CHITRADURGA NEWS | 24 MARCH 2026
ಚಿತ್ರದುರ್ಗ: ನಗರದ ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಅವರ ತಾಯಿ ಪುಟ್ಟಮ್ಮ (67) ನಿಧನರಾಗಿದ್ದಾರೆ.
ಚಳ್ಳಕೆರೆ ನಗರದ ಎಸ್.ಆರ್. ರೋಡ್ ನಿವಾಸಿಯಾಗಿದ್ದ ಇವರು ಪತಿ ಬ್ಯಾಂಕ್ ಸೂರನಾಯಕ ಮಕ್ಕಳಾದ ಸಂದೀಪ್, ಸಾಗರ್, ಸುಹಾಸ್ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | 24 ಮಾರ್ಚ್ | ಯಾವ ಅಡಿಕೆಗೆ ಎಷ್ಟಾಯ್ತು ರೇಟ್
ಜರ್ಮನಿಯಲ್ಲಿರುವ ಕಿರಿಯ ಪುತ್ರ ಸುಹಾಸ್ ಬರುವುದರಿಂದ ಅಂತ್ಯಕ್ರಿಯೆ ನೇರಲಗುಂಟೆ ಗ್ರಾಮದ ತೋಟದಲ್ಲಿ ಬುಧವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
