By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಂಚನೆಗೊಳಗಾದ ಮಹಿಳೆಯರು ಹಾಗೂ ಸಾರ್ವಜನಿಕರು ಜಿ.ಎಚ್‌.ತಿಪ್ಪಾರೆಡ್ಡಿ ಅವರನ್ನು ಭೇಟಿ
    ಕೋಟ್ಯಾಂತರ ವಂಚನೆ | ಚಿತ್ರದುರ್ಗದ 470 ಮಹಿಳೆಯರಿಗೆ ಮೋಸ | ಆಂಧ್ರ ಮೂಲದ ಕಂಪನಿ ವಿರುದ್ಧ ದೂರು ದಾಖಲು
    1 hour ago
    ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ಎದುರು ಪ್ರತಿಭಟನೆ
    ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ಎದುರು ಪ್ರತಿಭಟನೆ 
    1 hour ago
    Power outage on May 1
    ನಾಳೆ ಚಿತ್ರದುರ್ಗ ನಗರದಲ್ಲಿ ವಿದ್ಯುತ್ ವ್ಯತ್ಯಯ
    2 hours ago
    ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
    12 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    6 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 day ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 week ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    buffalo milk or cow milk
    ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
    13 hours ago
    cleansing the stomach, cumin water or desi ghee water
    ಜೀರಿಗೆ ನೀರು ಅಥವಾ ದೇಸಿ ತುಪ್ಪದ ನೀರು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಯಾವುದು ಉತ್ತಮ?
    14 hours ago
    blood pressure
    ನಿಮಗೆ ಕಡಿಮೆ ರಕ್ತದೊತ್ತಡ ಇದ್ದರೆ, ಬೆಲ್ಲದೊಂದಿಗೆ ಈ ಒಂದು ವಸ್ತುವನ್ನು ಬೆರೆಸಿ ತಿನ್ನಿರಿ
    2 days ago
    mixed with fruits is bad for your health
    ಈ ವಸ್ತುಗಳನ್ನು ಹಣ್ಣುಗಳೊಂದಿಗೆ ಬೆರೆಸಿ ತಿಂದರೆ ಆರೋಗ್ಯ ಕೆಡುತ್ತದೆಯಂತೆ
    2 days ago
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    3 days ago
Reading: PM-SYM ಯೋಜನೆ | ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ | ADC 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

PM-SYM ಯೋಜನೆ | ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿ | ADC 

News Desk Chitradurga News
Last updated: 17 February 2026 17:11
News Desk Chitradurga News
4 months ago
Share
ಪಿಎಂ ಶ್ರಮಯೋಗಿ ಮಾನ್‍ಧನ್ ಯೋಜನೆ ಅನುಷ್ಠಾನ ಸಂಬಂಧ ಸಭೆ
ಪಿಎಂ ಶ್ರಮಯೋಗಿ ಮಾನ್‍ಧನ್ ಯೋಜನೆ ಅನುಷ್ಠಾನ ಸಂಬಂಧ ಸಭೆ
SHARE

CHITRADURGA NEWS | 17 FEBRUARY 2026

ಚಿತ್ರದುರ್ಗ: ಅಸಂಘಟಿತ ವಲಯದ ಕಾರ್ಮಿಕರಿಗೆ ನಿಶ್ಚಿತ ಪಿಂಚಣಿ ದೊರೆಯುವ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಜಿಲ್ಲೆಯ ಹೆಚ್ಚಿನ ಕಾರ್ಮಿಕರನ್ನು ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಬಾಂಬ್‌ ಬೆದರಿಕೆ ಕರೆ | ಚಿತ್ರದುರ್ಗದಲ್ಲಿ ಪೊಲೀಸರ ಅಲರ್ಟ್‌

ಪಿಎಂ ಶ್ರಮಯೋಗಿ ಮಾನ್‍ಧನ್ ಯೋಜನೆ ಅನುಷ್ಠಾನ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅಸಂಘಟಿತ ವಲಯದಲ್ಲಿ ಸುಮಾರು 3.20 ಲಕ್ಷ ಕಾರ್ಮಿಕರು ಇದ್ದು, ಇದುವರೆಗೂ ಈ ಯೋಜನೆಯಡಿ ಕೇವಲ 7500 ಕಾರ್ಮಿಕರು ನೊಂದಾಯಿಸಿಕೊಂಡಿರುವುದು ಬೇಸರದ ಸಂಗತಿಯಾಗಿದೆ.  

