By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ಹಿರಿಯೂರು ಭಾಗದ 16 ಕೆರೆ, ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸಲು ₹244 ಕೋಟಿ ಯೋಜನೆಗೆ ಸಿಎಂ ಭೂಮಿಪೂಜೆ
    2 weeks ago
    ಭದ್ರಾ ಮೇಲ್ದಂಡೆ ಯೋಜನೆ | ಚಿತ್ರದುರ್ಗ ಶಾಖಾ ಕಾಲುವೆಗೆ ಹೆಚ್ಚುವರಿ 1 ಟಿಎಂಸಿ ಬಿಡುಗಡೆಗೆ ಕ್ರಮ | ಟಿ.ರಘುಮೂರ್ತಿ
    2 weeks ago
    ಅರ್ಜಿ ಅಹ್ವಾನ
    ಚಿತ್ರದುರ್ಗ ಜಿಲ್ಲೆಯಲ್ಲಿ 216 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
    2 weeks ago
    ಚರ್ಮ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ | ಅರ್ಜಿ ಆಹ್ವಾನ
    2 weeks ago
    Municipal Council
    ಲ್ಯಾಪ್‌ಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ
    2 weeks ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    2 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 month ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    1 month ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    4 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 05 | ಕೈಗೆತ್ತಿಕೊಂಡ ಕೆಲಸಗಳು ಮುಂದೂಡಿಕೆ, ಅರೋಗ್ಯದಲ್ಲಿ ಎಚ್ಚರ
    1 week ago
    today bhavishya
    ದಿನ ಭವಿಷ್ಯ | ನವೆಂಬರ್ 04 | ಆರ್ಥಿಕ ಸಹಾಯ ದೊರೆಯುತ್ತದೆ, ಪ್ರಯಾಣದಲ್ಲಿ ಎಚ್ಚರ
    1 week ago
    today bhavishya
    ದಿನ ಭವಿಷ್ಯ | ನವೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪರಿಸ್ಥಿತಿ ಸುಧಾರಣೆ
    2 weeks ago
    today bhavishya
    ದಿನ ಭವಿಷ್ಯ | ನವೆಂಬರ್ 02 | ಶುಭವಾರ್ತೆ, ಹೊಸ ಉದ್ಯೋಗಾವಕಾಶಗಳು
    2 weeks ago
    today bhavishya
    ದಿನ ಭವಿಷ್ಯ | ನವೆಂಬರ್ 01 | ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ, ವಸ್ತ್ರಾಭರಣ ಖರೀಧಿ
    2 weeks ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ನವೆಂಬರ್ 14 | ಹತ್ತಿ ರೇಟ್ ಎಷ್ಟಿದೆ?
    1 hour ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 30 | ಮೆಕ್ಕೆಜೋಳ, ಶೇಂಗಾ ರೇಟ್….
    2 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
    2 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 weeks ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    3 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 month ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    6 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    4 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    2 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    2 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    2 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    2 weeks ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    2 weeks ago
Reading: ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಅವಕಾಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ | ಆಕ್ಷೇಪಣೆ ಸಲ್ಲಿಸಲು ಅವಕಾಶ

News Desk Chitradurga News
Last updated: 4 March 2026 10:14
News Desk Chitradurga News
9 months ago
Share
books
books
SHARE

CHITRADURGA NEWS | 04 MARCH 2026

ಚಿತ್ರದುರ್ಗ: 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ಅಧಿಕೃತ ವೆಬ್‍ಸೈಟ್ www.dpl.karnataka.gov.in ನಲ್ಲಿ 2026ನೇ ಮಾರ್ಚ್ 02 ರಂದು ಪ್ರಕಟಿಸಲಾಗಿದೆ.

ಇದನ್ನೂ ಓದಿ: ಒಳ ಮೀಸಲಾತಿ ಸಂಪೂರ್ಣ ಜಾರಿ ಮಾಡಿ | ಕಾಂಗ್ರೆಸ್ ಕಚೇರಿ ಮುಂದೆ ಮಾದಿಗ ಸಮುದಾಯದಿಂದ ಪ್ರತಿಭಟನೆ 

ಆಕ್ಷೇಪಣೆ ಸಲ್ಲಿಸಲು ಅವಕಾಶ : ಆಯ್ಕೆಯಾದ ಪುಸ್ತಕಗಳ ಪಟ್ಟಿಯಲ್ಲಿರುವ ಲೇಖಕರು, ಲೇಖಕ – ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ತಮ್ಮ ಪುಸ್ತಕಗಳಿಗೆ ಸಂಬಂಧಿಸಿದ ಪುಸ್ತಕದ ಶೀರ್ಷಿಕೆ, ಲೇಖಕರ / ಪ್ರಕಾಶಕರ ಹೆಸರು, ಮುಖ ಬೆಲೆ (ನಿಗದಿತ ಬೆಲೆಯಲ್ಲಿ ವ್ಯತ್ಯಾಸವಿದ್ದಲ್ಲಿ), ಪುಸ್ತಕದ ಅಳತೆ ಮತ್ತು ಪುಟಗಳ ಸಂಖ್ಯೆ ಅಥವಾ ಇತರ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ತಮ್ಮ ಆಕ್ಷೇಪಣೆ ಅಥವಾ ತಿದ್ದುಪಡಿಗಳನ್ನು ಅಧಿಕೃತ ಮಾಹಿತಿ / ದಾಖಲೆಗಳೊಂದಿಗೆ 2026ನೇ ಮಾರ್ಚ್ 16ರ ಸಂಜೆ 5.30ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.

ಇದನ್ನೂ ಓದಿ: ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್‌.ಡಿ.ಪುರ ದೇವಸ್ಥಾನದ ಬಾಗಿಲು ಬಂದ್‌

 ನಿಗದಿತ ಅವಧಿಯ ನಂತರ ಬರುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ಏಕಪಕ್ಷೀಯವಾಗಿ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರಾದ ಹೆಚ್.ಬಸವರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BookChitradurgaChitradurga newsObjectionSelection Listಆಕ್ಷೇಪಣೆಆಯ್ಕೆ ಪಟ್ಟಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪುಸ್ತಕ
Share This Article
Facebook Email Print
Previous Article ಪ್ರಥಮ ಚಿಕಿತ್ಸೆ ಮತ್ತು ವಿಪತ್ತು ನಿರ್ವಹಣೆ ಕಾರ್ಯಗಾರ ಜೀವ ಉಳಿಸುವಲ್ಲಿ ಪ್ರಥಮ ಚಿಕಿತ್ಸೆ ಅಗತ್ಯ | AC ಕಾಂತರಾಜ್
Next Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಮಾರ್ಚ್ 04 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ನವೆಂಬರ್ 14 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
today bhavishya
ದಿನ ಭವಿಷ್ಯ | ನವೆಂಬರ್ 05 | ಕೈಗೆತ್ತಿಕೊಂಡ ಕೆಲಸಗಳು ಮುಂದೂಡಿಕೆ, ಅರೋಗ್ಯದಲ್ಲಿ ಎಚ್ಚರ
Dina Bhavishya
today bhavishya
ದಿನ ಭವಿಷ್ಯ | ನವೆಂಬರ್ 04 | ಆರ್ಥಿಕ ಸಹಾಯ ದೊರೆಯುತ್ತದೆ, ಪ್ರಯಾಣದಲ್ಲಿ ಎಚ್ಚರ
Dina Bhavishya
today bhavishya
ದಿನ ಭವಿಷ್ಯ | ನವೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪರಿಸ್ಥಿತಿ ಸುಧಾರಣೆ
Dina Bhavishya

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up