
CHITRADURGA NEWS | 09 APRIL 2026
ಚಿತ್ರದುರ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಡಾ.ಎಪಿಜೆ ಅಬ್ದುಲ್ ಕಲಾಂ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕಾಗಿ ಏ.12 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
ಇದನ್ನೂ ಓದಿ: ಬಿಸಿಲಿನಲ್ಲಿ ಪೊಲೀಸ್ ಸಿಬ್ಬಂದಿ ನಿಲ್ಲಿಸಿದ ಚಿಕ್ಕಜಾಜೂರು PSI | ಅಮಾನತಿಗೆ ಒತ್ತಾಯ
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ https://erp.dom.karnataka.hov.in/adm/admission/studentHalltiket ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು ಹಾಗೂ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
