CHITRADURGA NEWS | 27 March 2026
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಮಾರ್ಚ್ 27ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಐತಿಹಾಸಿಕ ಚಿತ್ರದುರ್ಗ ನಗರಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಾಗರೀಕರ ಹಿತರಕ್ಷಣಾ ಸಮಿತಿಯಿಂದ ಡಿಸಿಗೆ ಮನವಿ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1500 – 1879
ಕಡಲೆ ಕಾಳು 3821 – 5384
ಶೇಂಗಾ 5399 – 8371
ಸೂರ್ಯಕಾಂತಿ 6225 – 6469
ಹುರುಳಿಕಾಳು 3639 – 3889
ತೊಗರಿಬೆಳೆ 4589 – 4589
ರಾಗಿ 2830 – 3630

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
