By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    5 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    6 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    6 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    10 hours ago
    coconut water
    ಬೇಸಿಗೆಯಲ್ಲಿ ಎಳ ನೀರು ಕುಡಿಯುವಾಗ ಈ ತಪ್ಪುಗಳನ್ನು ಮಾಡಬೇಡಿ
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    19 hours ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    18 hours ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
    Banana and aloe vera
    ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
    3 days ago
    Sour teak
    ತಿಂದ ತಕ್ಷಣ ಹುಳಿ ತೇಗು ಬರುತ್ತದೆಯೇ? ಹಾಗಾದ್ರೆ ಊಟವಾದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ
    3 days ago
Reading: ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

chitradurganews.com
Last updated: 15 April 2026 20:18
chitradurganews.com
2 months ago
Share
ROAD WIDENING MEATING AT DC OFFICE
ಜಿಲ್ಲಾಧಿಕಾರಿ ಕಚೇರಿಯಲ್ಲಿ ರಸ್ತೆ ಒತ್ತುವರಿ ತೆರವು ಸಭೆ.
SHARE

CHITRADURGA NEWS | 15 APRIL 2026

ಚಿತ್ರದುರ್ಗ: ನಗರದ ಅಭಿವೃದ್ಧಿ ದೃಷ್ಟಿಯಿಂದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನಿಯಮ ಉಲ್ಲಂಘಿಸಿದ ಕಟ್ಟಡ ಮಾಲೀಕರ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ನಗರ ಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮುಖ್ಯರಸ್ತೆ ಒತ್ತುವರಿ ತೆರವು ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಇದನ್ನೂ ಓದಿ: ಜಿಲ್ಲಾಸ್ಪತ್ರೆಯಲ್ಲಿ ಏ.18ರಂದು ಉಚಿತ ಮೂತ್ರಕೋಶ ತಪಾಸಣೆ

ಚಿತ್ರದುರ್ಗ ಜಿಲ್ಲಾ ಕೇಂದ್ರವಾಗಿದ್ದು, ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಉನ್ನತಿಕರಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಗರದ ಮುಖ್ಯ ರಸ್ತೆ ಸೇರಿದಂತೆ, ವಾಣಿಜ್ಯ ಚಟುವಟಿಕೆಗಳು ನಡೆಯುವ ರಸ್ತೆಗಳಲ್ಲಿ ನಿಯಮ ಮೀರಿ ನಿರ್ಮಿಸಿದ ಕಟ್ಟಡಗಳಿಂದಾಗಿ ರಸ್ತೆ ಕಿರಿದಾಗಿವೆ. ಇದರಿಂದ ಹೆಚ್ಚಿನ ಸಂಚಾರ ದಟ್ಟಣೆ ಉಂಟಾಗುತ್ತಿದೆ. ನಗರದ ಮುಖ್ಯ ರಸ್ತೆಯ 373 ವಾಣಿಜ್ಯ ಮಳಿಗೆಗಳ ಪೈಕಿ ಬಹುತೇಕ ಕಟ್ಟಡ ಮಾಲೀಕರು ನಿಯಮಗಳನ್ನು ಗಾಳಿಗೆ ತೂರಿ ಕಟ್ಟಡ ನಿರ್ಮಿಸಿದ್ದಾರೆ. ಈಗಾಗಲೇ ನೋಟಿಸ್ ನೀಡಿರುವ ಕಟ್ಟಡ ಮಾಲೀಕರ ಪ್ರಕರಣಗಳನ್ನು ಒಂದು ತಿಂಗಳ ಒಳಗಾಗಿ ಆಲಿಸಿ, ನಿರ್ಧಾರ ಕೈಗೊಳ್ಳಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು.

