CHITRADURGA NEWS | 02 MAY 2026
ಚಿತ್ರದುರ್ಗ: ಮೇ. 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್.ಯಡಿಯೂರಪ್ಪನವರ 50 ವರ್ಷದ ರಾಜಕೀಯ ಜೀವನದ ಅಭಿಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಮೇ.3 ಭಾನುವಾರ ಬೆಳಿಗ್ಗೆ 11ಕ್ಕೆ ನಗರದ ವಾಲ್ಮೀಕಿ ಭವನದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ: ಮೇ.31 ವರೆಗೆ ಲಿಡ್ಕರ್ ಉತ್ಪನ್ನಗಳ ಮೇಲೆ ಶೇ.15 ರಿಯಾಯಿತಿ ಮಾರಾಟ
ಈ ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು ಆಗಮಿಸಲಿದ್ದಾರೆ. ಸಭೆಗೆ ಪಕ್ಷದ ಕಾರ್ಯಕರ್ತರು ಹಾಗೂ ಬಿಎಸ್‌ವೈ ಅಭಿಮಾನಿಗಳು, ಬೆಂಬಲಿಗರು, ಹಿತೈಷಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಲು ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