18 ರಿಂದ 40 ವರ್ಷ ಮೇಲ್ಪಟ್ಟ ಅಸಂಘಟಿತ ವಲಯದ ಕಾರ್ಮಿಕರು ಈ ಯೋಜನೆಯಡಿ ನೊಂದಾಯಿಸಲು ಅರ್ಹರಿದ್ದು, ಇಂತಹ ದುಡಿಮೆಯ ವರ್ಗ ತಮ್ಮ ಜೀವನ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಯಾವುದೇ ಆರ್ಥಿಕ ಮೂಲ ಹೊಂದಿರುವುದಿಲ್ಲ. ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆಯನ್ನು ಪಿಎಂ ಶ್ರಮಯೋಗಿ ಮಾನ್‍ಧನ್ ಯೋಜನೆ ನೀಡಲಿದೆ.  

ಇದನ್ನೂ ಓದಿ: ಅಡಿಕೆ ಧಾರಣೆ | 16 ಫೆಬ್ರವರಿ | ರಾಶಿ, ಗೊರಬಲು, ಸಿಪ್ಪೆಗೋಟು ಇನ್ನಿತರೆ ಅಡಿಕೆ ರೇಟ್‌

ಜಿಲ್ಲೆಯಲ್ಲಿ ಅಂಗನವಾಡಿಗಳ 5000 ಕ್ಕಿಂತ ಹೆಚ್ಚಿನ ಸಿಬ್ಬಂದಿಗಳು, 1380 ಆಶಾ ಕಾರ್ಯಕರ್ತೆಯರು, 4800 ರಷ್ಟು ನೇಕಾರರು, 4138 ಬಿಸಿಯೂಟ ತಯಾರಿ ಸಿಬ್ಬಂದಿಗಳು, 2650 ಮೀನುಗಾರರು, ನೀರುಗಂಟಿಗಳು, ಹಮಾಲರು, ಸ್ವಚ್ಛತೆಗಾರರು ಹೀಗೆ ಸಾವಿರಾರು ಸಂಖ್ಯೆಯಲ್ಲಿರುವ ಸಿಬ್ಬಂದಿಗಳು ಜಿಲ್ಲೆಯಲ್ಲಿದ್ದು, ಇವರೆಲ್ಲರನ್ನೂ ಕೂಡ ಈ ಯೋಜನೆಯ ವ್ಯಾಪ್ತಿಗೆ ತರಲು ಆಯಾ ಇಲಾಖಾ ಅಧಿಕಾರಿಗಳು ಶ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಯೋಜನೆಗೆ ಅರ್ಹರು :

18 ರಿಂದ 40 ವರ್ಷ ವಯೋಮಿತಿಯೊಳಗಿರುವ ಅಸಂಘಟಿತ ವಲಯದ ಎಲ್ಲ ಕಾರ್ಮಿಕರು ಯೋಜನೆಗೆ ನೊಂದಾಯಿಸಲು ಅರ್ಹರು. ಇದರಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿಬ್ಬಂದಿ, ಹಮಾಲಿಗಳು, ಚಮ್ಮಾರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು, ಕಟ್ಟಡ, ಬೀಡಿ, ಕೈಮಗ್ಗ, ಚರ್ಮೋದ್ಯಮ, ಇಟ್ಟಿಗೆಭಟ್ಟಿ, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಅಲ್ಲದೆ ಇದೇ ರೀತಿಯ ಇತರೆ ವೃತ್ತಿಯಲ್ಲಿ ದುಡಿಯುವ ವರ್ಗದವರೆಲ್ಲರೂ ಈ ಯೋಜನೆ ವ್ಯಾಪ್ತಿಗೆ ಸೇರಲು ಅರ್ಹರಿದ್ದಾರೆ.  

ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೋಟೆನಾಡು ಸಜ್ಜು | ಕಂಗೊಳಿಸುತ್ತಿವೆ ಕನ್ನಡ ಬಾವುಟಗಳು 

ಮಾಸಿಕ ಆದಾಯ 15 ಸಾವಿರ ರೂ. ಗಿಂತ ಕಡಿಮೆ ಇರಬೇಕು. ಆದಾಯ ತೆರಿಗೆ, ಇಎಸ್‍ಐ, ಪಿಎಫ್, ಎನ್‍ಪಿಎಸ್ ಯೋಜನೆಗೆ ಒಳಪಟ್ಟಿರಬಾರದು. ಬ್ಯಾಂಕ್ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು. ಇಂತಹ ಎಲ್ಲ ಕಾರ್ಮಿಕರು ನೊಂದಣಿಗೆ ಅರ್ಹರಿದ್ದಾರೆ ಎಂದು ಕಾರ್ಮಿಕ ಅಧಿಕಾರಿ ಅನಿಲ್ ಕುಮಾರ್ ಬಗಟೆ ತಿಳಿಸಿದರು.

ವಯೋಮಿತಿ ಆಧಾರದಲ್ಲಿ ವಂತಿಗೆ :

18 ರಿಂದ 40 ವರ್ಷದೊಳಗಿನ ವಯೋಮಿತಿಯ ಆಧಾರದಲ್ಲಿ ಮಾಸಿಕ ವಂತಿಗೆಯನ್ನು ನಿಗದಿಪಡಿಸಿದ್ದು, 18 ವರ್ಷದವರಿಗೆ ಮಾಸಿಕ ರೂ. 45, 40 ವರ್ಷದವರಿಗೆ ರೂ. 200, ಹೀಗೆ ಪ್ರತಿ ವಯಸ್ಸಿಗೆ ಅನುಗುಣವಾಗಿ ಮಾಸಿಕ ವಂತಿಗೆ ಹಣ ಸರ್ಕಾರ ನಿಗದಿಪಡಿಸಿದ್ದು, ಇದಕ್ಕೆ ಸಮಾನಾಂತರವಾಗಿ ಕೇಂದ್ರ ಸರ್ಕಾರವು ಕೂಡ ವಂತಿಗೆಯನ್ನು ಪಾವತಿಸಲಿದೆ.  

ವಂತಿಗೆ ಹಣವನ್ನು 60 ವರ್ಷ ವಯಸ್ಸಿನವರೆಗೂ ಪ್ರತಿ ಮಾಹೆ ಪಾವತಿಸಬೇಕಿದ್ದು, 60 ವರ್ಷ ಬಳಿಕ ಪ್ರತಿ ತಿಂಗಳು ರೂ. 3000 ಗಳ ನಿಶ್ಚಿತ ಪಿಂಚಣಿಯನ್ನು ಕಾರ್ಮಿಕರು ಪಡೆಯಲಿದ್ದಾರೆ. ಹೀಗಾಗಿ ವಂತಿಗೆ ಪಾವತಿಯನ್ನು ಪ್ರತಿ ತಿಂಗಳು ಕಾರ್ಮಿಕರ ಬ್ಯಾಂಕ್ ಖಾತೆಯಿಂದ ಸ್ವಯಂ ಚಾಲಿತವಾಗಿ ಪಾವತಿಯಾಗುವ ರೀತಿ ವ್ಯವಸ್ಥೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ನೊಂದಣಿ ವಿಧಾನ :

