CHITRADURGA NEWS | 24 April 2026
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಏಪ್ರಿಲ್ 24ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 1489 – 1901
ಮೆಕ್ಕೆಜೋಳ (ಕಾರ್ನ್) 2080 – 3669
ಕಡಲೆ ಕಾಳು 2323 – 5435
ಶೇಂಗಾ 3389 – 7321
ಸೂರ್ಯಕಾಂತಿ 5129 – 5609
ಹುರುಳಿಕಾಳು 3200 – 3730
ತೊಗರಿಬೆಳೆ 4039 – 6769
ರಾಗಿ 2080 – 3669
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

