By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ರೆಡ್ಡಿ ಮಾತನಾಡಿದರು,
    ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
    7 hours ago
    ಪತ್ರಿಕಾಗೋಷ್ಟಿಯಲ್ಲಿ ಕೀರ್ತಿ ಗಣೇಶ್ ಮಾತನಾಡಿದರು,
    ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ
    7 hours ago
    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
    ಸ್ವಾಮಿ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
    7 hours ago
    ಅರ್ಜಿ ಅಹ್ವಾನ
    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ | ಅರ್ಜಿ ಆಹ್ವಾನ
    13 hours ago
    ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ
    ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ | ಸಸಿ ನೆಟ್ಟ ಮಕ್ಕಳು
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    17 hours ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    4 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    4 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    5 hours ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 day ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    3 days ago
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    4 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    19 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    9 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    13 hours ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    4 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    4 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    18 hours ago
    Applying this mixture with almond oil will increase the radiance of the face
    ಬಾದಾಮಿ ಎಣ್ಣೆಗೆ ಈ ವಸ್ತುವನ್ನು ಬೆರೆಸಿ ಹಚ್ಚಿದರೆ ಮುಖದ ಕಾಂತಿ ಹೆಚ್ಚಾಗುತ್ತದೆ
    19 hours ago
    Saying these things to your partner after marriage can ruin your relationship
    ಮದುವೆಯ ನಂತರ ನಿಮ್ಮ ಸಂಗಾತಿಗೆ ಈ ವಿಷಯಗಳನ್ನು ಹೇಳಿದರೆ ನಿಮ್ಮ ಸಂಬಂಧ ಹಾಳಾಗಬಹುದು
    2 days ago
    Lemon, salt
    ಈ 3 ವಸ್ತುಗಳನ್ನು ಅಪ್ಪಿತಪ್ಪಿಯೂ ನಿಮ್ಮ ಬಲಗೈಯಲ್ಲಿ ಮುಟ್ಟಬೇಡಿ, ಇದರಿಂದ ಬಡತನ ಸಮಸ್ಯೆ ಕಾಡುತ್ತದೆಯಂತೆ
    2 days ago
    cockroaches
    ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
    3 days ago
Reading: ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ

News Desk Chitradurga News
Last updated: 19 April 2026 20:17
News Desk Chitradurga News
2 months ago
Share
ಮುರುಘಾ ಮಠ
ಮುರುಘಾ ಮಠ
SHARE

CHITRADURGA NEWS | 19 APRIL 2026

ಚಿತ್ರದುರ್ಗ: ಮುರುಘಾ ಮಠದಲ್ಲಿ ಬಸವ ಜಯಂತಿ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಇದನ್ನೂ ಓದಿ: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

ಐದು ವಿಭಾಗಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಿದ್ದು, ರಾಜ್ಯದ ವಿವಿಧ ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಅಯಾ ವಿಭಾಗವಾರು ಪ್ರಬಂಧಗಳು ಬಂದಿದ್ದವು.

ಮಾಧ್ಯಮಿಕ ತರಗತಿ ಹಂತದಲ್ಲಿ ವಿಶ್ವಗುರು ಬಸವಣ್ಣ ನನಗೇಕೆ ಇಷ್ಟ ವಿಷಯ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಕೊಳಾಳ್‌ ಅರುಣೋದಯ ವಿದ್ಯಾಸಂಸ್ಥೆಯ ಯಶಸ್ವಿನಿ ಎಲ್. (ಪ್ರಥಮ), ಹೊಸದುರ್ಗದ ಎಸ್.ಎನ್.ಐ.ಎಸ್. ಶಾಲೆಯ ಹೆಚ್.ಎನ್. ನಲ್ಮೆ (ದ್ವಿತೀಯ) ಹಾಗೂ ದಾವಣಗೆರೆ ಎಸ್.ಜೆ.ಎಂ. ಆಂಗ್ಲಮಾಧ್ಯಮ ಶಾಲೆಯ ನಿಖಿತ ಪಿ.ಬಿ. (ತೃತೀಯ) ಸ್ಥಾನ ಗಳಿಸಿರುತ್ತಾರೆ.

