By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    26 minutes ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    12 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    12 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    13 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    47 minutes ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    5 minutes ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    1 hour ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ಬೇಳೆ ಕಾಳು ಸಂಸ್ಕರಣಾ ಘಟಕ ಸ್ಥಾಪನೆ | ರೂ.25 ಲಕ್ಷದವರೆಗೆ ಸಹಾಯಧನ | ಅರ್ಜಿ ಅಹ್ವಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬೇಳೆ ಕಾಳು ಸಂಸ್ಕರಣಾ ಘಟಕ ಸ್ಥಾಪನೆ | ರೂ.25 ಲಕ್ಷದವರೆಗೆ ಸಹಾಯಧನ | ಅರ್ಜಿ ಅಹ್ವಾನ 

News Desk Chitradurga News
Last updated: 10 April 2026 15:13
News Desk Chitradurga News
2 months ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE

CHITRADURGA NEWS | 10 APRIL 2026

ಚಿತ್ರದುರ್ಗ: ಬೇಳೆ ಕಾಳುಗಳ ಉತ್ಪಾದನೆಯಲ್ಲಿ ದೇಶವನ್ನು ಸ್ವಯಂ ಅವಲಂಬಿಯನ್ನಾಗಿಸುವ ಉದ್ದೇಶದಿಂದ ಕೃಷಿ ಇಲಾಖೆಯು 2026-27ನೇ ಸಾಲಿಗೆ ಬೇಳೆ ಕಾಳುಗಳಲ್ಲಿ ಆತ್ಮನಿರ್ಭರತೆ ಮಿಷನ್ ಯೋಜನೆಯನ್ನು ಜಾರಿಗೆ ತಂದಿದೆ. 

ಈ ಯೋಜನೆಯಡಿ ಕೊಯ್ಲೋತ್ತರ ಮೂಲಭೂತ ಸೌಕರ್ಯಾಭಿವೃದ್ಧಿ ಹಾಗೂ ಸಂಸ್ಕರಣಾ ಮತ್ತು ಪ್ಯಾಕೇಜಿಂಗ್ ಘಟಕಗಳನ್ನು ಸ್ಥಾಪಿಸಲು ಆಸಕ್ತ ರೈತರು ಹಾಗೂ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 20 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಪ್ರತಿಭಟನೆ

ದ್ವಿದಳ ಧಾನ್ಯಗಳಲ್ಲಿ ಮೌಲ್ಯವರ್ಧನೆ ಉತ್ತೇಜಿಸಲು ಹಾಗೂ ರೈತರ ಆದಾಯ ಹೆಚ್ಚಿಸಲು ಗುರಿ ಹೊಂದಲಾಗಿದ್ದು, ಈ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ 60:40 ಅನುಪಾತದ ಸಹಾಯಧನದಡಿ ಅನುಷ್ಠಾನಗೊಳಿಸಲಾಗುತ್ತಿದೆ.  

ಯೋಜನಾ ವೆಚ್ಚದ ಶೇ 33ರಷ್ಟು (ಗರಿಷ್ಠ ರೂ.25 ಲಕ್ಷದ ಮಿತಿಯೊಂದಿಗೆ) ಸಹಾಯಧನ ನೀಡಲಾಗುವುದು. ಕಟ್ಟಡ ಮತ್ತು ಗೋದಾಮು ನಿರ್ಮಾಣಕ್ಕೆ ಒಟ್ಟು ಸಹಾಯಧನದ ಮೊತ್ತದಲ್ಲಿ ಗರಿಷ್ಠ ಶೇ 30ರಷ್ಟು ಹಣವನ್ನು ಬಳಸಿಕೊಳ್ಳಲು ಅವಕಾಶವಿದೆ. 

