
CHITRADURGA NEWS | 16 FEBRUARAY 2026
ಚಿತ್ರದುರ್ಗ: ಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಪೊಲೀಸರು ಅಲರ್ಟ್ ಆಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಶ್ವಾನಗಳೊಂದಿಗೆ ತಪಾಸಣೆ ಮಾಡುತ್ತಿದ್ದಾರೆ.
ಇದನ್ನೂ ಓದಿ:

ಅಪರಿಚಿತ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳ ಸಿಬ್ಬಂದಿಗಳಿಂದ ತಪಾಸಣೆ ನಡೆಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ನ್ಯಾಯಾಲಯ ಆವರಣ ಸೇರಿ ವಿವಿಧೆಡೆ ತಪಾಸಣೆ ನಡೆಸಲಾಗುತ್ತಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
