By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    4 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    4 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    16 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    16 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    18 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    9 hours ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    16 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    17 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    2 days ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    3 days ago
Reading: ಐಟಿಐ ವಿದ್ಯಾರ್ಥಿಗಳ ಉದ್ಯೋಗ ಮತ್ತು ಕೌಶಲ್ಯಕ್ಕೆ ಆದ್ಯತೆ ನೀಡಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಐಟಿಐ ವಿದ್ಯಾರ್ಥಿಗಳ ಉದ್ಯೋಗ ಮತ್ತು ಕೌಶಲ್ಯಕ್ಕೆ ಆದ್ಯತೆ ನೀಡಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

News Desk Chitradurga News
Last updated: 25 February 2026 10:38
News Desk Chitradurga News
5 months ago
Share
ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆ
ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆ
SHARE

CHITRADURGA NEWS | 25 FEBRUARY 2026

ಚಿತ್ರದುರ್ಗ: ನಗರ ಹಾಗೂ ಪಟ್ಟಣ ಪ್ರದೇಶದಲ್ಲಿನ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕವಾಗಿ ಹಾಕರ್ ಜೋನ್ ಗುರುತಿಸಿ, ಪಿಎಂ ಸ್ವನಿಧಿ ಯೋಜನೆಯಡಿ ಸಾಲಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನ ಮಾರ್ಚ್ 1 ರವರೆಗೆ ವಿಸ್ತರಣೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ ಯೋಜನೆ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಐಇಸಿ ಚಟುವಟಿಕೆಗಳ ಅಡಿ ಇರುವ ಅನುದಾನ ಬಳಸಿಕೊಂಡು ಬೀದಿ ನಾಟಕ, ಕರಪತ್ರ ವಿತರಣೆ ಮತ್ತು ಬ್ಯಾನರ್‍ಗಳ ಮೂಲಕ ವ್ಯಾಪಕ ಪ್ರಚಾರ ನೀಡಿ, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಪಿಎಂ ಸ್ವನಿಧಿ ಯೋಜನೆಯ ಸೌಲಭ್ಯ ದೊರೆಯುವಂತೆ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.

ಐಟಿಐ ವಿದ್ಯಾರ್ಥಿಗಳ ಉದ್ಯೋಗ ಮತ್ತು ಕೌಶಲ್ಯಕ್ಕೆ ಆದ್ಯತೆ ನೀಡಿ:

ಜಿಲ್ಲೆಯ ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕೇವಲ ಪದವಿ ನೀಡುವುದಷ್ಟೇ ಅಲ್ಲದೆ, ಅವರಿಗೆ ಉದ್ಯೋಗ ದೊರಕಿಸಿಕೊಡುವುದು ಸಂಸ್ಥೆಗಳ ಮುಖ್ಯ ಜವಾಬ್ದಾರಿಯಾಗಬೇಕು.   

ಇದನ್ನೂ ಓದಿ: ಸಾಮಾಜಿಕ ಭದ್ರಾ ಯೋಜನೆ ನೊಂದಣಿ ಹೆಚ್ಚಿಸಿ | ಬ್ಯಾಂಕುಗಳಿಗೆ 100 ದಿನಗಳ ಟಾರ್ಗೆಟ್ ಕೊಟ್ಟ ಡಾ.ಆಕಾಶ್

ಜಿಲ್ಲೆಯ ಪ್ರತಿ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಂದ ಪ್ರತಿ ವರ್ಷ ಎಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ಅವರಲ್ಲಿ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ ಎಂಬ ನಿಖರವಾದ “ಅಂಕಿ-ಅಂಶ” ಇರಬೇಕು. ಎಸ್‍ಎಸ್‍ಎಲ್‍ಸಿ ಮುಗಿಸಿ ತಕ್ಷಣದ ಉದ್ಯೋಗಕ್ಕಾಗಿ ಐಟಿಐ ಸೇರುವ ಬಡ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ, ಅವರನ್ನು ಉದ್ಯೋಗ ಕಲ್ಪಿಸುವುದು ಇಲಾಖೆಯ ಆದ್ಯತೆಯಾಗಬೇಕು ಎಂದು ಹೇಳಿದರು.

ಅಪ್ರೆಂಟಿಶಿಪ್ ಪ್ರಗತಿ ಕುರಿತು ಅಸಮಾಧಾನ:

ಜಿಲ್ಲೆಯ ಐಟಿಐ ಕಾಲೇಜುಗಳಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳ ಅಪ್ರೆಂಟಿಶಿಪ್ ತರಬೇತಿಯ ಪ್ರಗತಿ ಕುಂಠಿತವಾಗಿರುವುದಕ್ಕೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ಐಟಿಐ ಕಾಲೇಜುಗಳಿಂದ ವಾರ್ಷಿಕವಾಗಿ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ಆದರೆ ಈ ಪೈಕಿ ಕೇವಲ 181 ವಿದ್ಯಾರ್ಥಿಗಳು ಮಾತ್ರ ಅಪ್ರೆಂಟಿಶಿಪ್‍ಗೆ ನೋಂದಾಯಿಸಿಕೊಂಡಿರುವುದು ವಿಷಾದನೀಯ. ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಕನಿಷ್ಟ ಶೇ. 50ರಷ್ಟು ಮಂದಿಯನ್ನಾದರೂ ಅಪ್ರೆಂಟಿಶಿಪ್‍ಗೆ ಸೇರಿಸುವ ಗುರಿ ಹೊಂದಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 24 ಫೆಬ್ರವರಿ | ರಾಶಿ ಬೆಲೆಯಲ್ಲಿ ಮತ್ತೆ ತುಸು ಏರಿಕೆ

