By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    MLC ನವೀನ್ ತಂದೆ ಕೆ.ಆರ್.ಶಿವಪ್ರಕಾಶ್ ನಿಧನ
    3 hours ago
    ಸಾಂದರ್ಭಿಕ ಚಿತ್ರ
    6ನೇ ತರಗತಿ ಪ್ರವೇಶಾತಿಗೆ ಮೇ.12 ರಂದು ಅರ್ಹತಾ ಪರೀಕ್ಷೆ
    4 hours ago
    ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ
    ಅನಧಿಕೃತ ಶಾಲೆಗಳ ವಿರುದ್ಧ ಕಾನೂನು ಕ್ರಮಕ್ಕೆ ಎನ್.ಆರ್.ಮಹೇಶ್ವರಪ್ಪ ಸೂಚನೆ
    19 hours ago
    ರಶೈವ ಸಮುದಾಯದ ರುದ್ರಭೂಮಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೇಟಿ
    ವೀರಶೈವ ಸಮುದಾಯದ ರುದ್ರಭೂಮಿಗೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಭೇಟಿ, ಪರಿಶೀಲನೆ
    19 hours ago
    AC ಕಾಂತರಾಜ್
    ಮೇ.17 ರಂದು ಜಿಲ್ಲಾ ಯಾದವ (ಗೊಲ್ಲರ) ಸಂಘದ ಚುನಾವಣೆ | ಗುರುತಿನ ಚೀಟಿ ಪಡೆಯಲು AC ಕಾಂತರಾಜ್ ಸೂಚನೆ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    3 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 month ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 month ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 month ago
  • ತಾಲೂಕು
    ತಾಲೂಕುShow More
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 days ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    18 hours ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    7 days ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    1 week ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮೇ. 07 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಹೊಸ ವಾಹನ ಖರೀದಿ
    8 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 06 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ವ್ಯವಹಾರಗಳು ಅಭಿವೃದ್ಧಿ, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 05 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 04 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆಧ್ಯಾತ್ಮಿಕ ಚಿಂತೆಗಳು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.03 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 06 | ಮೆಕ್ಕೆಜೋಳ ರೇಟ್…
    24 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ 04 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ. 02| ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 days ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 month ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    2 days ago
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    4 weeks ago
  • Life Style
    Life StyleShow More
    Ice massage
    ಮುಖಕ್ಕೆ ಐಸ್ ಮಸಾಜ್ ಮಾಡುವವರು ಈ ವಿಚಾರ ತಿಳಿದಿರಿ
    6 hours ago
    Freckles on the face
    ಮುಖದಲ್ಲಿ ಮಚ್ಚೆಗಳು ಕಾಣಿಸಿಕೊಳ್ಳುತ್ತಿದ್ದರೆ ಈ ಫೇಸ್ ಮಾಸ್ಕ್‌ಗಳನ್ನು ಬಳಸಿ
    7 hours ago
    healthy foods
    ಈ 3 ಆರೋಗ್ಯಕರ ಆಹಾರಗಳನ್ನು ತಪ್ಪು ಸಮಯದಲ್ಲಿ ತಿನ್ನುವುದು ಅನಾರೋಗ್ಯಕ್ಕೆ ಕಾರಣವಾಗಬಹುದು
    1 day ago
    onion
    ಬೇಸಿಗೆಯಲ್ಲಿ ಹಸಿ ಈರುಳ್ಳಿ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    Ashwagandha
    ಅಶ್ವಗಂಧ ಸೇವಿಸುವ ಮುನ್ನ ಎಚ್ಚರ; ಇದರ ಎಲೆಗಳನ್ನು ಸೇವಿಸುವುದು ಅಪಾಯಕಾರಿಯಂತೆ
    2 days ago
Reading: ಯಡಿಯೂರಪ್ಪ ಅಭಿಮಾನಿಯಿಂದ ಅಭಿಮಾನದ ಬೈಕ್‌ ಯಾತ್ರೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಯಡಿಯೂರಪ್ಪ ಅಭಿಮಾನಿಯಿಂದ ಅಭಿಮಾನದ ಬೈಕ್‌ ಯಾತ್ರೆ