ಇದನ್ನೂ ಓದಿ:ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ಮುಖ್ಯರಸ್ತೆಯ ಬಹುತೇಕ ಕಟ್ಟಡ ಮಾಲೀಕರ ಬಳಿ ಸರಿಯಾದ ಆಸ್ತಿ ದಾಖಲೆಗಳು ಇಲ್ಲದಿರುವುದು, ಅನುಮೋದಿತ ಕಟ್ಟಡ ನಕ್ಷೆಯನ್ನು ಉಲ್ಲಂಘಿಸಿ ಹೆಚ್ಚಿನ ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಿಸಿರುವುದು, ರಸ್ತೆ ಬದಿಯ ಫುಟ್‌ಪಾತ್ ಮತ್ತು ಬಫರ್ ಝೋನ್ ಪ್ರದೇಶಗಳನ್ನು ಒತ್ತುವರಿ ಮಾಡಿರುವುದು, ವಾಸದ ಮನೆಗೆ ಅನುಮತಿ ಪಡೆದು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿರುವುದು, ಎಫ್.ಎ.ಆರ್  ನಿಯಮದ ಅನುಸಾರ ರಸ್ತೆಯ ಅಗಲಕ್ಕೆ ತಕ್ಕಂತೆ ಕಟ್ಟಬೇಕಾದ ಕಟ್ಟಡದ ಎತ್ತರ ಮತ್ತು ವಿಸ್ತೀರ್ಣದ ನಿಯಮಗಳ ಉಲ್ಲಂಘಸಿರುವುದು ಸಮೀಕ್ಷೆಯ ವೇಳೆ ಕಂಡುಬಂದಿದೆ. ಪ್ರತಿಯೊಂದು ಕಟ್ಟಡಕ್ಕೂ ಪ್ರತ್ಯೇಕ ಕಡತ ನಿರ್ವಹಿಸಿ, ಅಲ್ಲಿನ ಉಲ್ಲಂಘನೆಗಳನ್ನು ನಿಖರವಾಗಿ ದಾಖಲಿಸಲಾಗಿದೆ.  ಸರ್ವೋಚ್ಛ ನ್ಯಾಯಾಲಾಯದ ಆದೇಶವನ್ನು ಗಮನದಲ್ಲಿ ಇಟ್ಟುಕೊಂಡು ಒತ್ತುವರಿ ತೆರವು ಕಾರ್ಯಾಚರಣೆಯನ್ನು ಏಕಾಏಕಿ ಕೈಗೊಳ್ಳದೇ, ಪ್ರತಿಯೊಬ್ಬ ಕಟ್ಟಡ ಮಾಲೀಕರಿಗೂ ನೋಟಿಸ್ ನೀಡಿ, ದಾಖಲೆಗಳನ್ನು ಸಲ್ಲಿಸಲು ಕಾಲಾವಕಾಶ ಒದಗಿಸಲಾಗಿದೆ. ಕಾನೂನುಬದ್ಧವಾಗಿ ಪ್ರತಿಯೊಬ್ಬರಿಗೂ ಅವಕಾಶ ನೀಡಿದ್ದು ದಾಖಲೆಗಳ ಆಧಾರದ ಮೇಲೆ ಉಲ್ಲಂಘನೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ:ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು

ನಗರಸಭೆಯಿಂದ ನಿಯಮ ಉಲ್ಲಂಘಿಸಿದ 373 ಆಸ್ತಿ ಮಾಲೀಕರಿಗೆ, ಸ್ವತ್ತಿನ ದಾಖಲೆ, ಅನುಮೋದಿತ ಕಟ್ಟ ನಕ್ಷೆ, ವಾಣಿಜ್ಯ ಪರವಾನಿಗೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ನೋಟಿಸು ನೀಡಲಾಗಿದೆ. ಪೈಕಿ 190 ಮಾಲೀಕರು ದಾಖಲೆಗಳನ್ನು ಸಲ್ಲಿಸಿದ್ದಾರೆ. 40 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದೆ. ದಾಖಲೆ ಸಲ್ಲಿಸದ 183 ಮಾಲೀಕರಿಗೆ ಕೂಡಲೇ ದಾಖಲೆಗಳನ್ನು ಸಲ್ಲಿಸುವಂತೆ ಮತ್ತೊಮ್ಮೆ ನೋಟಿಸ್ ನೀಡಲಾಗಿದೆ. ಒಂದು ವೇಳೆ ಮಾಲಿಕರು ದಾಖಲೆಗಳನ್ನು ಸಲ್ಲಿಸದ್ದರೆ, ಸಬ್‌ರಿಜಿಸ್ಟಾರ್ ಕಚೇರಿಯಿಂಸ ಸ್ವತ್ತಿನ ದಾಖಲೆಗಳನ್ನು ಪಡೆದು ನಿರ್ಣಯ ಕೈಗೊಳ್ಳುವುದಾಗಿ ಪೌರಾಯುಕ್ತೆ ಲಕ್ಷ್ಮೀ ತಿಳಿಸಿದರು.

