CHITRAUDRGA NEWS | 17 APRIL 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಯಾದವ ಗೊಲ್ಲರ ಸಂಘದ ಆಡಳಿತಾಧಿಕಾರಿಯಾಗಿ ಚಿತ್ರದುರ್ಗ ಉಪವಿಭಾಗಾಧಿಕಾರಿಗಳನ್ನು ಮುಂದುವರಿಸಿ ಸರ್ಕಾರ ಆದೇಶ ಹೊರಡಿಸಿದೆ.

ದಿನಾಂಕ: 27.03.2026 ರಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಆಡಳಿತಾಧಿಕಾರಿಗಳ ಸೇವೆಯನ್ನು ವಿಸ್ತರಿಸಲಾಗಿದೆ.
ಇದನ್ನೂ ಓದಿ: ಆಸಿಡ್ ದಾಳಿಗೆ ಒಳಗಾದ ನೊಂದ ವ್ಯಕ್ತಿಗಳಿಗೆ ಮಧ್ಯಂತರ ಪರಿಹಾರದ ಚೆಕ್ ವಿತರಣೆ
ಉಪವಿಭಾಗಾಧಿಕಾರಿ ಸಂಘದ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಸಂಘದ ಎಲ್ಲಾ ಪತ್ರ ವ್ಯವಹಾರಗಳು, ಸಭೆ-ಸಮಾರಂಭಗಳು ಹಾಗೂ ಬ್ಯಾಂಕ್ ಮತ್ತು ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ರಂಗಯ್ಯನಬಾಗಿಲು ಬಳಿ ಇರುವ ಸಂಘದ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
