
CHITRADURGA NEWS | 18 February 2026
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಫೆಬ್ರವರಿ 18ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಮಾರ್ಚ್ 06 ರಂದು ನಾಯಕನಹಟ್ಟಿ ಜಾತ್ರೆ | ಪ್ರಾಣಿಬಲಿ ನಿಷೇಧ

ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1200- 1859
ಮೆಕ್ಕೆಜೋಳ (ಕಾರ್ನ್) 2460 – 2910
ಕಡಲೆ ಕಾಳು 3525 – 5450
ಶೇಂಗಾ 7599 – 9091
ಸೂರ್ಯಕಾಂತಿ 6612 – 6861
ಹುರುಳಿಕಾಳು 2850 – 3921
ತೊಗರಿಬೆಳೆ 3169 – 7566


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
