
CHITRADURGA NEWS | 04 April 2026
ಚಿತ್ರದುರ್ಗ: ನಗರದ ವಿದ್ಯಾನಗರ ನಿವಾಸಿ, ಜಿಲ್ಲಾ ಸಹಕಾರ ಬ್ಯಾಂಕ್ ನ ನಿವೃತ್ತ ಉದ್ಯೋಗಿ ಐ.ಎಂ.ಚಂದ್ರಶೇಖರಯ್ಯ ( 76) ಶುಕ್ರವಾರ ನಿಧಾನರಾಗಿದ್ದಾರೆ.
ಇದನ್ನೂ ಓದಿ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ MRP ತರಬೇತಿ ಕಾರ್ಯಾಗಾರ
ಮೃತರು ಜಿಲ್ಲಾ ಆಸ್ಪತ್ರೆ ನೇತ್ರ ತಜ್ಞೆ ಶಿಲ್ಪ ಕಂಬಾಳಿಮಠ್ ಸೇರಿದಂತೆ ಇಬ್ಬರು ಪುತ್ರಿಯರ ಅಗಲಿದ್ದಾರೆ.
ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಚಿತ್ರದುರ್ಗದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟಜಂಬ ಮೂಲಗಳು ತಿಳಿಸಿವೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
