
CHITRADURGA NEWS | 15 APRIL 2026
ಚಿತ್ರದುರ್ಗ: ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ವಾಧೀನಪಡಿಸಿಕೊಂಡಿರುವ ವಾರಸುದಾರರಿಲ್ಲದ 05 ನಿರುಪಯೋಗಿ ಮೋಟರ್ ಸೈಕಲ್ಗಳನ್ನು ನ್ಯಾಯಾಲಯದ ಆದೇಶದಂತೆ ಏಪ್ರಿಲ್ 23ರಂದು ಬೆಳಿಗ್ಗೆ 11ಕ್ಕೆ ಅಬ್ಬಿನಹೊಳೆ ಪೊಲೀಸ್ ಠಾಣೆ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…

ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಾಲ್ಲೂಕು ಅಬ್ಬಿನಹೊಳೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