ಗಾಂಧೀ ವೃತ್ತ ಸೌಂದರ್ಯೀಕರಣಕ್ಕೆ ಯೋಜನೆ :

ನಗರದ ಗಾಂಧೀ ವೃತ್ತದಲ್ಲಿನ ಒತ್ತುವರಿ ತೆರವುಗೊಳಿಸಿ, ಸುಸಜ್ಜಿತ ಪಾರ್ಕಿಂಗ್ ಕಟ್ಟಡ ನಿರ್ಮಿಸಲು ಹಾಗೂ ಆಕರ್ಷಕ ಗಾಂಧೀ ಪ್ರತಿಮೆಯನ್ನು ಸ್ಥಾಪಿಸಿ, ವೃತ್ತ ಸೌಂದರ್ಯೀಕರಣಕ್ಕೆ ಯೋಜನೆ ರೂಪಿಸುವಂತೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಸಂತೆ ಹೊಂಡದ ಬಳಿಯ ಮಾರ್ಕೆಟ್, ಬೀದಿ ಬದಿ ವ್ಯಾಪಾರಿಗಳಿಗೆ ಹಾಕರ್ ಜೋನ್‌ಗಳ ನಿರ್ಮಾಣ, ಪೌಡ್ ಕೋರ್ಟ್, ಹೊಸ ಮಟನ್ ಮಾರುಕಟ್ಟೆ ನಿರ್ಮಾಣ, ಹಳೆ ಬಸ್ ನಿಲ್ದಾಣದ ಬಳಿಯ ಕಟ್ಟೆ ಮಾರುಕಟ್ಟೆಗೆ ಬೀದಿ ಬದಿ ವ್ಯಾಪಾರಗಳ ಸ್ಥಳಾಂತರ ಕುರಿತು ಚರ್ಚಿಸಿದರು.

ಇದನ್ನೂ ಓದಿ: ವಾಣಿಜ್ಯ ಒಪ್ಪಂದದಿಂದ ಕೃಷಿಗೆ ಮಾರಕ | ಕೇಂದ್ರ ಸರ್ಕಾರ ಹಿಂದೆ ಸರಿಯದಿದ್ದರೆ ಜಿಲ್ಲಾ ಕೇಂದ್ರಗಳಲ್ಲಿ ಚಳುವಳಿ | ರಾಜ್ಯಾಧ್ಯಕ್ಷ ಬಸವರಾಜಪ್ಪ

ಅರಸನ ಕೆರೆ ಕಾಮಗಾರಿ ಮರು ಟೆಂಡರ್:ಮುರುಘಾ ಮಠದ ಮುಂದಿನ ಅರಸನ ಕೆರೆ ಕಾಮಗಾರಿಯ ಟೆಂಡರ್ ಪಡೆದ ಗುತ್ತಿಗೆ ದಾರ ಕಾಮಗಾರಿ ಪೂರ್ಣಗೊಳಿಸುತ್ತಿಲ್ಲ. ನಗರಾಭಿವೃದ್ಧಿ ಪ್ರಾಧಿಕಾರದಿಂದ ಗುತ್ತಿಗೆದಾರರ ಠೇವಣಿ ಮುಟ್ಟುಗೋಲು ಹಾಕಿ, ಮರು ಟೆಂಡರ್ ಕರೆಯುವಂತೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನಿರ್ದೇಶಿಸಿದರು. ಅರಸನ ಕೆರೆ ಹಾಗೂ ಮಲ್ಲಾಪುರ ಕೆರೆಗೆ ನೇರವಾಗಿ ಚರಂಡಿ ನೀರು ಸೇರದಂತೆ, ವೆಟ್‌ವೆಲ್‌ಗಳ ಕಾರ್ಯಾಚರಣೆ ಆರಂಭಿಸಿ, ಕೊಳಚೆ ನೀರು ಶುದ್ದೀಕರಣ ಘಟಕದಿಂದ ಚರಂಡಿ ನೀರು ಸಂಸ್ಕರಿಸಿಲು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…

ಈ ವೇಳೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೋಮಶೇಖರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurgak.c.veerendra puppyroadRoad Wideningಚಿತ್ರದುರ್ಗರಸ್ತೆ ಒತ್ತುವರಿ ತೆರವಿ ಸಭೆ.ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
Share This Article
Facebook Email Print
Previous Article ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
Next Article ದಿನ ಭವಿಷ್ಯ ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
Leave a Comment

Leave a Reply Cancel reply

Your email address will not be published. Required fields are marked *

ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
ಮುಖ್ಯ ಸುದ್ದಿ
ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
ಮುಖ್ಯ ಸುದ್ದಿ
ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up