ರೈತ ಉತ್ಪಾದಕ ಸಂಸ್ಥೆಗಳು, ಕ್ಲಸ್ಟರ್ ಮಟ್ಟದ ಒಕ್ಕೂಟಗಳು, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಹಾಗೂ ವೈಯಕ್ತಿಕ ಫಲಾನುಭವಿಗಳು ಈ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. ವೈಯಕ್ತಿಕ ಫಲಾನುಭವಿಗಳು ಕನಿಷ್ಠ 21 ವರ್ಷ ವಯಸ್ಸಿನವರಾಗಿರಬೇಕು ಮತ್ತು ಯೋಜನಾ ವೆಚ್ಚದ ಶೇ 15ರಷ್ಟು ಸ್ವಂತ ಬಂಡವಾಳ ಹೂಡುವ ಸಾಮಥ್ರ್ಯ ಹೊಂದಿರಬೇಕು.

ರೈತ ಉತ್ಪಾದಕ ಸಂಸ್ಥೆಗಳು, ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಯೋಜನೆಯಲ್ಲಿ ಆದ್ಯತೆ ನೀಡಲಾಗುವುದು. ಈ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಬ್ಯಾಂಕ್ ಸಾಲ ಪಡೆಯುವುದು ಕಡ್ಡಾಯವಾಗಿದೆ. 

ಇದನ್ನೂ ಓದಿ: ಜಿಲ್ಲೆಯ ಎಚ್‍ಐವಿ/ಏಡ್ಸ್ ಸೋಂಕಿತರನ್ನು ಮುಖ್ಯವಾಹಿನಿಗೆ ತಂದು, ಗುಣಮಟ್ಟದ ಚಿಕಿತ್ಸೆ ನೀಡಿ

ಸ್ಥಾಪಿತವಾಗುವ ಸಂಸ್ಕರಣಾ ಘಟಕಗಳು ಪ್ರತಿ ಗಂಟೆಗೆ ಕನಿಷ್ಠ 300 ಕೆಜಿ ಸಾಮಥ್ರ್ಯ ಹೊಂದಿರಬೇಕು ಮತ್ತು ಎಲ್ಲಾ ಯಂತ್ರೋಪಕರಣಗಳು ಬಿಐಎಸ್ ಗುಣಮಟ್ಟವನ್ನು ಹೊಂದಿರಬೇಕು. ಅಲ್ಲದೆ, ಎಫ್.ಎಸ್.ಎಸ್.ಎ.ಐ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ.

ಜಿಲ್ಲಾ ಮಟ್ಟದ ಚಾಲನಾ ಸಮಿತಿಯು ಅರ್ಜಿಗಳನ್ನು ಪರಿಶೀಲಿಸಿ, ತಾಂತ್ರಿಕ ಮೌಲ್ಯಮಾಪನದ ನಂತರ ಅಂತಿಮ ಅನುಮೋದನೆ ನೀಡಲಿದೆ. ಘಟಕ ಸ್ಥಾಪನೆಯ ನಂತರ ಇಲಾಖಾ ಅಧಿಕಾರಿಗಳ ಭೌತಿಕ ಪರಿಶೀಲನೆಯ ಬಳಿಕ ಫಲಾನುಭವಿಗಳ ಆಧಾರ್ ಲಿಂಕ್ ಬ್ಯಾಂಕ್ ಖಾತೆಗೆ ಸಹಾಯಧನ ಪಾವತಿಸಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPulse Processing UnitSubsidyಚಿತ್ರದುರ್ಗಚಿತ್ರದುರ್ಗ ನ್ಯೂಸ್ಬೇಳೆ ಕಾಳು ಸಂಸ್ಕರಣಾ ಘಟಕಸಹಾಯಧನ
Share This Article
Facebook Email Print
Previous Article SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ Augmented Reality & Metaverse ಕುರಿತು ಕಾರ್ಯಾಗಾರ 
Next Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
Leave a Comment

Leave a Reply Cancel reply

Your email address will not be published. Required fields are marked *

fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
tooth
ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up