By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಲಿಂಗೈಕ್ಯರಾದ ಲೋಹಿತ್ ಪ್ರಸಾದ್, ನಿತ್ಯಶ್ರೀ ಕೈಲಾಸ ಶಿವಗಣಾರಾಧನೆ ಕಾರ್ಯಕ್ರಮ
    ಕಣ್ಣೀರಿನ ನಡುವೆ ಕೈಲಾಸ ಪ್ರಾರ್ಥನೆ | ಲೋಹಿತ್ ಪ್ರಸಾದ್, ನಿತ್ಯಶ್ರೀ ದಂಪತಿ ಅಗಲಿಕೆಗೆ ಕಂಬನಿ | ಸಿರಿಗೆರೆ ಶ್ರೀ ಭಾಗೀ
    6 hours ago
    apply ghee on your face
    ರಾತ್ರಿಯಿಡೀ ನಿಮ್ಮ ಮುಖದ ಮೇಲೆ ತುಪ್ಪ ಹಚ್ಚಿದರೆ ಏನಾಗುತ್ತದೆ ಗೊತ್ತಾ?
    10 hours ago
    MLA K.C.Virendra (Pappi)
    ಚಿತ್ರದುರ್ಗ ತಾಲ್ಲೂಕಿನ 8 ಕೆರೆಗಳಿಗೆ ಸಂಪುಟದ ಅನುಮೋದನೆಗೆ ಶಾಸಕ ವೀರೇಂದ್ರ ಪಪ್ಪಿ ಮನವಿ
    19 hours ago
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ CM ಡಿ.ಕೆ.ಶಿವಕುಮಾರ್
    ರೈತರ ನೆಲಕ್ಕೆ ಕಾಲಿಟ್ಟು ಒಣಗಿದ ಬೆಳೆ ವೀಕ್ಷಿಸಿದ ನಾಡದೊರೆ
    20 hours ago
    ಕೇಂದ್ರೀಯ ವಿದ್ಯಾಶಾಲೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
    ಜಾಲಿಕಟ್ಟೆ ಗ್ರಾಮದ ಬಳಿ ಕೇಂದ್ರೀಯ ವಿದ್ಯಾಲಯ ಸ್ವಂತ ಕಟ್ಟಡ ನಿರ್ಮಾಣ | ಸಂಸದ ಗೋವಿಂದ ಕಾರಜೋಳ 
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    4 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    10 hours ago
    today bhavishya
    ದಿನ ಭವಿಷ್ಯ | ಜುಲೈ 25 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಹಠಾತ್ ಧನಲಾಭ
    1 day ago
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    3 days ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಜುಲೈ 24 | ಮೆಕ್ಕೆಜೋಳ, ರಾಗಿ ರೇಟ್….
    2 days ago
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    1 week ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    1 week ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    4 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Sprouted beans
    ಮೊಳಕೆ ಕಾಳುಗಳಿಗೆ ಉಪ್ಪು ಮತ್ತು ನಿಂಬೆ ಬೆರೆಸಿ ತಿನ್ನುವುದು ಒಳ್ಳೆಯದೇ?
    8 hours ago
    damaged skin after waxing
    ವ್ಯಾಕ್ಸಿಂಗ್ ನಂತರ ಹಾನಿಗೊಳಗಾದ ಚರ್ಮವನ್ನು ಗುಣಪಡಿಸಲು ಹೀಗೆ ಮಾಡಿ
    1 day ago
    Phyllanthus amarus
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲನೆಲ್ಲಿ(ಫಿಲಾಂತಸ್ ಅಮರಸ್) ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    2 days ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    2 days ago
Reading: ಅಭಿಮಾನೋತ್ಸವದಲ್ಲಿ ಊಟದ ಕೊರತೆ ಇರುವುದಿಲ್ಲ | ಯಲಹಂಕ ಶಾಸಕ ವಿಶ್ವನಾಥ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಭಿಮಾನೋತ್ಸವದಲ್ಲಿ ಊಟದ ಕೊರತೆ ಇರುವುದಿಲ್ಲ | ಯಲಹಂಕ ಶಾಸಕ ವಿಶ್ವನಾಥ್

News Desk Chitradurga News
Last updated: 5 May 2026 21:14
News Desk Chitradurga News
3 months ago
Share
ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಆಹಾರಕ್ಕೆ ಸ್ಥಳಕ್ಕೆ ಭೇಟಿ ನೀಡಿದರು
ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಆಹಾರಕ್ಕೆ ಸ್ಥಳಕ್ಕೆ ಭೇಟಿ ನೀಡಿದರು
SHARE

CHITRADURGA NEWS | 05 MAY 2026

ಚಿತ್ರದುರ್ಗ: ರಾಜ್ಯದ ವಿವಿಧೆಡೆಗಳಿಂದ ಬಿ.ಎಸ್.ಯಡಿಯೂರಪ್ಪರವರ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಜನತೆ ಯಾವುದೇ ಕಾರಣದಿಂದಲೂ ಸಹಾ ಊಟದ ಕೂರತೆಯಾಗದಂತೆ ನಿಭಾಯಿಸಲಾಗುವುದೆಂದು ಎಂದು ಬೆಂಗಳೂರಿನ ಯಲಹಂಕ ಶಾಸಕ ವಿಶ್ವನಾಥ್ ತಿಳಿಸಿದರು.