News Desk Chitradurga News
Last updated: 5 May 2026 09:25
News Desk Chitradurga News
2 days ago
Share
ಯಡಿಯೂರಪ್ಪ ಅಭಿಮಾನಿಯಿಂದ ಅಭಿಮಾನದ ಬೈಕ್‌ ಯಾತ್ರೆ
ಯಡಿಯೂರಪ್ಪ ಅಭಿಮಾನಿಯಿಂದ ಅಭಿಮಾನದ ಬೈಕ್‌ ಯಾತ್ರೆ
SHARE

CHITRADURGA NEWS | 05 MAY 2026

ಚಿತ್ರದುರ್ಗ: ಬಿಎಸ್‌ವೈ ಅಭಿಮಾನೋತ್ಸವ ಕಾರ್ಯಕ್ರಮವನ್ನು ನಾಡಿನ ಮೂಲೆ ಮೂಲೆಗೂ ತಲುಪಿಸುವ ನಿಟ್ಟಿನಲ್ಲಿ ಯಡಿಯೂರಪ್ಪ ಅಭಿಮಾನಿ ಛಲವಾದಿ ಕರಿಯಪ್ಪ ಬೈಕ್‌ ಯಾತ್ರೆ ಹೊರಟಿದ್ದಾರೆ.

ಇದನ್ನೂ ಓದಿ: ಮೆದೇಹಳ್ಳಿಯ ಎಚ್.ಎಂ.ಶರಣೇಂದ್ರಪ್ಪ ನಿಧನ 

ಮೇ. 9 ರಂದು ಚಿತ್ರದುರ್ಗ ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ನಡೆಯಲಿರುವ ಅಭಿಮಾನೋತ್ಸವ ಸಂದೇಶವನ್ನು ಬೈಕಿನಲ್ಲಿ ಸಂಚರಿಸಿ ಪ್ರತಿ ಜಿಲ್ಲೆಗೂ ತಲುಪಿಸಲು ಯಳನಾಡು ಮೂಲದ ವಕೀಲಿ ವೃತ್ತಿ ಮಾಡುತ್ತಿರುವ ಕರಿಯಣ್ಣ ಹೊರಟಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ನಾನು ವಿದ್ಯಾರ್ಥಿ ಆಗಿದ್ದೆ. ಆಗ ಅವರು ನೀಡಿದ್ದ ಸೈಕಲ್‌ ಪಡೆದುಕೊಂಡಿದ್ದೆ. ಇದೇ ವೇಳೆ ಹೆಣ್ಣು ಮಕ್ಕಳು ಪೋಷಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಭಾಗ್ಯಲಕ್ಷ್ಮೀ ಯೋಜನೆ ರೂಪಿಸಿದ್ದರು. ಕುಡಿಯವ ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ಮಂಜೂರು ಮಾಡಿದವರು ಎಂಬ ಅಭಿಮಾನ ಹಾಗೂ ಪ್ರೀತಿಯಿಂದ ಈ ಯಾತ್ರೆ ಹೊರಟಿದ್ದೇನೆ ಎಂದು ತಿಳಿಸಿದ್ದಾರೆ.

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಯೋಜನೆ ಜಾರಿ ಮಾಡುವಲ್ಲೂ ಯಡಿಯೂರಪ್ಪ ಅವರ ಪಾತ್ರವಿದೆ. ರೈತರಿಗಾಗಿ ಪ್ರತ್ಯೇಕ ಬಜೆಟ್‌ ಮಂಡಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ ಎಂದು ಕರಿಯಣ್ಣ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಳೆ ವಿಮೆ ಬಿಡುಗಡೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ | ರೈತ ಸಂಘ ಎಚ್ಚರಿಕೆ 

ಈ ಹಿನ್ನೆಲೆಯಲ್ಲಿ ರಾಜ್ಯದ 31 ಜಿಲ್ಲೆಗಳನ್ನು ಸುಮಾರು 4500 ಕಿ,ಮೀನ್ನು ಎಂಟು ದಿನಗಳಲ್ಲಿ ಪೂರ್ಣಗೊಳಿಸಿ ಮೇ.9 ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರಪ್ಪನವರ ಅಭಿಮಾನೋತ್ಸವಕ್ಕೆ ಆಗಮಿಸುವಂತೆ ಜನರಿಗೆ ಮನವಿ ಮಾಡಲಾಗುವುದು ಎಂದರು.

