By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ ಸಮಾರೋಪ ಸಮಾರಂಭ
    ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ
    7 hours ago
    66th Annual General Meeting of the Kavimam Employees' Cooperative Society
    ಕವಿಮಂ ನೌಕರರ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ
    7 hours ago
    Public Service Movement Meeting
    ಅರ್ಜಿಗಳನ್ನು ರಿಜಿಸ್ಟ್ರೇಷನ್‌ಗೆ ಸೀಮಿತಗೊಳಿಸದೆ, ಸಮಸ್ಯೆಗಳಿಗೆ ಪರಿಹಾರ ನೀಡಿ | ಸಚಿವ ಟಿ.ರಘುಮೂರ್ತಿ
    20 hours ago
    Hindu Maha Ganapati to be installed in Chitradurga
    ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ
    20 hours ago
    chitradurga District Police
    ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ 
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 days ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 week ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    7 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
    9 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 13 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಜಾಗೃತಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 12 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 11 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 week ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 week ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Gooseberry
    ನೆಲ್ಲಿಕಾಯಿ ತಿನ್ನುವುದು ಅಥವಾ ಹಚ್ಚುವುದು; ಕೂದಲಿಗೆ ಯಾವುದು ಹೆಚ್ಚು ಪ್ರಯೋಜನಕಾರಿ?
    7 hours ago
    ghee
    ಶೀತ, ತಲೆನೋವನ್ನು ನಿವಾರಿಸಲು ತುಪ್ಪಕ್ಕೆ ಇವುಗಳನ್ನು ಮಿಕ್ಸ್ ಮಾಡಿ ಬಳಸಿ
    8 hours ago
    Dark circles under the eyes
    ಕಣ್ಣುಗಳ ಕೆಳಗಿನ ಡಾರ್ಕ್ ಸರ್ಕಲ್‍ಗಳು ಏನನ್ನು ಸೂಚಿಸುತ್ತವೆ? ತಿಳಿಬೇಕಾ
    1 day ago
    chia seeds
    ತೂಕ ಇಳಿಸಿಕೊಳ್ಳಲು ಚಿಯಾ ಬೀಜಗಳನ್ನು ಹೇಗೆ ತಿನ್ನಬೇಕು? ತಿಳಿಯಿರಿ
    1 day ago
    Weeds
    ಈ ಕಳೆಹುಲ್ಲು ನಿಮ್ಮ ಕೂದಲು ದಪ್ಪವಾಗಿ ಬೆಳೆಯಲು ಸಹಾಯಮಾಡುತ್ತದೆಯಂತೆ
    2 days ago
Reading: ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘಕ್ಕೆ ಚುನಾವಣೆ | ಮೇ.8ಕ್ಕೆ ಮತಪಟ್ಟಿ ಪ್ರಕಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘಕ್ಕೆ ಚುನಾವಣೆ | ಮೇ.8ಕ್ಕೆ ಮತಪಟ್ಟಿ ಪ್ರಕಟ

News Desk Chitradurga News
Last updated: 4 May 2026 18:55
News Desk Chitradurga News
4 months ago
Share
ಜಿಲ್ಲಾ ಕಾರ್ಯಕಾರಣಿ ಸಭೆ
ಜಿಲ್ಲಾ ಕಾರ್ಯಕಾರಣಿ ಸಭೆ
SHARE

CHITRADURGA NEWS | 04 MAY 2026

ಚಿತ್ರದುರ್ಗ: ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧ್ಯಕ್ಷ ಮತ್ತು ಇತರೆ ಪದಾಧಿಕಾರಿಗಳನ್ನು ಮೊಟ್ಟಮೊದಲ ಬಾರಿಗೆ ನೇರವಾಗಿ ಚುನಾವಣೆಯ ಮೂಲಕ ಆಯ್ಕೆಮಾಡುವ ಸದಾವಕಾಶ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರು ಹೊಂದಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್ ತಿಳಿಸಿದರು.

