CHITRADURGA NEWS | 16 March 2026
ಚಿತ್ರದುರ್ಗ: ಮಾ.17ರಂದು ಮಂಗಳವಾರ ಸಂಜೆ 5.30 ಗಂಟೆಗೆ ನಗರದ ಮುರುಘಾ ಮಠದಲ್ಲಿ ಯುಗಾದಿ ಹಾಗೂ ಅಲ್ಲಮಪ್ರಭುದೇವರ ಜಯಂತಿ ಅಂಗವಾಗಿ ಪ್ರಭುದೇವರ ವ್ಯಕ್ತಿತ್ವ ಸಾಧನೆ ಮತ್ತು ಅವರ ವಚನಗಳಲ್ಲಿನ ತಿಳಿವಿನ ಕುರಿತಾದ ರಾಜ್ಯಮಟ್ಟದ ಕವಿಗೋಷ್ಠಿ ನಡೆಯಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮಾರ್ಚ್ 16 | ಮೆಕ್ಕೆಜೋಳ, ಶೇಂಗಾ ರೇಟ್…
ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನ ಪ್ರಾಧ್ಯಾಪಕಿ ಕವಯತ್ರಿ ಸಾಹಿತಿ ಹಾಗೂ ವಿಮರ್ಶಕಿ ಪ್ರೊ.ತಾರಿಣಿ ಶುಭದಾಯಿನಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯದ ವಿವಿಧ ಭಾಗಗಳಿಂದ 100ಕ್ಕು ಹೆಚ್ಚು ಕವಿಗಳು ಪಾಲ್ಗೊಳ್ಳುವರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