ಮೇ.2 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಯೇಂದ್ರ ಅವರು ಮೈಸೂರಿನ ಸುತ್ತೂರು ಮಠದಲ್ಲಿ ನನ್ನ ಯಾತ್ರೆಗೆ ಚಾಲನೆಯನ್ನು ನೀಡಿದ್ದಾರೆ. 

ಈಗಾಗಲೇ ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮಾರ್ಗವಾಗಿ ಇಂದು ಚಿತ್ರದುರ್ಗ ತಲುಪಿದ್ದೇನೆ. ಮುಂದೆ ದಾವಣಗೆರೆ, ಹಾವೇರಿ ಮೂಲಕ ಉಳಿದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮೇ.9ಕ್ಕೆ ಚಿತ್ರದುರ್ಗಕ್ಕೆ ಮರಳಿದ್ದೇನೆ. ನಾನು ಹೋದ ಎಲ್ಲ ಜಿಲ್ಲೆಗಳಲ್ಲೂ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದ್ದಾರೆ ಕರಿಯಪ್ಪ ತಿಳಿಸಿದರು.

ಇದನ್ನೂ ಓದಿ: ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘಕ್ಕೆ ಚುನಾವಣೆ | ಮೇ.8ಕ್ಕೆ ಮತಪಟ್ಟಿ ಪ್ರಕಟ

ಈ ವೇಳೆ ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ನಾಗರಾಜ್ ಬೇದ್ರೇ, ಕಾರ್ಯಕರ್ತ ಯಶವಂತ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bike YatraChitradurgaChitradurga News YediyurappaFanಅಭಿಮಾನಿಚಿತ್ರದುರ್ಗಚಿತ್ರದುರ್ಗ ನ್ಯೂಸ್ ಯಡಿಯೂರಪ್ಪಬೈಕ್‌ ಯಾತ್ರೆ
Share This Article
Facebook Email Print
Previous Article ಎಚ್.ಎಂ.ಶರಣೇಂದ್ರಪ್ಪ ಮೆದೇಹಳ್ಳಿಯ ಎಚ್.ಎಂ.ಶರಣೇಂದ್ರಪ್ಪ ನಿಧನ 
Next Article ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
Leave a Comment

Leave a Reply Cancel reply

Your email address will not be published. Required fields are marked *

MLC ನವೀನ್ ತಂದೆ ಕೆ.ಆರ್.ಶಿವಪ್ರಕಾಶ್ ನಿಧನ
ನಿಧನವಾರ್ತೆ
ಸಾಂದರ್ಭಿಕ ಚಿತ್ರ
6ನೇ ತರಗತಿ ಪ್ರವೇಶಾತಿಗೆ ಮೇ.12 ರಂದು ಅರ್ಹತಾ ಪರೀಕ್ಷೆ
ಮುಖ್ಯ ಸುದ್ದಿ
Ice massage
ಮುಖಕ್ಕೆ ಐಸ್ ಮಸಾಜ್ ಮಾಡುವವರು ಈ ವಿಚಾರ ತಿಳಿದಿರಿ
Life Style
Freckles on the face
ಮುಖದಲ್ಲಿ ಮಚ್ಚೆಗಳು ಕಾಣಿಸಿಕೊಳ್ಳುತ್ತಿದ್ದರೆ ಈ ಫೇಸ್ ಮಾಸ್ಕ್‌ಗಳನ್ನು ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up