ಇದನ್ನೂ ಓದಿ: ಬಿಜೆಪಿಗೆ ಪ್ರಚಂಡ ಗೆಲುವು | ಕೋಟೆನಾಡಿನಲ್ಲಿ ಸಂಭ್ರಮಾಚರಣೆ

ನಗರದ ಪ್ರವಾಸಿ ಮಂದಿರದಲ್ಲಿ ನಡದ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, 2011 ರ ಹಳೆಯ ಬೈಲಾ ಪ್ರಕಾರ ತಾಲ್ಲೂಕು ಮಟ್ಟದ ಪದಾಧಿಕಾರಿಗಳನ್ನು ಮಾತ್ರ ಆಯಾ ತಾಲೂಕಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಉಪನ್ಯಾಸಕರು ಆಯ್ಕೆ ಮಾಡುತ್ತಿದ್ದರು. ಆಯ್ಕೆಯಾದ ತಾಲ್ಲೂಕು ಪ್ರತಿನಿಧಿಗಳು ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು, ಜಿಲ್ಲಾ ಪದಾಧಿಕಾರಿಗಳು ರಾಜ್ಯ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ರಾಜ್ಯದ ಬಹುಸಂಖ್ಯೆಯ ಉಪನ್ಯಾಸಕರ ಅಭಿಪ್ರಾಯವನ್ನು ಕಡೆಗಾಣಿಸಲಾಗುತಿತ್ತು.

ಆದರೆ, 2024ರ ಹೊಸ ಬೈಲಾ ಪ್ರಕಾರ ರಾಜ್ಯದ ನೊಂದಾಯಿತ ಎಲ್ಲಾ ಉಪನ್ಯಾಸಕರು ರಾಜ್ಯ ಘಟಕ ಮತ್ತು ಜಿಲ್ಲಾ ಘಟಕದ 9 ಜನ ಪದಾಧಿಕಾರಿಗಳಾದ 1.ಅಧ್ಯಕ್ಷ, 2 .ಪ್ರಧಾನ ಕಾರ್ಯದರ್ಶಿ 3.ಕಾರ್ಯಾಧ್ಯಕ್ಷರು, 4.ಖಜಾಂಚಿ, 5.ಉಪಾಧ್ಯಕ್ಷರು, 6.ಪ್ರಧಾನ ಕಾರ್ಯ ಸಂಘಟನಾ ಕಾರ್ಯದರ್ಶಿ, 7.ಕಾರ್ಯದರ್ಶಿ 8.ಜಂಟಿ ಕಾರ್ಯದರ್ಶಿ ಹಾಗೂ 9.ಸಂಚಾಲಕರನ್ನು ಆಯ್ಕೆ ಮಾಡುವ ಅವಕಾಶ ಕಲ್ಪಿಸಿದೆ. ಒಂಬತ್ತು ಜನ ಕಾರ್ಯಕಾರಿ ಸದಸ್ಯರಲ್ಲಿ ಒಂದು ಸ್ಥಾನವನ್ನು ಕಡ್ಡಾಯವಾಗಿ ಮಹಿಳೆಯರಿಗೆ ಮೀಸಲಾಗಿಡಬೇಕಿದೆ ಎಂದರು.

ಈ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ತಮ್ಮ ನೆಚ್ಚಿನ ಪ್ರತಿನಿಧಿಗೆ ಮತದಾನ ಮಾಡಲು ಸಂಘದ ಸದಸ್ಯತ್ವವನ್ನು ಹೊಂದಿರಬೇಕು. ಆದ್ದರಿಂದ ಈ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯನ್ನು ಉಳಿಸಿಕೊಳ್ಳುವ ಹಾಗೂ ಉಪನ್ಯಾಸಕರ ಹಿತ ಕಾಪಾಡುವ ಉತ್ತಮ ಪ್ರತಿನಿಧಿಗಳನ್ನು ಆಯ್ಕೆಮಾಡುವ ಮೂಲಕ ಸಂಘವನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಬೇಕಿದೆ ಎಂದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ 04 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…

ಜಿಲ್ಲಾ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಎಸ್.ತಿಪ್ಪೇಸ್ವಾಮಿ ಮಾತನಾಡಿ ಏಪ್ರಿಲ್‌ 27 ರಿಂದ ಮೇ 07 ರವರೆಗೆ ಸದಸ್ಯತ್ವ ನೊಂದಣಿಗಾಗಿ ಆನ್‍ಲೈನ್ ಮತ್ತು ಆಫ್‍ಲೈನ್ ಎರಡು ವಿಧಾನದಲ್ಲಿ ಅವಕಾಶ ನೀಡಲಾಗಿದೆ.