ಚಿತ್ರದುರ್ಗ ಹಿಂದುಳಿದ ಜಿಲ್ಲೆಯಾಗಿರುವುದರಿಂದ ಇಲ್ಲಿನ ಯುವಕರಿಗೆ ಹೆಚ್ಚಿನ ತಾಂತ್ರಿಕ ತರಬೇತಿ ಮತ್ತು ಉದ್ಯೋಗದ ನೆರವು ನೀಡುವಲ್ಲಿ ಐಟಿಐ ಕಾಲೇಜುಗಳು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ಕೌಶಲ್ಯ ಮಿಷನ್‍ಗೆ ಪೂರಕವಾಗಿ ವಿವಿಧ 8 ಉಪ ಸಮಿತಿಗಳನ್ನು ಸೃಜಿಸಲಾಗಿದ್ದು, ಈ ಎಲ್ಲ ಉಪಸಮಿತಿಗಳ ಸಂಬಂಧಿಸಿದ ಅಧ್ಯಕ್ಷರು, ಸದಸ್ಯರು ಕಾಲಕಾಲಕ್ಕೆ ಉಪ ಸಮಿತಿಗಳ ಸಭೆ ನಡೆಸಬೇಕು. ಮುಂದಿನ 10 ದಿನದೊಳಗಾಗಿ ಎಲ್ಲ ಉಪ ಸಮಿತಿಗಳು ಸಭೆಗಳನ್ನು ನಡೆಸಿದ ನಡಾವಳಿಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಣ್ಣಕ್ಕಿ ಮಾರುತಿ ಮಾತನಾಡಿ, ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ 5,597 ಫಲಾನುಭವಿಗಳು ಶೇ.25ರಷ್ಟು ಅಂದರೆ 2,118 (ಶೇ.37) ಯುವನಿಧಿ ಫಲಾನುಭವಿಗಳ ನೈಜತೆ ಪರಿಶೀಲನೆ ಕಾರ್ಯ ಪೂರ್ಣಗೊಂಡಿರುತ್ತದೆ. ಯುವನಿಧಿ ಫಲಾನುಭವಿಗಳನ್ನು ತರಬೇತಿಗೆ ಸಜ್ಜುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. 

ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಸಮೀಪದ ಸರ್ಕಾರಿ ಐಟಿಐ ಮತ್ತು ಜಿಟಿಟಿಸಿ ಕಾಲೇಜುಗಳಲ್ಲಿ ತರಬೇತಿ ಪಡೆಯುವ ನಿಟ್ಟಿನಲ್ಲಿ ನೋಂದಾಯಿಸಲು ಹಿಂಜರಿಯದೇ ಉಚಿತವಾಗಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ತರಬೇತಿ ಪಡೆಯಲು ಮತ್ತು ಕೌಶಲಕರ್ ಪೋರ್ಟಲ್‍ನಲ್ಲಿ ನೋಂದಾಯಿಸಲು ಮನವರಿಕೆ ಮಾಡಲಾಗಿದೆ. 

ಇದನ್ನೂ ಓದಿ: ರಾಜ್ಯದಲ್ಲಿ ಹೊಸ ಮ್ಯೂಟೇಶನ್‌ ವ್ಯವಸ್ಥೆ ಜಾರಿ | ಪಹಣಿಗೆ ಆಧಾರ್‌ ಜೋಡಣೆ ಮಾಡಿಕೊಳ್ಳಲು ಡಿಸಿ ಮನವಿ

ಔದ್ಯೋಗಿಕ ಬೇಡಿಕೆಗಳ ಅನುಸಾರವಾಗಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ನೀಡಿ ಶೇ.70ರಷ್ಟು ಅಭ್ಯರ್ಥಿಗಳಿಗೆ ಆಯ್ದ ಉದ್ಯಮಗಳಲ್ಲಿ ಉದ್ಯೋಗ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ಪ್ರಚಾರ ನೀಡಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಎಸ್‍ಎಸ್‍ಒ ವೇಮಣ್ಣ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರೇಖಾ, ಜಿಲ್ಲಾ ಉದ್ಯೋಗಾಧಿಕಾರಿ ರವಿಚಂದ್ರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsITI StudentsJobsSkillsಉದ್ಯೋಗಐಟಿಐ ವಿದ್ಯಾರ್ಥಿಗಳುಕೌಶಲ್ಯಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಸುವ ಸಂಬಂಧ ಪೂರ್ವಭಾವಿ ಸಭೆ ಮಾರ್ಚ್ 01 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ | ಪರೀಕ್ಷಾ ಪಾವಿತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ | ADC 
Next Article ಶೋಭಾ ಎ.ಎಂ. ಶಿಕ್ಷಕಿ ಶೋಭಾ ಅವರಿಗೆ ರಾಷ್ಟ್ರಮಟ್ಟದ ಶಿಕ್ಷಣ ರತ್ನ ಪ್ರಶಸ್ತಿ
Leave a Comment

Leave a Reply Cancel reply

Your email address will not be published. Required fields are marked *

ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
ಮುಖ್ಯ ಸುದ್ದಿ
ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up