ಪ್ರೌಢಶಾಲಾ ಹಂತದ ವಿಭಾಗದಲ್ಲಿ ಬಸವಣ್ಣನವರ ಮೌಢ್ಯ ವಿರೋಧ ನಿಲುವು ವಿಷಯ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ದಾವಣಗೆರೆ ಜಿಲ್ಲೆ ಕಕ್ಕರಗೊಳ್ಳದ ಸರಕಾರಿ ಪ್ರೌಢಶಾಲೆಯ ವೇದಾ ಕೆ.ಆರ್. (ಪ್ರಥಮ), ದಾವಣಗೆರೆ ಎಸ್.ಜೆ.ಎಂ. ಪ್ರೌಢಶಾಲೆಯ ಲೀಲಾವತಿ ಎನ್. (ದ್ವಿತೀಯ) ಮತ್ತು ಚಿತ್ರದುರ್ಗದ ಇಂಡಿಯನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಅನನ್ಯ ಹೆಚ್.ವಿ. (ತೃತೀಯ) ಬಹುಮಾನ ಗಳಿಸಿದ್ದಾರೆ.

ಇದನ್ನೂ ಓದಿ: ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ

ಪಿಯುಸಿ, ಡಿಪ್ಲೋಮಾ ಹಂತದ ವಿಭಾಗದಲ್ಲಿ ಬಸವಣ್ಣನವರ ಸಮ ಸಮಾಜ ವಿಷಯ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಚಿತ್ರದುರ್ಗ ಎಸ್.ಜೆ.ಎಂ. ಪ.ಪೂ. ಕಾಲೇಜಿನ ಅರ್ಚನ (ಪ್ರಥಮ), ಚಾಮರಾಜನಗರ ಜಿಲ್ಲೆ ಮರಿಯಾಲದ ಎಸ್.ಜೆ.ಎಂ. ಕಾಲೇಜಿನ ದೀಪಿಕಾ (ದ್ವಿತೀಯ) ಹಾಗೂ ಭರಮಸಾಗರದ ಸಿ.ಜೆ. ವೀರೇಶ (ತೃತೀಯ) ಬಹುಮಾನ ಪಡೆದಿರುತ್ತಾರೆ.

ಪದವಿ ಹಂತದ ವಿಭಾಗದಲ್ಲಿ ಸಮಕಾಲೀನ ಶರಣರು ಕಂಡ ಬಸವಣ್ಣ ವಿಷಯ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಹಾವೇರಿ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಬಸವಣ್ಣೆಮ್ಮ ಕಾಡಪ್ಪನವರ್ (ಪ್ರಥಮ), ವಿಜಯಪುರದ ಎ.ಆರ್.ಎಸ್. ಇನಾಮದಾರ ಮಹಾವಿದ್ಯಾಲಯದ ಕೀರ್ತಿ ಆರಾಣಿ (ದ್ವಿತೀಯ), ಹಾವೇರಿ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಕಾವೇರಿ ಪ. ಹಳ್ಳದ (ತೃತೀಯ) ಬಹುಮಾನ ಪಡೆದಿರುತ್ತಾರೆ.

ಇದನ್ನೂ ಓದಿ: ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 

ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಬಸವಣ್ಣನವರ ಚಿಂತನೆಗಳಲ್ಲಿ ಭಾರತೀಯ ಸಂವಿಧಾನ ವಿಷಯ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ಮೈಸೂರಿನ ಬೂದೇಶ ಬಸಪ್ಪ ಮಜ್ಜಿಗುಡ್ಡ (ಪ್ರಥಮ), ಕೊಪ್ಪಳದ ಮೋನಿಕಾ (ದ್ವಿತೀಯ) ಮತ್ತು ಚಿತ್ರದುರ್ಗ ಸರಸ್ವತಿ ಕಾನೂನು ಮಹಾವಿದ್ಯಾಲಯದ ಕಿರಣ್‌ಕುಮಾರ್ (ತೃತೀಯ) ಸ್ಥಾನವನ್ನು ಪಡೆದಿದ್ದಾರೆಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Basava JayantiChitradurgaChitradurga newsMuruga Mathಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಸವ ಜಯಂತಿಮುರುಘಾ ಮಠ
Share This Article
Facebook Email Print
Previous Article ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
Next Article ಕೃಷಿ ಹೊಂಡ ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
Leave a Comment

Leave a Reply Cancel reply

Your email address will not be published. Required fields are marked *

ARECANUT RATE
ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
ಅಡಕೆ ಧಾರಣೆ
ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ರೆಡ್ಡಿ ಮಾತನಾಡಿದರು,
ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯಿಂದ ನೋವುಂಟಾಗಿದೆ | ರೆಡ್ಡಿ ಸಮುದಾಯ
ಮುಖ್ಯ ಸುದ್ದಿ
ಪತ್ರಿಕಾಗೋಷ್ಟಿಯಲ್ಲಿ ಕೀರ್ತಿ ಗಣೇಶ್ ಮಾತನಾಡಿದರು,
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿ ಕಾಂಗ್ರೆಸ್ ಆಗ್ರಹ
ಮುಖ್ಯ ಸುದ್ದಿ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ಸ್ವಾಮಿ ವಿವೇಕಾನಂದ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up