ಮೇ. 08 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಮೇ.15 ಕರಡು ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿ ನಂತರದಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿ ಜೂನ್ ಮೊದಲ ವಾರದಲ್ಲಿ ಚುನಾವಣೆ ನಡೆಸಲಾಗುವುದು ಎಂದರು.

ಜಿಲ್ಲಾ ಸಂಘದ ಕೋಶಾಧ್ಯಕ್ಷರಾದ ಎನ್.ಕೆಂಚವೀರಪ್ಪ ಮಾತಾನಾಡಿ ಆನ್ಲೈನ್ ಮೂಲಕ ನೊಂದಾಣಿಗಾಗಿ ಈ ಕೆಳಗಿನ ಲಿಂಕ್ https://kspucla.co.in ಬಳಸಬಹುದು ಎಂದರು.

ಇದನ್ನೂ ಓದಿ: ಮಾಸ್‌ ಲೀಡರ್‌ ಸಿದ್ದರಾಮಯ್ಯ ಅಲ್ಲ ಯಡಿಯೂರಪ್ಪ | ಬಸವರಾಜ ಬೊಮ್ಮಾಯಿ

ಸಭೆಯಲ್ಲಿ ಹೊಳಲ್ಕೆರೆ ತಾಲ್ಲೂಕಿನ ಅಧ್ಯಕ್ಷರಾದ ಆರ್.ಚಂದ್ರಶೇಖರ್, ಚಳ್ಳಕೆರೆ ತಾಲ್ಲೂಕಿನ ಕಾರ್ಯಾಧ್ಯಕ್ಷರಾದ ಅಶ್ವತ್ಥ ರೆಡ್ಡಿ, ಜಿಲ್ಲಾ ಸಂಘದ ಗೌರವಾಧ್ಯಕ್ಷ ಡಾ.ಜೆ ಮೋಹನ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsElectionsPre-Graduate College Lecturers Associationಚಿತ್ರದುರ್ಗಚಿತ್ರದುರ್ಗ ನ್ಯೂಸ್ಚುನಾವಣೆಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ
Share This Article
Facebook Email Print
Previous Article ಬಿಜೆಪಿಗೆ ಗೆಲುವು | ಕೋಟೆನಾಡಿನಲ್ಲಿ ಸಂಭ್ರಮಾಚರಣೆ ಬಿಜೆಪಿಗೆ ಪ್ರಚಂಡ ಗೆಲುವು | ಕೋಟೆನಾಡಿನಲ್ಲಿ ಸಂಭ್ರಮಾಚರಣೆ
Next Article Power Cut chitradurga News (3) ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ… ಇಲ್ಲಿದೆ ಮಾಹಿತಿ 
Leave a Comment

Leave a Reply Cancel reply

Your email address will not be published. Required fields are marked *

ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ ಸಮಾರೋಪ ಸಮಾರಂಭ
ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ
ಮುಖ್ಯ ಸುದ್ದಿ
66th Annual General Meeting of the Kavimam Employees' Cooperative Society
ಕವಿಮಂ ನೌಕರರ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ
ಮುಖ್ಯ ಸುದ್ದಿ
Gooseberry
ನೆಲ್ಲಿಕಾಯಿ ತಿನ್ನುವುದು ಅಥವಾ ಹಚ್ಚುವುದು; ಕೂದಲಿಗೆ ಯಾವುದು ಹೆಚ್ಚು ಪ್ರಯೋಜನಕಾರಿ?
Life Style
ghee
ಶೀತ, ತಲೆನೋವನ್ನು ನಿವಾರಿಸಲು ತುಪ್ಪಕ್ಕೆ ಇವುಗಳನ್ನು ಮಿಕ್ಸ್ ಮಾಡಿ ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up