ಅರ್ಹ ಅಸಂಘಟಿತ ವಲಯದ ಕಾರ್ಮಿಕರು ತಮಗೆ ಸಮೀಪದ ಕಾಮನ್ ಸರ್ವಿಸ್ ಸೆಂಟರ್ ಗಳಲ್ಲಿ ಫಲಾನುಭವಿಯಾಗಿ ನೋಂದಾಯಿಸಬಹುದಾಗಿದ್ದು, ಕಾರ್ಮಿಕರು ತಮ್ಮೊಂದಿಗೆ ಆರಂಭಿಕ ವಂತಿಗೆ ಮೊತ್ತ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ನಾಮನಿರ್ದೇಶಿತರ ವಿವರ ಮತ್ತು ಮೊಬೈಲ್‍ನೊಂದಿಗೆ ಕಾಮನ್ ಸರ್ವಿಸ್ ಸೆಂಟರ್‍ಗೆ ತೆರಳಿ, ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸಬೇಕು. ನಂತರದ ವಂತಿಗೆಯನ್ನು ಬ್ಯಾಂಕ್ ಖಾತೆಯಿಂದ ಆಟೋ-ಡೆಬಿಟ್ ಮೂಲಕ ಕಟಾವು ಮಾಡಲಾಗುತ್ತದೆ ಎಂದು ಕಾರ್ಮಿಕ ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ: ಕೆರೆಯಲ್ಲಿ ತೇಲಿ ಹೋದ ಸೀರೆ ಹಿಡಿಯಲು ಹೋದ ಮಕ್ಕಳ ದುರ್ಮರಣ

ಸಭೆಯಲ್ಲಿ ಕಾರ್ಮಿಕ ನಿರೀಕ್ಷಕರುಗಳು, ಆರೋಗ್ಯ, ಕಾರ್ಮಿಕ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಸಮಾಜ ಕಲ್ಯಾಣ, ನಗರಾಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಆಟೋರಿಕ್ಷಾ ಚಾಲಕರ ಸಂಘ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಪಾಲ್ಗೊಂಡಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPM-SYM SchemePM-SYM ಯೋಜನೆUnorganized Workersಅಸಂಘಟಿತ ಕಾರ್ಮಿಕರುಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಶೈಕ್ಷಣಿಕ ಚಟುವಟಿಕೆ ಕುರಿತು ಶಿಕ್ಷಕರಿಗೆ ಕಾರ್ಯಾಗಾರ ಶೈಕ್ಷಣಿಕ ಚಟುವಟಿಕೆ ಕುರಿತು ಶಿಕ್ಷಕರಿಗೆ ಕಾರ್ಯಾಗಾರ
Next Article ಸುದ್ದಿಗೋಷ್ಠಿಯಲ್ಲಿ ಮಾಜಿ ಸಂಸದ ಉಗ್ರಪ್ಪ ಮಾತನಾಡಿದರು SC, ST ಹಿಂದುಳಿದ ವರ್ಗದವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನ್ಯಾಯ | ಮಾಜಿ ಸಂಸದ ಉಗ್ರಪ್ಪ
Leave a Comment

Leave a Reply Cancel reply

Your email address will not be published. Required fields are marked *

ವಂಚನೆಗೊಳಗಾದ ಮಹಿಳೆಯರು ಹಾಗೂ ಸಾರ್ವಜನಿಕರು ಜಿ.ಎಚ್‌.ತಿಪ್ಪಾರೆಡ್ಡಿ ಅವರನ್ನು ಭೇಟಿ
ಕೋಟ್ಯಾಂತರ ವಂಚನೆ | ಚಿತ್ರದುರ್ಗದ 470 ಮಹಿಳೆಯರಿಗೆ ಮೋಸ | ಆಂಧ್ರ ಮೂಲದ ಕಂಪನಿ ವಿರುದ್ಧ ದೂರು ದಾಖಲು
ಮುಖ್ಯ ಸುದ್ದಿ
ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ಎದುರು ಪ್ರತಿಭಟನೆ
ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ಎದುರು ಪ್ರತಿಭಟನೆ 
ಮುಖ್ಯ ಸುದ್ದಿ
Power outage on May 1
ನಾಳೆ ಚಿತ್ರದುರ್ಗ ನಗರದಲ್ಲಿ ವಿದ್ಯುತ್ ವ್ಯತ್ಯಯ
ಮುಖ್ಯ ಸುದ್ದಿ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up