CHITRADURGA NEWS | 15 MAY 2026
ಚಿತ್ರದುರ್ಗ: ಹೊಳಲ್ಕೆರೆ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡ ಜನಾಂಗದವರು ಹಾಗೂ ವಿಶೇಷ ಚೇತನರಿಗೆ 2026-27ನೇ ಸಾಲಿನ ಎಸ್‍ಎಫ್‍ಸಿ ಮುಕ್ತನಿಧಿ ಅನುದಾನದಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಜೂನ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ಗಣಿಬಾಧಿತ ಪ್ರದೇಶವು ಮನೆ ಆಯ್ಕೆಯಲ್ಲಿ ಪಾರದರ್ಶಕತೆ ಇರಲಿ | ಡಾ.ಸಂಜಯ್ ಎಸ್ ಬಿಜ್ದೂರ್
ಜಿಲ್ಲಾಧಿಕಾರಿಗಳ ಅನುಮೋದನೆಯಂತೆ ಶೇ 7.25 ಮತ್ತು ಶೇ 5 ರ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಗೆ ಈ ಸೌಲಭ್ಯಗಳು ದೊರೆಯಲಿವೆ.
ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಪುರಸಭಾ ಕಚೇರಿಯಲ್ಲಿ ಪಡೆಯಬಹುದು ಅಥವಾ ವೆಬ್‍ಸೈಟ್ www.holalkeretown.mrc.gov.in ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದು ಎಂದು ಹೊಳಲ್ಕೆರೆ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
