಸಿಕ ನೆಮ್ಮದಿ | ಆರ್.ವಿಶ್ವಸಾಗರ್
ಮುಖ್ಯ ಸುದ್ದಿ
ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆ
ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಸನ್ನಾನಂದ ಸ್ವಾಮೀಜಿಗೆ ಮನವಿ ಸಲ್ಲಿಕೆ
ಮುಖ್ಯ ಸುದ್ದಿ
ADC ಬಿ.ಟಿ.ಕುಮಾರಸ್ವಾಮಿ
ಸರ್ಕಾರಿ ಕಲಾ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ | ADC 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up