ಇದನ್ನೂ ಓದಿ: ಯಡಿಯೂರಪ್ಪ ಸಿಎಂ ಆಗಿದ್ದಾಗ ನಾನು ಕೇಳಿದಷ್ಟು ಅನುದಾನ ಕೊಡುತ್ತಿದ್ದರು | ಎಂ.ಚಂದ್ರಪ್ಪ

ಮೇ.9ರಂದು ಚಿತ್ರದುರ್ಗ ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಆಹಾರಕ್ಕೆ ಸಂಬಂಧಪಟ್ಟ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 

ಸುಮಾರು 10 ಲಕ್ಷ ಜನತೆ ಆಗಮಿಸಲಿದ್ದಾರೆ, ಇಲ್ಲಿಗೆ ಬರುವವರಿಗೆ ಊಟ, ನೀರಿನ ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಪಕ್ಷ ಬೆಂಗಳೂರಿನ ಶಾಸಕರಿಗೆ ಮತ್ತು ಪ್ರಮುಖರಿಗೆ ವಹಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೆ ಅಡುಗೆ ಭಟ್ಟರನ್ನು ನೇಮಿಸಲಾಗಿದೆ. ಸುಮಾರು 500 ಜನ ಅಡುಗೆ ಮಾಡುವವರು ಅಡುಗೆ ಸಾಮಾನಿನ ಸಮೇತರಾಗಿ ಚಿತ್ರದುರ್ಗಕ್ಕೆ ಬರಲಿದ್ದಾರೆ, ಇದಕ್ಕೆ ಸಂಬಂಧಪಟ್ಟಂತೆ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಕಾರ್ಯಕ್ರಮ ನಡೆಯುವ ದಿನದಂದು ಬೆಳಿಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೂ ಊಟದ ವ್ಯವಸ್ಥೆ ಮಾಡಲಾಗುವುದು. ಬಂದವರಿಗೆ ಭಫೆ ರೀತಿಯಲ್ಲಿ ಊಟ ಬಡಿಸಲಾಗುವುದು. ಬೆಳಿಗ್ಗೆ ಟಮೋಟೋ ಬಾತ್, ಮೂಸರನ್ನ, ಮೈಸೂರು ಪಾಕ್, ವಾಟರ್ ಬಾಟಲ್ ನೀಡಲಾಗುವುದು. 

ಇದನ್ನೂ ಓದಿ: ಅತಿಥಿ ಉಪನ್ಯಾಸಕರ ಹುದ್ದೆ | ಅರ್ಜಿ ಆಹ್ವಾನ

12ರ ನಂತರ ವೆಜಿಟೇಬಲ್ ಪಲಾವ್, ಮೊಸರನ್ನ, ಮೈಸೂರು ಪಾಕ್ ಹಾಗೂ ಬಾಟಲ್ ನೀರನ್ನು ನೀಡಲಾಗುವುದು. ಯಾವುದೇ ಕಾರಣಕ್ಕೂ ಕಾರ್ಯಕ್ರಮಕ್ಕೆ ಬಂದವರನ್ನು ಹಸಿದ ಹೊಟ್ಟೆಯಲ್ಲಿ ಕಳುಹಿಸುವುದಿಲ್ಲ ಏನಾದರೂ ಮಾಡಿ ನೀಡಲಾಗುತ್ತದೆ. 

ಎಲ್ಲಾ ಜವಾಬ್ದಾರಿಯನ್ನು ಅಡುಗೆ ಮಾಡುವವರಿಗೆ ನೀಡಲಾಗಿದ್ದು ಒಂದು ಊಟಕ್ಕೆ ಇಂತಿಷ್ಟು ಎಂದು ಮಾತನಾಡಲಾಗಿದೆ. ಊಟ ನೀಡುವಲ್ಲಿ ಯಾವುದೇ ಸಮಸ್ಯೆಯಾಗಬಾರದೆಂದು ಒಂದೊಂದು ಕೌಂಟರ್ ಬಳಿ ಇಬ್ಬರು ಶಾಸಕರು, 120 ಜನ ಸ್ವಯಂ ಸೇವಕರು ಇರಲಿದ್ದಾರೆ. ಜನರಿಗೆ ಬಿಸಿಯಾದ ಆಹಾರವನ್ನು ನೀಡಲಾಗುವುದು ತಣ್ಣನೆ ಆಹಾರವನ್ನು ನೀಡುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರಿನ ರಾಜ ರಾಜೇಶ್ವರಿ ನಗರದ ಶಾಸಕರಾದ ಮುನಿರತ್ನ ಮಾತನಾಡಿ, ಯಡಿಯೂರಪ್ಪರವರು ಕೊಟ್ಟ ಮಾತಿನಂತೆ ನಡೆದ ವ್ಯಕ್ತಿಯಾಗಿದ್ದಾರೆ. ಅಧಿಕಾರದ ಸಮಯದಲ್ಲಿ ತಾನು ಬೆಳೆದು ತನ್ನ ಜೊತೆಯಲ್ಲಿ ಇರುವವರನ್ನು ಸಹಾ ಬೆಳೆಸುವುದರ ಮೂಲಕ ದೊಡ್ಡ ವ್ಯಕ್ತಿಯಾಗಿದ್ದಾರೆ. 

ನಂಬಿದವರನ್ನು ಕೈಬಿಡುವುದಿಲ್ಲ ಎಂಬ ಹೆಸರು ಯಾರಿಗಾದರೂ ಇದ್ದರೆ ಅದು ಯಡಿಯೂರಪ್ಪರವರಿಗೆ ಮಾತ್ರ, ಇವರ 50 ವರ್ಷದ ಹೋರಾಟದ ಜೀವನದ ಸಾಧನೆಯ ಕಾರ್ಯಕ್ರಮದ ಯಶಸ್ವಿಗೆ ಎಲ್ಲರು ಸಹಾ ಕಂಕಣ ಬದ್ದರಾಗಿ ದುಡಿಯಲಾಗುತ್ತಿದೆ. ಪಕ್ಷದ ಕಾರ್ಯಕರ್ತರಿಗೆ ಹಬ್ಬದ ವಾತಾವರಣವನ್ನು ಮೂಡಿಸಿದೆ ಎಂದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.05 | ಹತ್ತಿ ರೇಟ್ ಎಷ್ಟಿದೆ?

ಈ ಸಂದರ್ಭದಲ್ಲಿ ಮಹಾಲಕ್ಷ್ಮೀ ಪುರಂ ಶಾಸಕ ಗೋಪಾಲಯ್ಯ, ದಾಸರಹಳ್ಳಿ ಶಾಸಕ ಮುನಿರಾಜ್, ಬೆಂಗಳೂರು ದಕ್ಷಿಣದ ಕೃಷ್ಣಪ್ಪ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡ್, ರಾಜ್ಯ ಉಪಾಧ್ಯಕ್ಷರಾದ ತಮ್ಮೇಶ್ ಗೌಡ, ಮಲ್ಲಿಕಾರ್ಜನ ಕಲ್ಲಂ ಸೀತರಾಮರೆಡ್ಡಿ ಸೇರಿದಂತೆ ಇತರರು ಭಾಗವಹಿಸಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AbhimanotsavaChitradurgaChitradurga newsYediyurappaಅಭಿಮಾನೋತ್ಸವಚಿತ್ರದುರ್ಗಚಿತ್ರದುರ್ಗ ನ್ಯೂಸ್ಯಡಿಯೂರಪ್ಪ
Share This Article
Facebook Email Print
Previous Article ಅಭಿಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಭರಮಸಾಗರದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಯಡಿಯೂರಪ್ಪ ಸಿಎಂ ಆಗಿದ್ದಾಗ ನಾನು ಕೇಳಿದಷ್ಟು ಅನುದಾನ ಕೊಡುತ್ತಿದ್ದರು | ಎಂ.ಚಂದ್ರಪ್ಪ
Next Article ದಿನ ಭವಿಷ್ಯ ದಿನ ಭವಿಷ್ಯ | ಮೇ 06 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ವ್ಯವಹಾರಗಳು ಅಭಿವೃದ್ಧಿ, ಅರೋಗ್ಯದಲ್ಲಿ ಎಚ್ಚರ
Leave a Comment

Leave a Reply Cancel reply

Your email address will not be published. Required fields are marked *

ಲಿಂಗೈಕ್ಯರಾದ ಲೋಹಿತ್ ಪ್ರಸಾದ್, ನಿತ್ಯಶ್ರೀ ಕೈಲಾಸ ಶಿವಗಣಾರಾಧನೆ ಕಾರ್ಯಕ್ರಮ
ಕಣ್ಣೀರಿನ ನಡುವೆ ಕೈಲಾಸ ಪ್ರಾರ್ಥನೆ | ಲೋಹಿತ್ ಪ್ರಸಾದ್, ನಿತ್ಯಶ್ರೀ ದಂಪತಿ ಅಗಲಿಕೆಗೆ ಕಂಬನಿ | ಸಿರಿಗೆರೆ ಶ್ರೀ ಭಾಗೀ
ಮುಖ್ಯ ಸುದ್ದಿ
Sprouted beans
ಮೊಳಕೆ ಕಾಳುಗಳಿಗೆ ಉಪ್ಪು ಮತ್ತು ನಿಂಬೆ ಬೆರೆಸಿ ತಿನ್ನುವುದು ಒಳ್ಳೆಯದೇ?
Life Style
apply ghee on your face
ರಾತ್ರಿಯಿಡೀ ನಿಮ್ಮ ಮುಖದ ಮೇಲೆ ತುಪ್ಪ ಹಚ್ಚಿದರೆ ಏನಾಗುತ್ತದೆ ಗೊತ್ತಾ?
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up